ದಕ್ಷಿಣ ಕನ್ನಡ

ಸೌದಿ ಅರೇಬಿಯಾದಲ್ಲಿ ಜ. 18,19ರಂದು ʼವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನʼ

ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಮತ್ತು ಹೃದಯವಾಹಿನಿ – ಕರ್ನಾಟಕ ಒಗ್ಗೂಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ 17ನೇ ʼವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನʼವನ್ನು ಆಯೋಜಿಸಲಾಗಿದೆ. ಸಮ್ಮೇಳನವು ಸೌದಿ...

ಪತ್ರ | ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣ ಪ್ರಸ್ತಾಪ: ಇದು ಬಡವರ ಕಣ್ಣೀರ ಕತೆ

ಕರ್ನಾಟಕದ ಜನರು ಓದಲೇಬೇಕಾದ ಕಣ್ಣೀರ ಕತೆ ಇದು. ಸಮಾಜವಾದಿ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತದಲ್ಲೇ ಈ ದುರಂತ ನಡೆಯುತ್ತಿರುವುದು ಎಲ್ಲರಲ್ಲೂ ಹತಾಶೆ ಉಂಟು ಮಾಡಿದೆ. ಈಗಲಾದರೂ ಅವರು ಎಚ್ಚತ್ತುಕೊಂಡು ಈ...

ದಕ್ಷಿಣ ಕನ್ನಡ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ...

ಮಂಗಳೂರು | ಬೆಂಗಳೂರಿಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಕೊನೆ ಕ್ಷಣದಲ್ಲಿ ರದ್ದು: ಪ್ರಯಾಣಿಕರಿಂದ ಆಕ್ರೋಶ

ಶನಿವಾರ (ಡಿ.23) ರಾತ್ರಿ 8.15ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದು ಮಾಡಿದ ಹಿನ್ನೆಲೆಯಲ್ಲಿ, ಪ್ರಯಾಣಿಕರು ಆಕ್ರೋಶಗೊಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆಯ ಬಗ್ಗೆ ವರದಿಯಾಗಿದೆ. ಮಂಗಳೂರಿನ ಬಜ್ಪೆ...

ದಕ್ಷಿಣ ಕನ್ನಡ | ಹಿಂದುತ್ವ ಕೋಮು ಕಾರ್ಯಕರ್ತರ ಅನೈತಿಕ ಪೊಲೀಸ್‌ಗಿರಿ; ಪ್ರಕರಣ ದಾಖಲು

ದಕ್ಷಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಕಳೆದ ಎರಡು ತಿಂಗಳಿಂದ ಪದೇ-ಪದೇ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಗ್ಗೆ ವರದಿಯಾಗುತ್ತಿವೆ. ಇದೀಗ, ಮಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಪಟ್ಟಣದ ಹಂಪನಕಟ್ಟೆ ಬಳಿಯ...

ದಕ್ಷಿಣ ಕನ್ನಡ | ತಾಲೂಕು ಮಟ್ಟದಲ್ಲಿಯೂ ಜನಸ್ಪಂದನ: ಸಚಿವ ದಿನೇಶ್ ಗುಂಡೂರಾವ್

ಜನವರಿಯಿಂದ ಪ್ರತಿ ತಾಲೂಕಿನಲ್ಲಿಯೂ ಜ‌ನಸ್ಪಂದನ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲಾಗುವುದು ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೂಡಬಿದ್ರೆ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...

ದಕ್ಷಿಣ ಕನ್ನಡ | ಎನ್‌ಎಚ್‌66ರ ರಸ್ತೆ ಕಾಮಗಾರಿ ಮಾರ್ಚ್‌ ವೇಳೆಗೆ ಪೂರ್ಣ: ಮೇಯರ್ ಸುಧೀರ್ ಶೆಟ್ಟಿ

ನೇತ್ರಾವತಿ ನದಿ ದಡದ ಬಳಿ ಜಪ್ಪಿನಮೊಗರುನಿಂದ ಜೆಪ್ಪು-ಮೋರ್ಗನ್ ಗೇಟ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ರಸ್ತೆ ಕಾಮಗಾರಿ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಕಾಮಗಾರಿ...

ದಕ್ಷಿಣ ಕನ್ನಡ | ಬೀದಿಬದಿ ವ್ಯಾಪಾರಿಗಳಿಂದ ಸೌಹಾರ್ದ ಕ್ರಿಸ್‌ಮಸ್ ಆಚರಣೆ

ಯೇಸು ಕ್ರಿಸ್ತನ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಪ್ರತಿ ಹಬ್ಬಗಳನ್ನು ಎಲ್ಲ ಜನರೂ ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯವಾಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ...

ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹ ಫೆ. 17ಕ್ಕೆ ಮುಂದೂಡಿಕೆ: ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...

ದಕ್ಷಿಣ ಕನ್ನಡ | ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್

ಮಂಗಳೂರು ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಕ್ಷಿಣ ಕನ್ನಡದ...

ದ.ಕ | ʼಒಡೆಯೋಣ ನಮ್ಮ ನಡುವಿನ ಗೋಡೆಯನ್ನʼ ಎಂಬ ಧ್ಯೇಯದೊಂದಿಗೆ ಡಿ.21ರಿಂದ ರಥಯಾತ್ರೆ

41 ವರ್ಷದ ಮುಂಚೆ ಎಸ್‌ಐಒ( ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ) ಆರಂಭಿಸುವಾಗ ಉತ್ತಮ ಸಮಾಜಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಸಮಾಜದ ಆಸ್ತಿಯಾಗಿ ಸಿದ್ಧಪಡಿಸುವ ದೃಢ ಪ್ರತಿಜ್ಞೆ ತೆಗೆದುಕೊಂಡಿತು. ಇದೀಗ ದಕ್ಷಿಣ ಕನ್ನಡ...

ಮಂಗಳೂರು: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ; ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳು!

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ವತಿಯಿಂದ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ರಾಜ್ಯಾದ್ಯಂತ ಭಾನುವಾರ ಪರೀಕ್ಷೆ ನಡೆಸಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಲ್ಮಠದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಕಾಲೇಜು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X