ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೇ ರಾಜ್ಯದ ಕರವೇ ಸೇವಕರ ಮೇಲಿನ ದುರುದ್ದೇಶ ಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿ ಹಾಗೂ ಅಲ್ಪಸಂಖ್ಯಾತರ ಓಲೈಕೆ...
ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಎಂಬಲ್ಲಿ...
ಮಂಗಳೂರು ನಗರದ 48 ಪ್ರಮುಖ ಸ್ಥಳಗಳಲ್ಲಿ ಸ್ಟಾಪ್ ಲೈನ್ ಮತ್ತು ಜೀಬ್ರಾ ಕ್ರಾಸಿಂಗ್‌ಗಳನ್ನು ರಚಿಸಲು ಮಂಗಳೂರು ನಗರ ಪೊಲೀಸರು ನೀಡಿದ ಸಲಹೆಗಳನ್ನು ಕಾರ್ಯಗತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜನೆಗಳನ್ನು ಕೈಗೊಂಡಿದೆ. ನಗರ...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ವಿದ್ಯುತ್ ಕೇಬಲ್ ಅಳವಡಿಸಲು ಅಗೆದಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ (ಕೆಪಿಟಿಸಿಎಲ್) ಪತ್ರ ಬರೆದಿದೆ.
ಕಾಮಗಾರಿ ಪೂರ್ಣಗೊಂಡ ಬಳಿಕ...
ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ರಚನೆಯಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರ ಹಿಡಿದಿದೆ. ಆದರೆ, ಈ ಚುನಾವಣೆಯಲ್ಲಿ ಹಲವಾರು ಸ್ವರಸ್ಯಕರ ಘಟನೆಗಳು ನಡೆದಿವೆ. ಪರಸ್ಪರ ಎದುರಾಳಿಗಳಾಗಿ...
ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಯೊಂದರಲ್ಲಿ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಬಂದಿದ್ದ ಲಾರಿ ಎರಡು...
ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.
ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...
ಮುಸ್ಲಿಂ ಹೆಣ್ಣು ಮಕ್ಕಳ ಬಗ್ಗೆ ಸಂಘಪರಿವಾರದ ಮುಖಂಡ ಪ್ರಭಾಕರ್ ಭಟ್ ನೀಡಿರುವ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳಿರುವ ಯಾವುದೇ ಜಾತಿ ಧರ್ಮದವರು ಇದನ್ನ ಒಪ್ಪಲು ಸಾಧ್ಯವಿಲ್ಲ ಎಂದು ಸಮಾನ ಮನಸ್ಕರ ಸಂಘಟನೆಗಳು ಹೇಳಿವೆ.
ದಕ್ಷಿಣ...
ಧರ್ಮ, ರಾಜಕೀಯ, ಜಾತಿ ಎಂಬಂತಹ ಯಾವುದೇ ಭೇದಭಾವವಿಲ್ಲದೇ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಇತರ ಹಿಂದುಳಿದ ಜಿಲ್ಲೆಗಳಲ್ಲಿ ತನ್ನದೇ ವೈಶಿಷ್ಟ್ಯಪೂರ್ಣ ಶೈಲಿಯಲ್ಲಿ ಸಾಮಾಜಿಕ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಬಂದಿರುವ ಮಂಗಳೂರಿನ...
ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್‌ಎಸ್‌ಯುಐ ಆಗ್ರಹಿಸಿದೆ.
ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ...
ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...