ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆಯ ಅಗತ್ಯವಿದ್ದು, ಈ ವಿಚಾರವನ್ನು ಅಧಿವೇಶನದಲ್ಲೂ ಸರ್ಕಾರದ ಗಮನಕ್ಕೆ ತಂದಿದ್ದೇನೆಂದು ಹೇಳಿದ ಪುತ್ತೂರು ಶಾಸಕ ಅಶೋಕ್ ರೈ ಅವರು 15 ದಿನಗಳೊಳಗೆ ಜಾಗ ಮಂಜೂರಾತಿ ಮಾಡುವಂತೆ ಕಂದಾಯ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ. ಬಂಧಿತನನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಸಂಜೆ ಬಂಟ್ವಾಳ...
ಮಂಗಳೂರು-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ನಡೆದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ...
ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ತಡೆರಹಿತ(ನಾನ್ ಸ್ಟಾಪ್) ಎಕ್ಸ್‌ಪ್ರೆಸ್ ಬಸ್ ಸಂಚಾರ ಜುಲೈ 14ರಂದು ಪ್ರಾರಂಭಗೊಳ್ಳಲಿದೆ.
ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ ಎಲ್ಲೂ ನಿಲುಗಡೆಯಾಗದೆ ನೇರವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೀರಮಲೆ ಬೆಟ್ಟಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನ ವಿರುದ್ಧ ನೈತಿಕ ಪೊಲೀಸ್ ಗಿರಿ ಮಾಡಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಸಂಘಪರಿವಾರದ ಕಾರ್ಯಕರ್ತರಾದ...
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ನಡುವೆ ಆರೋಪಿ ತಲೆಮರೆಸಿಕೊಂಡಿದ್ದ.
ಪುತ್ತೂರು...
ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನೋರ್ವ ತಾಯಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸುದೀರ್ಘ ಪತ್ರ ಬರೆದಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, "ರಾಜಕೀಯಕ್ಕಾಗಿ, ಸ್ವ-ಪ್ರತಿಷ್ಠೆಗಾಗಿ, ಪ್ರಚಾರಕ್ಕಾಗಿ ಇಂತಹ...
ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುತ್ತೂರು ಬಿಜೆಪಿ ಮುಖಂಡನ ಪುತ್ರನೋರ್ವ ತಾಯಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಸಂತ್ರಸ್ತೆಯ ವಿದ್ಯಾರ್ಥಿನಿಯ ಪರ ವಿಶ್ವಕರ್ಮ ಸಮಾಜ ನಿಲ್ಲಲು ನಿರ್ಧರಿಸಿದೆ.
ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಬಿಜೆಪಿ ಮುಖಂಡನ ಪುತ್ರ...
ಮದುವೆಯಾಗುವುದಾಗಿ ನಂಬಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನೋರ್ವ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದು,...
ತನ್ನ ಸಹಪಾಠಿಯನ್ನು ಪ್ರೀತಿಸಿ ಬಳಿಕ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಸಂತ್ರಸ್ತೆ ನೀಡಿರುವ ದೂರಿನಂತೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ...
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿ 37ರ ಬಿಳಿನೆಲೆ ಸೇತುವೆ ಬಳಿ ನಿರ್ಮಿಸಲಾಗಿದ್ದ ಹಳೆಯ ತಡೆಬೇಲಿಯನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದೆ.
ಕಡಬದ ಕೊಡಿಂಬಾಳದ ಕಾಶಿಂ ಎಂಬಾತ ಬಂಧಿತ ಆರೋಪಿ. ಲೋಕೋಪಯೋಗಿ...
ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡೀಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು...