ದಕ್ಷಿಣ ಕನ್ನಡ

ಮಂಗಳೂರು ನಗರ ಪೊಲೀಸ್ ಕಮಿಷನರ್ ವರ್ಗಾವಣೆ; ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಚರ್ಚೆ

'ಮಂಗಳೂರಿಗರ ಪ್ರೀತಿಗೆ ಆಭಾರಿಯಾಗಿದ್ದೇನೆ' ಎಂದ ಕುಲ್‍ದೀಪ್ ಕುಮಾರ್ ಜೈನ್ ಕೇವಲ ಆರೇ ತಿಂಗಳಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಕಳೆದ ಫೆಬ್ರವರಿ ತಿಂಗಳಲ್ಲಿ ಅಧಿಕಾರ ವಹಿಸಿದ್ದ ಕುಲ್‍ದೀಪ್ ಕುಮಾರ್...

ಸುರತ್ಕಲ್‌ | ಮುಸ್ಲಿಂ ಯುವಕನಿಗೆ ಚೂರಿ ಇರಿತ; ಮೂವರು ಆರೋಪಿಗಳ ಬಂಧನ

ಸುರತ್ಕಲ್‌ನ ಕಳವಾರು ಬಳಿ ಮುಸ್ಲಿಂ ಯುವಕನಿಗೆ ಚೂರಿ ಇರಿತ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು ಸುರತ್ಕಲ್‌ನ ಕಳವಾರು ಬಳಿ ಭಾನುವಾರ ಸಂಜೆ ಮುಸ್ಲಿಂ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...

ದಕ್ಷಿಣ ಕನ್ನಡ | ‘ಡ್ರಗ್ಸ್ ವಿರೋಧಿ ಜಾಗೃತಿ ಮಾಸ’ ಅಭಿಯಾನಕ್ಕೆ ಚಾಲನೆ

ಮಾದಕ ದ್ರವ್ಯ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಬೇಕಾಗಿದೆ. ಈ ಹಾವಳಿಯ ಪ್ರಸ್ತುತ ಬಿಕ್ಕಟ್ಟಿನ ಬಗ್ಗೆ ಸಂವೇದನಾಶೀಲರಾಗಿದ್ದರೆ, ನಾವು ಅಪರಾಧಿಗಳಾಗುತ್ತೇವೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು, ಒಂದೇ ಉದ್ದೇಶಕ್ಕಾಗಿ ಕೆಲಸ ಮಾಡಿದಾಗ, ಈ ಹೋರಾಟವನ್ನು...

ಪ್ರಧಾನಿ ಮೋದಿ ಬಳಿಗೆ ಕರೆದೊಯ್ಯುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ ಇಟ್ಟ ಸೌಜನ್ಯ ತಾಯಿ

'11 ವರ್ಷದಿಂದ ನಮ್ಮ ಸಂಸದರು ಧ್ವನಿ ಎತ್ತಿರಲಿಲ್ಲ' ಎಂದು ಆರೋಪಿಸಿದ ಸೌಜನ್ಯ ತಾಯಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಕೆಳಗಿಳಿಸಿ: ಕುಸುಮಾವತಿ ಆಗ್ರಹ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯಾದ್ಯಂತ...

ಸೌಜನ್ಯ ಪ್ರಕರಣ | ಅಣ್ಣಪ್ಪ ಬೆಟ್ಟದಲ್ಲಿ ಸೌಜನ್ಯ ತಾಯಿ, ಆರೋಪ ಹೊತ್ತವರು ಮುಖಾಮುಖಿ

ಅಣ್ಣಪ್ಪ ಬೆಟ್ಟದ ಬಳಿ ಸೇರಿದ್ದ ಸಾವಿರಾರು ಮಂದಿ; ಬಿಗಿ ಪೊಲೀಸ್ ಬಂದೋಬಸ್ತ್ ಆರೋಪ ಹೊತ್ತ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಭಾಗಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ...

ದಕ್ಷಿಣ ಕನ್ನಡ | ಕುತ್ತಿಗೆಗೆ ಇರಿದು ಯುವತಿಯ ಕೊಲೆ; ಆರೋಪಿಯ ಬಂಧನ

ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಘಟನೆ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ ಮೃತಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯನ್ನು ಚಾಕುವಿನಿಂದ ಇರಿದು...

ದಕ್ಷಿಣ ಕನ್ನಡ | ಪಿಎಸಿಎಲ್‌ ಹಣಕಾಸು ಹಗರಣ; ಸಂತ್ರಸ್ತರ ನ್ಯಾಯಕ್ಕೆ ಮನವಿ

ಪರ್ಲ್ಸ್ ಆಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್(ಪಿಎಸಿಎಲ್) ಎಂಬ ಹೆಸರಿನಲ್ಲಿ ಪ್ರಾರಂಭಗೊಂಡ ಹಣಕಾಸು ಸಂಸ್ಥೆಯು ದೇಶದ ಹಲವು ಭಾಗಗಳಲ್ಲಿ ಶಾಖೆಗಳನ್ನು ಪ್ರಾರಂಭಿಸಿ ಹೂಡಿಕೆದಾರರಿಗೆ ಮೋಸ ಮಾಡಿರುವುದನ್ನು ಖಂಡಿಸಿ ನ್ಯಾಯ ಒದಗಿಸುವಂತೆ ಪಿಎಸಿಎಲ್‌ ಏಜೆಂಟರ ಹೋರಾಟ ಸಮಿತಿಯ...

ಮಂಗಳೂರು | ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜಾಮೀನು

ಐದು ಮತ್ತು ಏಳನೇ ಆರೋಪಿಗಳಿಬ್ಬರಿಗೆ ಜಾಮೀನು 2022ರ ಜು. 28ರಂದು ಕೊಲೆಗೀಡಾಗಿದ್ದ ಯುವಕ ಫಾಝಿಲ್ ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಐದನೇ ಮತ್ತು ಏಳನೇ ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು...

ಕರಾವಳಿ, ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು ಆಗಸ್ಟ್ 20ರ ಭಾನುವಾರ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು,...

ದಕ್ಷಿಣ ಕನ್ನಡ | ಎರಡು ದಿನ ಬಿರುಸಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ...

ದಕ್ಷಿಣ ಕನ್ನಡ | ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಪಲ್ಟಿ; ಚಾಲಕ ದುರ್ಮರಣ

ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದರು. ಈ ವೇಳೆ, ಮಂಗಳೂರು ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ...

ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಆ.20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಮಾಹಿತಿ ಕದ್ರಿ ದೇವಸ್ಥಾನದಿಂದ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆ ಸೌಜನ್ಯ ಹೋರಾಟ ಸಮಿತಿ ಮಂಗಳೂರು ಇದರ ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆ.20ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X