'ಮಂಜು ಮಾತಾ' (IFB Manju Matha) ಎಂಬ ಭಾರತೀಯ ಮೀನುಗಾರಿಕಾ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಸಮುದ್ರದ ಪ್ರಕ್ಷುಬ್ಧತೆಯ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು...
ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಕಾಲೇಜು ಬಸ್ ಶನಿವಾರ ಸಂಜೆ ನಾಟೆಕಲ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಮಗುಚಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಬಸ್‌ನಡಿಗೆ ಸಿಲುಕಿದ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ದುರ್ಬಳಕೆ ಮಾಡಿಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿರುವ ಸಂಘ ಪರಿವಾರದ ಅನೀಶ್ ಪೂಜಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ...
ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ...
ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಮತ್ತು ರಕ್ಷಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಹಲವು ಮಹತ್ವದ ಸೂಚನೆಗಳನ್ನು ನೀಡಿದರು.
ಜಿಲ್ಲೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ...
ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 20 ಸರ್ಕಾರಿ ಶಾಲೆಗಳಲ್ಲಿ ಇದುವರೆಗೂ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ , ಈ ಕಳವಳಕಾರಿ ಬೆಳವಣಿಗೆ ಸರ್ಕಾರಿ ಶಾಲೆಗಳ ಭವಿಷ್ಯ ಮತ್ತು ಕನ್ನಡ ಮಾಧ್ಯಮ ಶಿಕ್ಷಣದ...
ರಾಜ್ಯದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ರೈತರಿಂದ ಪ್ರತಿವರ್ಷ ಸುಮಾರು ₹2 ಸಾವಿರ ಕೋಟಿ ಹಣ ದೋಚಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ಆರೋಪಿಸಿದೆ.
ಇಂದು ಪುತ್ತೂರಿನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ನಾಪತ್ತೆಯಾಗಿರುವ 17 ಮಂದಿಯ DNA ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ.
ಎಸ್‌ಐಟಿ...
ಲಾರಿಯ ತಾಂತ್ರಿಕ ದೋಷ ಸರಿಪಡಿಸುವ ವೇಳೆ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಧರ್ಮಸ್ಥಳ ಪರಿಸರದ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಕಚೇರಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್‌ಎ) ತರಬೇತಿ...
ಬೈಕ್ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುರುವಾಯನಕೆರೆ ಸಮೀಪ ನಡೆದಿದೆ.
ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಂಗಳೂರಿನಿಂದ ಬರುತಿದ್ದ ಕಾರೊಂದು...