ದಕ್ಷಿಣ ಕನ್ನಡ

ದ.ಕ. | ಛತ್ತೀಸ್‌ಘಡದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಪ್ರತಿಭಟನೆ

ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಛತ್ತೀಸ್ ಘಡ ಗಡ್ ರಾಜ್ಯ ಸರ್ಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿಯರನ್ನು ಬಿಡುಗಡೆಗೊಳಿಸಬೇಕು, ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು...

ಧರ್ಮಸ್ಥಳ ಪ್ರಕರಣ | ರೇಡಾರ್‌ ಬಳಸಿ ಕಾರ್ಯಾಚರಣೆ ನಡೆಸಲು ಸುಜಾತಾ ಭಟ್ ಪರ ವಕೀಲರ ಆಗ್ರಹ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸ್ಥಳಗಳಲ್ಲಿ GROUND PENETRATING RADAR(ರೇಡಾರ್) ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್...

ಮಂಗಳೂರು | ತುಳು ಅಕಾಡೆಮಿಯಿಂದ ದಾಖಲೀಕರಣ ಘಟಕ ರೂಪಿಸುವ ಯೋಜನೆಯ ಅಗತ್ಯವಿದೆ: ಡಾ. ವೈ ಎನ್ ಶೆಟ್ಟಿ

ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು, ಇದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಹಿರಿಯ ಜಾನಪದ ವಿದ್ವಾಂಸ, ತುಳು...

ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

ಬೋಳಿಯಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯ ಅವ್ಯವಸ್ಥೆ‌ಯನ್ನು ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ಕಾರ್ಯಕರ್ತರು ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು. "ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ(ಕರಿಸಾಲೆ)ಯ ಆವರಣ ಗೋಡೆಯು...

ಡ್ರಗ್ಸ್‌ ದಂಧೆ | 123 ಕೆ.ಜಿ ಗಾಂಜಾ ವಶ, ಮೂವರ ಬಂಧನ

ದಕ್ಷಿಣ ಕನ್ನಡ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ ಭಾಗವಾಗಿ 123 ಕೆ.ಜಿ. ಗಾಂಜಾ ಮತ್ತು ಅದನ್ನು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೇರಳ ರಾಜ್ಯದ ಕಾಸರಗೋಡು...

ಧರ್ಮಸ್ಥಳ ಪ್ರಕರಣ | ದೂರುದಾರನಿಗೆ ಬೆದರಿಕೆ; ಕೇಸ್ ವಾಪಸ್ ಪಡೆಯಲು ಎಸ್‌ಐ ಮಂಜುನಾಥ್ ಒತ್ತಡ

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿರುವ ನಡುವೆ ದೂರುದಾರನಿಗೆ ಬೆದರಿಕೆ ಬಂದಿದೆ. ಈ ಸಂಬಂಧ ದೂರು...

ಬೆಳ್ತಂಗಡಿ | ಜಮಾಅತೆ ಇಸ್ಲಾಮಿ ಹಿಂದ್‌ ಸಮಾಜ ಸೇವಾ ಘಟಕದ ಕಚೇರಿ ಉದ್ಘಾಟನೆ

ಬೆಳ್ತಂಗಡಿಯ ಲೋಬೋ ಟವರ್ಸ್ ನ ಮೊದಲನೇ ಮಹಡಿಯಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಮಾಜ ಸೇವಾ ಘಟಕವನ್ನು ಬಿ.ಸಿ.ಸಿ.ಐ ಅಧ್ಯಕ್ಷರಾದ ರೊನಾಲ್ಡ್ ಲೋಬೋರವರು ಸಸಿಗೆ ನೀರು ಹಾಕುವುದರ ಮೂಲಕ ಕಚೇರಿಯನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ...

ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್‌ನಲ್ಲಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡ ಎಸ್‌ಐಟಿ

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯ ಬಂಗ್ಲೆಗುಡ್ಡೆದಲ್ಲಿ ಶುಕ್ರವಾರವೂ ಅಸ್ಥಿಪಂಜರಕ್ಕಾಗಿ ತೀವ್ರ ಶೋಧ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು ನಡೆಸಿದರು. ಸಾಕ್ಷಿ ದೂರುದಾರ ಕಾಡಿನಲ್ಲಿ...

ಧರ್ಮಸ್ಥಳ | ಪೊಲೀಸರಿಂದ 15 ವರ್ಷಗಳ ಅಸ್ವಾಭಾವಿಕ ಸಾವುಗಳ ದಾಖಲೆ ನಾಶ!

ಧರ್ಮಸ್ಥಳದ ಸುತ್ತ ಹಲವಾರು ಮೃತದೇಹ ಹೂತು ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವಾದ ಶುಕ್ರವಾರ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಕರೆದುಕೊಂಡು ಬಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಗುರುತು...

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕಿದ್ದ ನಿರ್ಬಂಧ ತೆರವು; ವಿಚಾರಣಾ ನ್ಯಾಯಾಲಯದ ಪ್ರತಿಬಂಧಕಾದೇಶ ವಜಾಗೊಳಿಸಿದ ಹೈಕೋರ್ಟ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು...

ಧರ್ಮಸ್ಥಳ ಪ್ರಕರಣ: ಮುಂದುವರೆದ ಕಾರ್ಯಾಚರಣೆ, ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ

ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಈಗ ಪಾಯಿಂಟ್ ನಂಬರ್‌ ಎಂಟರಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಆಗಸ್ಟ್ 1ರಂದು...

ಧರ್ಮಸ್ಥಳ ಪ್ರಕರಣ | ಮೂಳೆಗಳನ್ನು ಪ್ಲಾಸ್ಟಿಕ್ ಡಬ್ಬದಲ್ಲಿ ಸೀಲು ಮಾಡಿ ಕೊಂಡೊಯ್ದ ಎಸ್‌ಐಟಿ

ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದಲ್ಲಿ 3ನೇ ದಿನದ ಕಳೇಬರ ಪತ್ತೆ ಕಾರ್ಯದಲ್ಲಿ, ದೂರುದಾರ ಹೇಳಿದ 6ನೇ ಪಾಯಿಂಟ್‌ನಲ್ಲಿ ಭೂಮಿ ಅಗೆದಾಗ ಅಸ್ಥಿಪಂಜರದ ಕುರುಹು ಸಿಕ್ಕಿರುವುದು ದೃಢವಾಗಿದೆ. ಸ್ಪಾಟ್ 6ರಲ್ಲಿ ಸಿಕ್ಕ ಮೂಳೆಗಳನ್ನು ಎಸ್‌ಐಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X