ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ದಂಪತಿ

ಮಂಗಳೂರಿನ ಆಶಿಶ್ ಡಿಸೋಜಾ ಎಂಬ 13 ವರ್ಷದ ಬಾಲಕ ಡೆಂಘಿ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದಿದ್ದಾರೆ. ಬಾಲಕ ಆಶಿಶ್‌ನ ತಂದೆ ಅಲ್ಫೋನ್ಸ್, ತಾಯಿ...

ಮಂಗಳೂರು | ಕೋಮು ಸಾಮರಸ್ಯ ಧಕ್ಕೆಗೆ ಯತ್ನ; ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಸಂತೆ ವ್ಯಾಪಾರ ವಿಚಾರದಲ್ಲಿ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಹಾಕಿದ್ದ ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ಪೊಲೀಸರು...

ದಕ್ಷಿಣ ಕನ್ನಡ | ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ: ಎ.ಕೆ ಹಿಮಕರ

ಕುಂದಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ತುಳು ಪರಿಷತ್ ಮತ್ತು ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ...

ಮಂಗಳೂರು | ಹಿಂದು-ಮುಸ್ಲಿಂ ಗಲಭೆಗೆ ಯತ್ನಿಸುತ್ತಿರುವ ಶರಣ್ ಪಂಪ್‌ವೆಲ್ ಮೇಲೆ ಕ್ರಮಕ್ಕೆ ಸಚಿವರಿಗೆ ಮನವಿ

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, ಮುಸ್ಲಿಂ ವ್ಯಾಪಾರಿಗಳ ಮಳಿಗೆಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು ಎಂದು ಬಹಿರಂಗವಾಗಿ ಕರೆ ನೀಡಿರುವ ವಿಶ್ವ...

ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ: ಬಂದರು ಕಾರ್ಯಾಚರಣೆ ಸ್ಥಗಿತಕ್ಕೆ ಸೂಚನೆ

ಅರಬ್ಬೀ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗಿರುವ ಪರಿಣಾಮ, ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಕರಾವಳಿ ಸಹಿತ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ...

ಮಂಗಳೂರು | ಸಂಘಪರಿವಾರದಿಂದ ‘ಹೊಸ ಕ್ಯಾತೆ’: ಹಿಂದೂಗಳ ಅಂಗಡಿಗಳಿಗೆ ‘ಭಗವಾಧ್ವಜ’

ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಸಂತೆ ವ್ಯಾಪಾರ ವಿಚಾರದಲ್ಲಿ ಭುಗಿಲೆದ್ದಿದ್ದ 'ಧರ್ಮ ದಂಗಲ್' ವಿವಾದ ಈಗ ಹೊಸ ರೂಪ ಪಡೆದುಕೊಂಡಿದೆ. ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಸಂತೆ ವ್ಯಾಪಾರ ವಿಚಾರದಲ್ಲಿ ಜಿಲ್ಲಾಡಳಿತದ...

ದಕ್ಷಿಣ ಕನ್ನಡ | ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಹಲವರ ಬಂಧನ

ಕರಾವಳಿಯಲ್ಲಿ ಆನ್‌ಲೈನ್‌ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುವ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟಿಂಗ್‌ ನಡೆಸುತ್ತಿದ್ದ ಪತ್ಯೇಕ ಪ್ರಕರಣಗಳಲ್ಲಿ...

ದಕ್ಷಿಣ ಕನ್ನಡ | ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಲೈಫ್ ಲೈನ್ ಹೆಲ್ತ್‌ ಕೇರ್ ಪ್ಲಸ್ ಇವರ ಸಹಯೋಗದೊಂದಿಗೆ ಅ.15ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಮಾದಕ...

ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅನ್ಯಾಯ; ತುರ್ತು ಟೆಂಡರ್‌ ಕರೆಯಲು ಎಡಿಸಿ ಸೂಚನೆ

ಮಂಗಳೂರಿನ ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಎಲ್ಲ ಸಮುದಾಯ ವ್ಯಾಪಾರಸ್ಥರಿಗೂ ಅವಕಾಶ ನೀಡಬೇಕು. ಕೂಡಲೇ ತುರ್ತು ಟೆಂಡರ್‌ ಕರೆದು ಬಹಿರಂಗ ಹರಾಜು ಮಾಡಿ, ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ನಗರ ಪಾಲಿಕೆ...

ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಸಭೆ ಕರೆದ ಜಿಲ್ಲಾಧಿಕಾರಿ

ಕರಾವಳಿಯಲ್ಲಿ ಜಾತ್ರೆ, ಸಮಾರಂಭಗಳ ವ್ಯಾಪಾರಗಳ ಮೇಲೆ ಕೋಮು ದ್ವೇಷದ ಛಾಯೆ ಮತ್ತೆ ಮುನ್ನೆಲೆಗೆ ಬಂದಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿಲ್ಲ. ಸನಾತನಿಗಳ ಮಾತಿಗೆ ಕಟ್ಟುಬಿದ್ದು...

‘ವಾರ್ತಾಭಾರತಿ’ ಪ್ರಧಾನ ಸಂಪಾದಕ ಎ.ಎಸ್.ಪುತ್ತಿಗೆ ತಾಯಿ ನಿಧನ

ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆಯವರ ತಾಯಿ ರುಖಿಯಾ ಹಸನ್(75) ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಪುತ್ತಿಗೆಯ ದಿವಂಗತ ಮೌಲಾನಾ ಇ ಎಂ ಶಾಫಿ ಅವರ ಪತ್ನಿ ಹಾಗೂ ದಿವಂಗತ...

ದಕ್ಷಿಣ ಕನ್ನಡ | ಮಹಿಳೆಗೆ ಅವಮಾನ; ಖಾಸಗಿ ಬಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ಬಸ್ ಹತ್ತಲು ಹೊರಟಿದ್ದ ಮಹಿಳಾ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಖಾಸಗಿ ಬಸ್ ನಿರ್ವಾಹಕ ಹಾಗೂ ಚಾಲಕನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X