ಸುಳ್ಯ

ಸುಬ್ರಹ್ಮಣ್ಯ | ಇಂದಿನಿಂದ ಕುಮಾರ ಪರ್ವತಕ್ಕೆ ಚಾರಣ: ಆನ್‌ಲೈನ್‌ ನೋಂದಣಿ ಮಾಡಿದರಷ್ಟೇ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಇಂದಿನಿಂದ(ಅ.6) ಆರಂಭಗೊಂಡಿದ್ದು, ಆನ್‌ಲೈನ್‌ ಮೂಲಕ ನೋಂದಾಯಿಸಿದವರಿಗೆ ಮಾತ್ರ ಚಾರಣಕ್ಕೆ ಅವಕಾಶ ಇರಲಿದೆ ಎಂದು ಅಧಿಕಾರಿಗಳು ಮಾಹಿತಿ...

ದಕ್ಷಿಣ ಕನ್ನಡ | ರಾಮರಾಜ್ಯದ ಆಶಯವನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದೆ: ಸಚಿವ ದಿನೇಶ್ ಗುಂಡೂರಾವ್

ಸರ್ವರಿಗೂ ನ್ಯಾಯ ಮತ್ತು ಸುಖೀರಾಜ್ಯಕ್ಕೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ರಾಜ್ಯ ಸರ್ಕಾರದಿಂದ ರಾಮರಾಜ್ಯದ ಆಶಯ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

"ಸರ್ವರಿಗೂ ನ್ಯಾಯ ಮತ್ತು ಸಮೃದ್ಧ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ" ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ನೀಡಿದರೆ ಎನ್‌ಐಎ ಇಂದ ಬಹುಮಾನ

ಬಿಜೆಪಿ, ಹಿಂದುತ್ವವಾದಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಘೋಷಿಸಿದೆ. ಆರೋಪಿಗಳು ಸುಳಿವು ಸಿಕ್ಕಲ್ಲಿ ಎನ್‌ಐಎಗೆ ಮಾಹಿತಿ ನೀಡುವಂತೆ...

ದಕ್ಷಿಣ ಕನ್ನಡ | ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಿ: ವಜ್ರದೇಹಿ ಸ್ವಾಮೀಜಿ

ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಜಮೀರ್ ಅಹ್ಮದ್ ಖಾನ್‌ ಅವರನ್ನು ಗಡಿಪಾರು ಮಾಡಲಿ. ಜಮೀರ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ಆ ತಾಕತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇದ್ಯಾ...

ದಕ್ಷಿಣ ಕನ್ನಡ | ವಾಟ್ಸ್ಯಾಪ್‌ ಮೂಲಕ ತ್ರಿವಳಿ ತಲಾಖ್‌ ನೀಡಿದ ಪತಿ; ಪತ್ನಿ ದೂರು

ವಿದೇಶದಲ್ಲಿರುವ ಪತಿ ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ದಿಢೀರ್ ತ್ರಿವಳಿ ತಲಾಖ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಯನಗರದಲ್ಲಿ ನಡೆದಿದೆ. ಕೇರಳ ತ್ರಿಶ್ಯೂರ್ ಮೂಲದ ಅಬ್ದುಲ್ ರಶೀದ್ ಏಳು ವರ್ಷಗಳ...

ಸುಳ್ಯ | ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿಯಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ನಡೆಯಲಿದೆ : ಮಹೇಶ್ ಶೆಟ್ಟಿ ತಿಮರೋಡಿ 22 ಕಿ.ಮೀವರೆಗೆ ಸಾಗಿದ ವಾಹನ ಜಾಥಾ : ಸುಳ್ಯದಲ್ಲಿ ಬೃಹತ್ ಸಭೆ ಧರ್ಮಸ್ಥಳದ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸದ್ಯ ರಾಜ್ಯಮಟ್ಟದಲ್ಲಿ...

ದಕ್ಷಿಣ ಕನ್ನಡ | ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು; ಮೂವರ ಸ್ಥಿತಿ ಗಂಭೀರ

ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಜನರನ್ನು ಬೆಚ್ಚಿಬೀಳಿಸುವಂತಹ ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ. ಇತ್ತೀಚೆಗೆ, ಮೈಸೂರು ಜಿಲ್ಲೆಯ ತಿ. ನರಸೀಪುರ ಬಳಿ ಬೀಕರ ಅಪಘಾತ ನಡೆದು 10 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, ಬೆಳಗಾವಿ ಜಿಲ್ಲೆಯಲ್ಲಿಯೂ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...

ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

“ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ…” ಸುಳ್ಯ ಕ್ಷೇತ್ರದ ಶಾಸಕ...

ದಕ್ಷಿಣ ಕನ್ನಡ | ತೂಗು ಸೇತುವೆ ನಿರ್ಮಿಸಲು ಆಗ್ರಹ; ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ

40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶ ಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆ ಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X