ಜೈಲಲ್ಲಿರಬೇಕಾದವ ಸರ್ಕಾರಿ ನೌಕರನಾದ ರೋಚಕ ಕಥೆ
ದೌರ್ಜನ್ಯ ಪ್ರಕರಣವನ್ನು ಪ್ರವೀಣ್‌ಗೆ ಭಾರೀ ಪ್ರಶಂಸೆ
ಭೂಮಾಲೀಕ ಹಾಗೂ ಆರ್‌ಎಸ್‌ಎಸ್ ಮುಖಂಡ ನಾರಾಯಣ ಸೋಮಯಾಜಿ ಎಂಬಾತ 1995 ಅಕ್ಟೋಬರ್ 24 ರಂದು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ...
ಆರೋಪಿ ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ
'ಸ್ಟೇಷನ್ ಬೇಲ್’ನ ಮೇಲೆ ಬಿಟ್ಟು ಕಳುಹಿಸಿದ್ದ ಪೊಲೀಸರು
ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರ ವಶದಲ್ಲಿದ್ದ ಬಳಿಕ...
ಬೆಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಐಒ ಕಾರ್ಯಕರ್ತರು ಬೆಂಗ್ರೆಯ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.
ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ...
ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿತ್ತು.
ಈ ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ...
ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ತಡವಾಗಿ ಬೆಳಕಿಗೆ
'ಘಟನೆ ಬಗ್ಗೆ ದೂರು ಬಂದಿತ್ತು. ಎಫ್‌ಐಆರ್ ದಾಖಲಾಗಿಲ್ಲ' ಎಂದ ಮುಲ್ಕಿ ಪೊಲೀಸ್
ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತನೊಬ್ಬ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವೇಳೆ...
ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್...
ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿರುವುದನ್ನು ಭೇದಿಸಿರುವ ಬಜಪೆ ಠಾಣಾ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
"ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಸೂರಿಂಜೆಯ ಕಿನ್ನಿಗುಡ್ಡೆ ನಿವಾಸಿ ಅಬ್ದುಲ್ ಅಝೀಝ್(34)...
ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಮತೀಯವಾದಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಆಟೋರಿಕ್ಷಾ ನಿಲುಗಡೆ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಹೊರಗಿನ ರಿಕ್ಷಾಗಳ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಿಐಟಿಯು ಸಂಯೋಜಿತ ಆಟೋ ರಿಕ್ಷಾ ಚಾಲಕರ ಫೆಡರೇಷನ್‌ನ ಉನ್ನತ ಮಟ್ಟದ...
ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು...
ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ 17ನೇ ಕುಲಸಚಿವರಾಗಿ ವಾರದ ಹಿಂದೆ ಅಧಿಕಾರ ಸ್ವೀಕರಿಸಿದ್ದ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೃಹತ್ ಬೆಂಗಳೂರು...
ಬಂಧಿತರ ಸಂಖ್ಯೆ 5ಕ್ಕೆ : ಎಲ್ಲರೂ ಸಂಘಪರಿವಾರದ ಕಾರ್ಯಕರ್ತರು
ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ
ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ಸಂಘಪರಿವಾರದ ಕಾರ್ಯಕರ್ತನನ್ನು ದಕ್ಷಿಣ ಕನ್ನಡ ಜಿಲ್ಲೆಯ...