ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್...
'ಧರ್ಮಸ್ಥಳದಲ್ಲಿ ದೇವರ ಹೆಸರಲ್ಲಿ ಧಾರ್ಮಿಕ ಭಯೋತ್ಪಾದನೆ'
ಸಿದ್ದರಾಮಯ್ಯ ಸರ್ಕಾರದಿಂದ ನ್ಯಾಯದ ನಿರೀಕ್ಷೆ : ವಕೀಲೆ ಅಂಬಿಕಾ
"ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ 'ದೊಡ್ಡವರ' ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯವನ್ನು ಪೊಲೀಸರು ನಾಶಪಡಿಸಿದ್ದಾರೆ" ಎಂದು ಸೌಜನ್ಯ ಪ್ರಕರಣದ ಹೋರಾಟದ...
ಶಾಸಕರಿಗೆ ತರಬೇತಿ ಶಿಬಿರ ನೋಡಿದ ಬಳಿಕ ಅಭಿಪ್ರಾಯ ಹೇಳಲಿ
ಶಿಬಿರದಲ್ಲಿ ಭಾಗವಹಿಸುವ ಕೆಲವು ಭಾಷಣಕಾರರಿಗೆ ವಿರೋಧ ಹಿನ್ನೆಲೆ
ಆಯ್ಕೆಯಾಗಿರುವ ನೂತನ ಶಾಸಕರಿಗೆ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಕೆಲವು ಭಾಷಣಕಾರರ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಮೌನ...
ಮಂಗಳೂರಿನ ತೌಡುಗೋಳಿ ಕ್ರಾಸ್‌ನಲ್ಲಿ ನಡೆದಿದ್ದ ಘಟನೆ,
ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದ ಟ್ರಾಫಿಕ್ ಪೊಲೀಸರು
ಮಹಿಳೆಯೋರ್ವರನ್ನು ಅಪಘಾತದಿಂದ ಪಾರು ಮಾಡಿದ್ದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬಳಿಕ ಮಂಗಳೂರು ಪೊಲೀಸರು, ಇದೀಗ ಪವಾಡ ಸದೃಶವಾಗಿ...
ಹ್ಯಾಕ್ ವಿಚಾರ ಪ್ರಸ್ತಾಪಿಸಿದ್ದ ಸಚಿವ ಸತೀಶ್ ಜಾರಕಿಹೊಳಿ
'ದೇಶ ಗೆಲ್ಲಬೇಕು ಅನ್ನುವವರು ಮೋದಿಯವರನ್ನ ಗೆಲ್ಲಿಸ್ತಾರೆ'
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯ ವೆಬ್‌ಸೈಟ್‌ನ ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ...
'ನೃತ್ಯ ಮಾಡಲು ಬಾರದವನು ಅಂಗಳ ಡೊಂಕು ಅಂದನಂತೆ'
'ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್ ಪ್ರತಿಭಟನೆ ಮೂರ್ಖತನ'
ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದನಂತೆ - ಈ ಗಾದೆಯಂತೆ ಕಾಂಗ್ರೆಸ್‌ನ ಪರಿಸ್ಥಿತಿ ಆಗಿದೆ. ಕಾಂಗ್ರೆಸ್ ಬಿಟ್ಟಿ...
ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ.
ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್...
ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್
ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ
ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ)...
ಕೆಇಆರ್‌ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯೊಂದಕ್ಕೆ ಬರೋಬ್ಬರಿ 7.71 ಲಕ್ಷ ರೂ. ವಿದ್ಯುತ್ ಬಿಲ್ ನೀಡಲಾಗಿತ್ತು. ಮೀಟರ್ ರೀಡರ್‌ನಿಂದ ಎಡವಟ್ಟಾಗಿ ಆ ಮೊತ್ತದ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್‌ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ.
ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ...
ಬಹುನಿರೀಕ್ಷಿತ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಯೋಜನೆಯ ಲಾಭ ಪಡೆಯುತ್ತಿದ್ದಾರೆ.
"ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ....
ಮಂಗಳೂರು ನಗರದ ಖಾಸಗಿ ಪಿಯುಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಗುರುವಾರ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಯುಜಿ ಫಲಿತಾಂಶದಲ್ಲಿ ಹಲವಾರು ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಜೊತೆಗೆ, ನೀಟ್‌ನಲ್ಲಿಯೂ 720ರಲ್ಲಿ 710 ಅಂಕಗಳನ್ನು ಗಳಿಸಿ 48ನೇ ರ‍್ಯಾಂಕ್...