ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾವರ್ಕರ್‌ಗೆ ಜೈಕಾರ; ಶಿಕ್ಷಕಿ ಕ್ಷಮೆ ಯಾಚನೆ

ಸ್ವಾತಂತ್ರ್ಯ ದಿನಾಚರಣೆಯಂದು ವಿದ್ಯಾರ್ಥಿಗಳಿಂದ ಸಾವರ್ಕರ್‌ಗೆ 'ಜೈಕಾರ' ಘೋಷಣೆ ಕೂಗಿಸಿದ್ದ ಶಿಕ್ಷಕಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಜೈಕಾರ ಕೂಗುವ ದೃಶ್ಯವನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದವರ ವಿರುದ್ಧ ವಿಟ್ಲ...

ವಿಟ್ಲ | ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಶಾಂತ್ ಅವರ...

ಬೆಳಗಾವಿಯಲ್ಲಿ ‘ಭಗವಾಧ್ವಜ’ ಹಾರಿಸಲು ಮುಂದಾದ ನಗರಸಭಾ ಸದಸ್ಯರು; ಪೊಲೀಸರಿಂದ ತಡೆ

ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಯತ್ನ ಮಂಗಳೂರಿನ ಸುರತ್ಕಲ್‌ ಬಸ್‌ ನಿಲ್ದಾಣದ ಬಳಿಯೂ ಪ್ರತ್ಯಕ್ಷವಾಗಿದ್ದ 'ಭಗವಾಧ್ವಜ' ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ನಗರಸಭಾ ಸದಸ್ಯರಿಬ್ಬರು 'ಭಗವಾಧ್ವಜ' ಹಾರಿಸಲು ಮುಂದಾದ ಘಟನೆ...

ಮಂಗಳೂರು ವಿವಿ ಪ್ರಾಧ್ಯಾಪಕ, ಇತಿಹಾಸ ತಜ್ಞ ಡಾ. ಉದಯ‌ ಬಾರ್ಕೂರು ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ,ಇತಿಹಾಸ ತಜ್ಞ ಡಾ. ಉದಯ ಬಾರ್ಕೂರು(59) ಶುಕ್ರವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...

ಕರಾವಳಿ ಭಾಗದಲ್ಲಿ ಮಳೆ ಸ್ಥಗಿತ; ಹೆಚ್ಚಿದ ತಾಪಮಾನ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗಿದೆ. ರಾಜ್ಯದಲ್ಲಿ ರಾಯಚೂರಿನಲ್ಲಿ ಅತೀ ಹೆಚ್ಚು ತಾಪಮಾನ ದಾಖಲಾಗಿದ್ದರೆ, ನಂತರದ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ...

ಸುಳ್ಯ | ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿಯಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ನಡೆಯಲಿದೆ : ಮಹೇಶ್ ಶೆಟ್ಟಿ ತಿಮರೋಡಿ 22 ಕಿ.ಮೀವರೆಗೆ ಸಾಗಿದ ವಾಹನ ಜಾಥಾ : ಸುಳ್ಯದಲ್ಲಿ ಬೃಹತ್ ಸಭೆ ಧರ್ಮಸ್ಥಳದ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸದ್ಯ ರಾಜ್ಯಮಟ್ಟದಲ್ಲಿ...

ಕೆಎಂಎಫ್ | ಹಾಲಿನ ದರ ಏರಿಕೆ: ಒಕ್ಕೂಟಗಳಿಗೆ ಬೆಣ್ಣೆ; ರೈತರು, ಗ್ರಾಹಕರಿಗೆ ಹುಳಿ!

ಕೆಎಂಎಫ್ ದುರಾಡಳಿತದಿಂದ ರೈತರು ಹೈನುಗಾರಿಕೆಯಿಂದ ದೂರ ಸರಿಯುತ್ತಿದ್ದಾರೆ. ರೈತಪರ ಕಾಳಜಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಎಂಎಫ್‌ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ. ಹಾಲು ಒಕ್ಕೂಟಗಳ ಉಳಿವು ಕೇವಲ ರೈತರ ದೃಷ್ಟಿಯಿಂದ ಮಾತ್ರವಲ್ಲದೆ ರಾಜ್ಯದ ಗ್ರಾಹಕರ...

ದಕ್ಷಿಣ ಕನ್ನಡ | ಸೌಜನ್ಯ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ, ನನ್ನನ್ನೂ ಕೊಲ್ಲಬಹುದು: ಮಾಜಿ ಶಾಸಕ ವಸಂತ ಬಂಗೇರ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳು ಭುಗಿಲೆದ್ದಿವೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ಮುಖಂಡ, ಮಾಜಿ...

ದಕ್ಷಿಣ ಕನ್ನಡ | ಪಿಎಸಿಎಲ್‌ ಏಜೆಂಟರ ಸಮಾವೇಶ; ಫೈನಾನ್ಸ್‌ ಮೋಸದ ಜಾಲಕ್ಕೆ ಬಲಿಯಾಗದಂತೆ ಡಿವೈಎಫ್‌ಐ ಸಲಹೆ

ಜನರ ಆರ್ಥಿಕ ಸಂಕಷ್ಟಗಳ ಪರಿಹಾರದ ಹಿನ್ನೆಲೆಯಲ್ಲಿ ಉಳಿತಾಯ ಯೋಜನೆ ರೂಪಿಸಿ ಸ್ಥಳೀಯರ ಕೋಟ್ಯಾಂತರ ರೂ. ಕೊಳ್ಳೆಹೊಡೆಯಲು ಮಂಗಳೂರಿಗೆ ಬರುವ ಇಂತಹ ಕಂಪೆನಿಗಳ ಮೋಸದ ಜಾಲಕ್ಕೆ ಜನತೆ ಬಲಿಯಾಗಬಾರದು ಎಂದು ಡಿವೈಎಫ್ಐ ದಕ್ಷಿಣ ಕನ್ನಡ...

ಮಂಗಳೂರು | 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಬಿಲ್ಡರ್

ಮಂಗಳೂರಿನಲ್ಲಿ ಕ್ವಾರಿ ಮತ್ತು ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಉದ್ಯಮಿಯೋರ್ವರು ಅಪಾರ್ಟ್​ ಮೆಂಟ್‌ನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೋಹನ್ ಅಮೀನ್ (66) ಎಂಬವರು ನಗರದ ಬೆಂದೂರುವೆಲ್ ನ...

ಸೌಜನ್ಯ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ ಮಹಾವೀರ ಜೈನ್‌ ಯಾರು ಗೊತ್ತೇ?

ಸೌಜನ್ಯ ಪ್ರಕರಣದ ಮರು ತನಿಖೆಗೆ ರಾಜ್ಯದೆಲ್ಲೆಡೆ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಧರ್ಮಸ್ಥಳದ ಪರವಾಗಿ ಪ್ರತಿ ಹೋರಾಟ ಶುರುವಾಗಿದೆ. ಆದರೆ ಭಕ್ತರ ಮಿತಿ ಮೀರಿದ ಗೂಂಡಾ ವರ್ತನೆ ಸೌಜನ್ಯ ಕುಟುಂಬವನ್ನು ಜೀವ ಭಯಕ್ಕೆ ದೂಡಿದೆ. ಮಹಾವೀರ...

ಧರ್ಮಸ್ಥಳದಲ್ಲಿ ಮುಸ್ಲಿಂ ರಿಕ್ಷಾ ಚಾಲಕನ ಮೇಲೆ ಅನೈತಿಕ ಪೊಲೀಸ್‌ಗಿರಿ: ಮೂವರ ಬಂಧನ

ಹಿಂದೂ ವಿದ್ಯಾರ್ಥಿನಿಯೋರ್ವಳನ್ನು ರಿಕ್ಷಾದಲ್ಲಿ ಬಾಡಿಗೆಗೆ ಕರೆದುಕೊಂಡು ಹೋದ ವಿಚಾರದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತರ ತಂಡ ಹಲ್ಲೆ ಮಾಡಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಮೂವರು ಆರೋಪಿಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X