ದಕ್ಷಿಣ ಕನ್ನಡ

ಜೈಪುರ್-ಮುಂಬಯಿ ಎಕ್ಸ್‌ಪ್ರೆಸ್‌ನಲ್ಲಿ ನಡೆದ ಘಟನೆಗೆ ದ್ವೇಷ ರಾಜಕಾರಣವೇ ಕಾರಣ: ವೆಲ್ಫೇರ್ ಪಾರ್ಟಿ

ಸೋಮವಾರ ಜೈಪುರದಿಂದ ಮುಂಬೈಗೆ ಹೋಗುವ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ನೌಕರನೊಬ್ಬ ನಾಲ್ವರು ಅಮಾಯಕರನ್ನು ಗುಂಡು ಹಾರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಿಯ. ಇಂತಹ ಕೃತ್ಯಗಳಿಗೆ ದೇಶದಲ್ಲಿ ಹರಡುತ್ತಿರುವ...

ಸೌಜನ್ಯ ಪ್ರಕರಣ | ಮರುತನಿಖೆಗೆ ಮೇಲ್ಮನವಿ ಅಗತ್ಯವಿಲ್ಲ; ಸಿಎಂ ಹೇಳಿಕೆಗೆ ವಕೀಲ ಪ್ರತಿಕ್ರಿಯೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಆದೇಶಿಸಲು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಸೌಜನ್ಯ ಪ್ರಕರಣದಲ್ಲಿ ಸೌಜನ್ಯ ಕುಟುಂಬದ ಪರವಾಗಿ ವಕಾಯತ್ತು ವಹಿಸಿದ್ದ ವಕೀಲ...

ಸೌಜನ್ಯ ಪ್ರಕರಣ ಮರುತನಿಖೆ | ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು ಎಂದು...

ಉಡುಪಿ ಪ್ರಕರಣ: ಎಸ್‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಸುಮೋಟೋ' (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದ್ದು, ಎಫ್‌ಐಆರ್‌ ಆಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ...

ಕರಾವಳಿಯಲ್ಲಿ ನಿಲ್ಲದ ಅನೈತಿಕ ಪೊಲೀಸ್‌ಗಿರಿ; ಪೊಲೀಸ್‌ ಬಳಿಕ ಪತ್ರಕರ್ತನಿಗೆ ನಿಂದನೆ, ಬೆದರಿಕೆ

'ಮುಸ್ಲಿಮ್' ಎಂದು ಭಾವಿಸಿ ವರದಿಗಾರನ ಮೇಲೆ ಇಬ್ಬರಿಂದ ಅವಾಚ್ಯ ನಿಂದನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳೆದ ಜು.26ರಂದು ಮಧ್ಯಾಹ್ನ ನಡೆದಿದ್ದ ಘಟನೆ ಕರಾವಳಿ ನಗರ ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು 'ಆ್ಯಂಟಿ ಕಮ್ಯೂನಲ್ ವಿಂಗ್'...

ಮಂಗಳೂರು ವಿವಿಯ ವಿಶ್ರಾಂತ ಉಪಕುಲಪತಿ ಪ್ರೊ.ಕೆ. ಭೈರಪ್ಪ ಇನ್ನಿಲ್ಲ

ಬೆಳಗಾವಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತ 2014ರಿಂದ 2019ರವರೆಗೆ ಮಂಗಳೂರು ವಿವಿಯ 8ನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಭೈರಪ್ಪ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ...

ದಕ್ಷಿಣ ಕನ್ನಡ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಮುಕ ಆರೋಪಿ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದವನನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೇಟೆಯ ಮಹಮ್ಮದ್‌ ಶಾಫಿ ಯಾನೆ ಶಾಫಿ ಎಂಬಾತ ಬಂಧಿತ ಆರೋಪಿ. ಜುಲೈ 15ರಂದು 12...

ದಕ್ಷಿಣ ಕನ್ನಡ | ಪೊಲೀಸ್‌ ಸಿಬ್ಬಂದಿ ಮೇಲೆಯೇ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ಮುಸ್ಲಿಂ ಸಮುದಾಯವರೆಂದು ಭಾವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿಯ ಮೇಲೆ ಹಿಂದುತ್ವವಾದಿ ಕೋಮು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಬಂಟ್ವಾಳದಲ್ಲಿ ನಡೆದಿದೆ. ನಗರದ ಬಿ.ಸಿ.ರೋಡ್‌ನಲ್ಲಿ ಪೊಲೀಸ್‌ ದಂಪತಿಯನ್ನು...

ಸೌಜನ್ಯ ಪ್ರಕರಣ | ಎಸ್.ಐ.ಟಿ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಸಿಎಂ ಭೇಟಿ

ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು. ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ...

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ  ಶಾಪ...

ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ; ಸಿಎಂಗೆ ಸೌಜನ್ಯ ಕುಟುಂಬ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X