ದಕ್ಷಿಣ ಕನ್ನಡ

ಚೈತ್ರಾ ಕುಂದಾಪುರ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಶರಣ್ ಪಂಪ್‌ವೆಲ್ ಹೇಳಿಕೆ

ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ "ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ...

ಮಂಗಳೂರು | ಕ್ಯಾರವಾನ್ ಪ್ರವಾಸೋದ್ಯಮಕ್ಕೆ ಕರಾವಳಿಗರ ನೀರಸ ಪ್ರತಿಕ್ರಿಯೆ

ಕರಾವಳಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಕವಾಗಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಕ್ಯಾರವಾನ್ ಪ್ರವಾಸೋದ್ಯಮ ಪ್ರಸ್ತಾವನೆ ಇಟ್ಟಿತ್ತು. ಒಂದು ವರ್ಷವಾದರೂ ಈ ಪ್ರಸ್ತಾವನೆಯಡಿ ಸೇವೆ ಆರಂಭಿಸಲು ಕರಾವಳಿ ಜಿಲ್ಲೆಯಲ್ಲಿ ಯಾರೊಬ್ಬರೂ ಆಸಕ್ತಿ ತೋರಿಸುತ್ತಿಲ್ಲ. ರಾಜ್ಯ ಸರ್ಕಾರ ಅಗತ್ಯ...

ದಕ್ಷಿಣ ಕನ್ನಡ | ವಾಟ್ಸ್ಯಾಪ್‌ ಮೂಲಕ ತ್ರಿವಳಿ ತಲಾಖ್‌ ನೀಡಿದ ಪತಿ; ಪತ್ನಿ ದೂರು

ವಿದೇಶದಲ್ಲಿರುವ ಪತಿ ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ದಿಢೀರ್ ತ್ರಿವಳಿ ತಲಾಖ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಯನಗರದಲ್ಲಿ ನಡೆದಿದೆ. ಕೇರಳ ತ್ರಿಶ್ಯೂರ್ ಮೂಲದ ಅಬ್ದುಲ್ ರಶೀದ್ ಏಳು ವರ್ಷಗಳ...

ದಕ್ಷಿಣ ಕನ್ನಡ | ಮದರ್ ತೆರೆಸಾ ಸಂಸ್ಮರಣಾ ದಿನ: ಸೆ.21ರಂದು ವಿಚಾರ ಸಂಕಿರಣ

'ಪ್ರೀತಿ ಹರಡಲಿ ಎಲ್ಲೆಡೆ' ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆ ಪ್ರತಿರೂಪ ಮದರ್ ತೆರೇಸಾ ಸೇವೆ ಸಲ್ಲಿಸಿದ್ದರು. ಅವರ 26ನೇ ಸಂಸ್ಮರಣಾ ದಿನಾಚರಣೆ ಅಂಗವಾಗಿ ಸಪ್ಟೆಂಬರ್ 21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಚಾರ ಸಂಕಿರಣ...

ದಕ್ಷಿಣ ಕನ್ನಡ | ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ; ತರಗತಿಗಳು ವಿಳಂಬ

ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಜಿಎಫ್‌ಜಿಸಿ) ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. ಒಂದು ತಿಂಗಳ ಹಿಂದೆಯೇ ಶೈಕ್ಷಣಿಕ...

ದಕ್ಷಿಣ ಕನ್ನಡ | ಬಸ್‌ ಮಾಲೀಕರಿಂದ ಜಾಗೃತಿ ಅಭಿಯಾನ; ಮೆಟ್ಟಿಲುಗಳ ಮೇಲೆ ನಿಲ್ಲದಂತೆ ಸಲಹೆ

ಚಲಿಸುತ್ತಿದ್ದ ಬಸ್ಸಿನಿಂದ ಕಂಡಕ್ಟರ್ ಬಿದ್ದು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರಲ್ಲಿ ವರ್ತನೆಯ ಬದಲಾವಣೆ ತರಲು ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘ ಮುಂದಾಗಿದೆ. ಕಳೆದ ಒಂದು ವಾರದಿಂದ ಖಾಸಗಿ ಬಸ್...

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಹೈಕೋರ್ಟ್ ಆದೇಶ ವದಂತಿ; ‘ಮಾಹಿತಿ ಇಲ್ಲ’ ಎಂದ ದ.ಕ. ಎಸ್‌ಪಿ

ಉಜಿರೆಯ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಪ್ರಕರಣ ಈದಿನ.ಕಾಮ್‌ಗೆ ದಕ್ಷಿಣ ಕನ್ನಡ ಎಸ್‌ಪಿ ಪ್ರತಿಕ್ರಿಯೆ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ...

ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

'ಮೈತ್ರಿ ಮುಟ್ಟಿನ ಕಪ್' ಯೋಜನೆಗೆ 'ಕಾಂತಾರ' ಸಿನಿಮಾದ ನಟಿ ಸಪ್ತಮಿ ಗೌಡ ರಾಯಭಾರಿ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿತರಣೆ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ...

ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...

ದಕ್ಷಿಣ ಕನ್ನಡ | ಸರಣಿ ಅಪಘಾತ; ಹಲವರಿಗೆ ಸಣ್ಣಪುಟ್ಟ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪುವಿನಲ್ಲಿ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಗುದ್ದಿ, ಅದರ ಹಿಂಭಾಗಕ್ಕೆ ವ್ಯಾಗನಾರ್ ಕಾರು ಗುದ್ದಿ, ಅದಕ್ಕೆ ಬಸ್ಸು ಗುದ್ದಿದ ಪರಿಣಾಮ ಸರಣಿ ಅಪಘಾತ...

ಮಂಗಳೂರು | ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ; 10ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರಿಂದ 'ಮೊದಲ ಸ್ವಾತಂತ್ರ್ಯ ಸಂಗ್ರಾಮ...

ಮಂಗಳೂರು | ಗಣೇಶೋತ್ಸವಕ್ಕೆ 2 ಲಕ್ಷ ಹಣ ಬಿಡುಗಡೆ ಮಾಡುವಂತೆ ವಿವಿ ಕುಲಪತಿಗೆ ಬೆದರಿಕೆ ಹಾಕಿದ ಬಿಜೆಪಿ ಶಾಸಕ; ಆರೋಪ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಮಂಗಳೂರು ವಿವಿ ಕುಲಪತಿ ಜಯರಾಜ್ ಅಮೀನ್ ಕುಲಪತಿ ಕಚೇರಿಗೆ ನುಗ್ಗಿ ರೌಡಿಗಳಂತೆ ಬೆದರಿಸಿದ ಬಿಜೆಪಿ ಮುಖಂಡರ ತಂಡ; ಆರೋಪ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X