ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ಬಸ್ ಹತ್ತಲು ಹೊರಟಿದ್ದ ಮಹಿಳಾ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಖಾಸಗಿ ಬಸ್ ನಿರ್ವಾಹಕ ಹಾಗೂ ಚಾಲಕನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ...
ದುಬೈನಲ್ಲಿ ಉದ್ಯಮ ನಡೆಸುತ್ತಿದ್ದ, ಮಂಗಳೂರಿನಲ್ಲಿಯೂ ಹಲವು ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದ ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ ಸಾವಿನ ಬಗ್ಗೆ ಅವರ ಸ್ನೇಹಿತ, ಎನ್‌ಆರ್‌ಐ ಉದ್ಯಮಿ ಡಾ. ಬಿ.ಆರ್ ಶೆಟ್ಟಿ ಶಂಕೆ ವ್ಯಕ್ತಪಡಿಸಿದ್ದಾರೆ. ಕಾಮತ್...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರ ಪರ್ವತದಲ್ಲಿ ಚಾರಣ ನಡೆಸಲು ಅಕ್ಟೋಬರ್ 3ರಿಂದ ನಿರ್ಬಂಧ ವಿಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, "ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತದಲ್ಲಿ ಭಾರೀ...
ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...
ತನ್ನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಟವರ್ ಏರಿ ಯುವಕನ ಹೈಡ್ರಾಮಾ
ಮಂಗಳೂರು ಸಮೀಪದ ಮುಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ಟವರ್ ಏರಿದ ಯುವಕ ಸತೀಶ್
ಆತನ ಊರು ವಿಜಯಪುರ. ರಸ್ತೆ ಸಮಸ್ಯೆ ಇರುವುದು...
ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಮಾಹಿತಿ
'ಬೆಂಗಳೂರಿನ ಅರಮನೆ...
ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ನಿಂತದ್ದ ಟಿಪ್ಪರ್ ಲಾರಿ ಮತ್ತು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹೊಸಬೆಟ್ಟುವಿನ ಬಳಿ...
ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...
ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಶಾಲಾ ಬಸ್ ಮತ್ತು ಆಟೋರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಐದು ಮಂದಿ ಮೃತಪಟ್ಟ ಘಟನೆ ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.
ಸೋಮವಾರ ಸಂಜೆ...
ಅಕ್ರಮ ಮರಳುಗಾರಿಕೆ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
"ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಅಡ್ಡೂರಿನ...