ಕರಾವಳಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ(ಜು.25)ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25ರಂದು ನಡೆಯಬೇಕಿದ್ದ...
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಜು.25ರಂದು ರಜೆ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು,...
ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು ಇನ್ನೊಂದು ಕೈಯಲ್ಲಿ ಹಿಡಿದಿದ್ದ ಮೊಬೈಲ್ ನೋಡಿಕೊಂಡೇ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನು ಬಸ್ ಪ್ರಯಾಣಿಕರೊಬ್ಬರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ...
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬಾರೀ ಮಳೆ ಮುಂದುವರಿದಿದ್ದು,ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೂ ಪದವಿ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೇ ಪ್ರವಾಹದ ನೀರನ್ನು ದಾಟಿಕೊಂಡು ಬಂದು ಪರೀಕ್ಷೆಗೆ...
ಎಕ್ಸ್‌ಕ್ಲೂಸಿವ್ ಸೇರಿದಂತೆ ಅತ್ಯುತ್ತಮ ವರದಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು
2022 ಜುಲೈ 1ರಿಂದ 2023 ಜೂನ್ 30ರವರೆಗೆ ಪ್ರಕಟವಾದ ವರದಿ ಅರ್ಹ
ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ ಇದರ ಜಂಟಿ ಆಶ್ರಯದಲ್ಲಿ ಮೂರನೇ ವರ್ಷದ...
'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವ ಎಂದು ಹೇಳಿ ಹಲ್ಲೆ
ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಯುವತಿಯರು
ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯ...
ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ...
ಧರ್ಮಸ್ಥಳದಲ್ಲಿ 2012ರ ಅಕ್ಟೋಬರ್ 9ರಂದು ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಧರ್ಮಸ್ಥಳವನ್ನು ದಾಟಿ, ರಾಜ್ಯದಲ್ಲಿ ಹೋರಾಟಕ್ಕೆ ನಾಂದಿ ಹಾಡಿದೆ. ಆದರೆ, ಸೌಜನ್ಯ ಪ್ರಕರಣಕ್ಕೂ ಮುನ್ನ 2002ರಿಂದ 2012ರವರೆಗೆ ಸುಮಾರು 90ಕ್ಕೂ...
ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು. ಕಾಂಗ್ರೆಸ್‌ನವರು ಮಾರಾಕಾಸ್ತ್ರಗಳ ಬಗ್ಗೆ ಮಾತನಾಡುವುದಿಲ್ಲ. ಕೋಮು ದ್ವೇಷದಿಂದ ನಡೆದಿರುವ ಹತ್ಯೆಗಳಲ್ಲಿ ಕಾಂಗ್ರೆಸ್‌ನ ಒಬ್ಬನೇ ಒಬ್ಬ ಕಾರ್ಯಕರ್ತನೂ ಭಾಗಿಯಾಗಿಲ್ಲ. ಇಂತಹ ಹತ್ಯೆಗಳಲ್ಲಿ ಭಾಗಿಯಾಗುವವರು ಬಿಜೆಪಿ ಕಾರ್ಯಕರ್ತರು. ಕೋಮು...
ನೆರಿಯ ಗ್ರಾಮದಲ್ಲಿ ಸ್ಮಶಾನ ಭೂಮಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಜಾಗ ಗುರುತಿಸಿದ್ದು, ಗ್ರಾಮ ಪಂಚಾಯಿತಿ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ...
2012ರ ಅಕ್ಟೋಬರ್ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬ ಕೂಗು ಕರಾವಳಿಯಾದ್ಯಂತ ಕೇಳಿಬರುತ್ತಿದೆ. ಸೌಜನ್ಯಗೆ...
ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ...