ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಸರ್ಕಾರಿ ಶಾಲೆ ಭೂಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ; ಹೋರಾಟ ಸಮಿತಿ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಬಳಿಯ ಕಾನ - ಕಟ್ಲ ಜನತಾಕಾಲನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಹಗರಣದ ಬಗ್ಗೆ...

ದಕ್ಷಿಣ ಕನ್ನಡ | ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಿ: ವಜ್ರದೇಹಿ ಸ್ವಾಮೀಜಿ

ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಜಮೀರ್ ಅಹ್ಮದ್ ಖಾನ್‌ ಅವರನ್ನು ಗಡಿಪಾರು ಮಾಡಲಿ. ಜಮೀರ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ಆ ತಾಕತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇದ್ಯಾ...

ಬೆಂಗಳೂರು | ಮಂಗಳೂರಿನಲ್ಲಿ ನ್ಯಾಯಾಧೀಶರ ನೇಮಕಾತಿ ಪರೀಕ್ಷೆ ಬರೆಯಲು ಅವಕಾಶ; ಮಾನವೀಯತೆ ಮೆರೆದ ಹೈಕೋರ್ಟ್

ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆ ಬರೆಯಲು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಅವರು ವಾಸ ಇರುವ ಊರಿನಲ್ಲೇ ಅವಕಾಶ ಕಲ್ಪಿಸುವ ಮೂಲಕ ಹೈಕೋರ್ಟ್‌ ಮಾನವೀಯತೆ ಮೆರೆದಿದೆ. ಹೈಕೋರ್ಟ್‌ ಇದೇ ಮೊದಲ ಬಾರಿಗೆ...

ಮಂಗಳೂರು | ಆದೇಶ ಪಾಲಿಸದ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಗ್ರಾಹಕ ಆಯೋಗ

ಗ್ರಾಹಕರ ಪರವಾಗಿ ತಾನು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ...

ಕೆಪಿಸಿಸಿ ಮಾಧ್ಯಮ ವಕ್ತಾರೆಯಾಗಿ ಯುಟಿ ಫರ್ಝಾನ ನೇಮಕಗೊಳಿಸಿದ ಡಿ ಕೆ ಶಿವಕುಮಾರ್

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯನ್ನಿಟ್ಟುಕೊಂಡು ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ನಾಯಕಿ, ಆಯಿಷಾ ಫರ್ಝಾನ ಯು ಟಿ ಅವರನ್ನು...

ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ನ್ಯೂಜಿಲೆಂಡ್ ದೇಶದ ಪರ ಅಮೋಘ ಪ್ರದರ್ಶನ ನೀಡಿರುವ ಆರಂಭಿಕ ಆಟಗಾರ ರಚಿನ್‌ ರವೀಂದ್ರ ಕರ್ನಾಟಕದ ಬೆಂಗಳೂರು ಮೂಲದವರೆಂದು ಕ್ರಿಕೆಟ್ ಪ್ರಿಯರಿಗೆ ಗೊತ್ತಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ...

ಗ್ರಾಮೀಣ ವಿದ್ಯಾರ್ಥಿಗಳಿಗೆ ‘ಕಂಪ್ಯೂಟರ್ ಬಸ್’: ಮಂಗಳೂರಿನ ‘ಎಂ ಫ್ರೆಂಡ್ಸ್‌’ನಿಂದ ವಿನೂತನ ಪ್ರಯೋಗ

ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...

ದಕ್ಷಿಣ ಕನ್ನಡ | ಬಿಡಬ್ಲ್ಯೂಎಫ್‌ ಸಾಮೂಹಿಕ ವಿವಾಹʼಕ್ಕೆ ಅರ್ಜಿ ಆಹ್ವಾನ

ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡಲು ಅಬುಧಾಬಿಯ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿಡಬ್ಲ್ಯುಎಫ್) ಮುಂದಾಗಿದೆ. 2024ರ ಫೆಬ್ರವರಿ 3ರಂದು ಮಂಗಳೂರು ಬಳಿಯ ಗಂಜಿಮಠದ 'ಝಾರಾ ಕನ್ವೆಂಶನ್‌ ಸೆಂಟರ್'ನಲ್ಲಿ...

ದಕ್ಷಿಣ ಕನ್ನಡ | ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಪತಿ ಬಂಧನ

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ತ್ರಿವಳಿ ತಲಾಖ್ ಹೇಳಿ ದೂರವಿಟ್ಟಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಇಲ್ಲೆಯ ಮಂಗಳೂರಿನ ದೇರಳಕಟ್ಟೆ ಅಸೈಗೊಳಿ ನಿವಾಸಿ ಅಬ್ದುಲ್ ಕರೀಂ ಬಂಧಿತ ವ್ಯಕ್ತಿ. ಆತ ತನ್ನ...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ಧರ್ಮಸ್ಥಳದ ಸೌಜ್ಯನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಪೊಲೀಸರು ಬಂಧಿಸಿದ್ದ ಸಂತೋಷ್‌ ರಾವ್‌ ಅವರನ್ನು ನಿರ್ದೋಷಿಯೆಂದು ಘೋಷಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೆಟ್ಟಿಲೇರಿದೆ. ವಿಶೇಷ...

ಮಂಗಳೂರು | ಹೃದಯಾಘಾತಕ್ಕೆ ನವವಿವಾಹಿತೆ ಬಲಿ

ಯುವಜನರಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರು ತಾಲೂಕು ಪಡವನ್ನೂರಿನ ಪದಡ್ಕದಲ್ಲಿ ನವವಿವಾಹಿತೆ ಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುಷ್ಪಾ ಮೃತ ಯುವತಿ. ಪುಷ್ಪಾ ಅವರಿಗೆ ಮಂಗಳವಾರ (ನ.07) ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಕೂಡಲೇ...

ದಕ್ಷಿಣ ಕನ್ನಡ | ವಿದ್ಯುತ್‌ ಖಾಸಗೀಕರಣ – ಆದಾನಿ ಜೇಬು ತುಂಬಿಸುವ ಹುನ್ನಾರ: ಸಿಐಟಿಯು

ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಅಪಾಯದ ಮುನ್ಸೂಚನೆಯಾಗಿದೆ. ಇದು ಅದಾನಿ ಮತ್ತು ಟಾಟಾ ಕಂಪನಿಯ ಜೇಜು ತುಂಬಿಸುವ ವ್ಯವಸ್ಥೆಯಾಗಿದೆ ಎಂದು ಸಿಐಟಿಯು ಮುಖಂಡ ಸುನಿಲ್‌ಕುಮಾರ್ ಬಜಾಲ್ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X