ದಾವಣಗೆರೆ

ದಾವಣಗೆರೆ | ದೀಪಾವಳಿ ಪ್ರಯುಕ್ತ ‘ದೀಪ ಸಂಜೀವಿನಿ’ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಮಣ್ಣಿನಿಂದ ತಯಾರಿಸಿದ ವಿವಿಧ ಬಗೆಯ ದೀಪಗಳ ಮಾರಾಟ ಹಾಗೂ ಸಂಘಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಿ.ಪಂ. ಎನ್.ಆರ್.ಎಲ್.ಎಂ. ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ‘ದೀಪ...

ದಾವಣಗೆರೆ | ಹಾಲು,ಮೊಸರು ದರ ಏರಿಕೆ ಅವೈಜ್ಞಾನಿಕ: ಬೆಲೆ ಇಳಿಕೆಗೆ ಸಿಪಿಐ ಆಗ್ರಹ

ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಏರಿಸಿರುವ ಹಾಲು ಮತ್ತು ಮೊಸರಿನ ಬೆಲೆಯನ್ನು ಕೂಡಲೇ ಇಳಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಪ್ರತಿಭಟನೆ ನಡೆಸಿದೆ.ಕರ್ನಾಟಕ ರಾಜ್ಯ ಸರ್ಕಾರವು 2026 ನವಂಬರ್ 1ರಿಂದ...

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ – 1959 ಮತ್ತು 1960ರ ನಿಯಮಗಳನ್ವಯ ದಾವಣಗೆರೆ ಜಿಲ್ಲೆಯ ಎಲ್ಲಾ ನಿಯೋಜಕರು,ಕಂಪನಿಗಳು, ಕಾರ್ಖಾನೆಗಳು ಎಲ್ಲಾ ರೀತಿಯ ದೊಡ್ಡ ದೊಡ್ಡ ಅಂಗಡಿಗಳು/ ಉದ್ದಿಮೆಗಳು...

ದಾವಣಗೆರೆ | ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿಗೆ ಅರ್ಜಿ ಅಹ್ವಾನ

ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾ ಲಯ ಹಾಗೂ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿರುವ 12 ತಿಂಗಳು ಅವಧಿಯ 'ಅಂಚೆ ಮೂಲಕ ಕನ್ನಡ...

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದೆ. ದಾವಣಗೆರೆಯ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಇದು ಹೊಸ ರಾಜಕೀಯ ಅಧ್ಯಾಯದ ವೇದಿಕೆಯಾಗಲಿದೆಯೇ? ಅಥವಾ ಬಿಜೆಪಿ-ಜೆಡಿಎಸ್ ಮೈತ್ರಿ ತನ್ನ ಸಾಂಪ್ರದಾಯಿಕ ಪ್ರಾಬಲ್ಯ ಉಳಿಸಿಕೊಳ್ಳಲಿದೆಯೇ? ಈ ಪ್ರಶ್ನೆಗಳಿಗೆ...

ದಾವಣಗೆರೆ | ಉದ್ಯೋಗ ಖಾತ್ರಿ ಹಣದಲ್ಲಿ ಬಸ್ ಸ್ಟಾಪ್ ನಿರ್ಮಾಣಕ್ಕೆ ಆವರಗೆರೆ ಚಂದ್ರು ತೀವ್ರ ವಿರೋಧ!

ವಿ ಬಿ ಜಿ ರಾಮ್ ಜಿ ಯೋಜನೆ ಹಣವನ್ನು ಬಸ್ ಸ್ಟಾಪ್ ನಿರ್ಮಾಣಕ್ಕೆ ಬಳಸುವುದನ್ನು ಎಐಟಿಯುಸಿ ಸಂಯೋಜಿತ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆವರಗೆರೆ ಚಂದ್ರು ವಿರೋಧಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬಿಸಿಯೂಟ ಸೇವಿಸಿದ ಕೆಲ ಸಮಯದ ಬಳಿಕ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಹಾಗೂ...

ದಾವಣಗೆರೆ | ಕೇಳಿದ್ದನ್ನು ಕೊಡುವ ಏಕೈಕ ಕಾಮಧೇನು ಪುಸ್ತಕ: ಡಾ. ಮಹಾಂತೇಶ ಪಾಟೀಲ

"ಅವಮಾನ ಕೀಳರಿಮೆ ಸಂಕೋಚ ಸ್ವಭಾವ ಎಲ್ಲವನ್ನು ನೀಗುವ ಶಕ್ತಿ ಪುಸ್ತಕಗಳಲ್ಲಿದೆ. ಜಗತ್ತಿಗೆ ಅಂಬೇಡ್ಕರ್, ಚರ್ಚಿಲ್, ಅಬ್ದುಲ್ ಕಲಾಂರಂತಹ ವ್ಯಕ್ತಿತ್ವಗಳನ್ನು ಪರಿಚಯಿಸಿದ್ದು ಪುಸ್ತಕಗಳೇ. ಆದ್ದರಿಂದ ವಿದ್ಯಾರ್ಥಿಗಳು ಬೇಡಿದ್ದನ್ನು ಕೊಡುವ ಏಕೈಕ ಕಾಮಧೇನುವೆಂದರೆ ಅದು ಪುಸ್ತಕವೇ"...

ದಾವಣಗೆರೆ | ಸಚಿವರ ಮನೆ ಎದುರು ಪಾರ್ಕಿಗೆ ₹90 ಲಕ್ಷ; ಜನರ ಪಾರ್ಕ್ ನಿರ್ಲಕ್ಷ್ಯ: ಕೊಡ್ಲಿಪೇಟೆ ಆಕ್ಷೇಪ

ಸಚಿವರ ಮನೆ ಎದುರಿನ ಪಾರ್ಕ್‌ಗೆ ₹90 ಲಕ್ಷ ಖರ್ಚು ಮಾಡಿದ್ದು, ದಾವಣಗೆರೆಯ ಉಳಿದ ಸಾರ್ವಜನಿಕರ, ಜನರ ಪಾರ್ಕ್‌ಗಳಿಗೇಕೆ ನಿರ್ಲಕ್ಷ್ಯ ವಹಿಸಿದ್ದಾರೆ. ದಾವಣಗೆರೆ ನಗರದ ಗುಂಡಿ ವೃತ್ತದ ಸಮೀಪ ಸಚಿವರ ನಿವಾಸದ ಎದುರು ತೋಟಗಾರಿಕೆ...

ದಾವಣಗೆರೆ | ಅಶ್ವಿನಿ, ಭೂಮಾನಂದ ಹತ್ಯೆಯ ಸೂಕ್ತ ತನಿಖೆಗೆ ದಲಿತ-ದಮನಿತರ ಹೋರಾಟ ಸಮಿತಿ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಕುಮಾರಿ ಅಶ್ವಿನಿ ಹೊಕ್ರಾಣಿ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ...

ಕೆ ಎಸ್ ಬಸವಂತಪ್ಪ ಹೋರಾಟದ ಹೆಜ್ಜೆಗುರುತು: ಪೌರಕಾರ್ಮಿಕರ ಮಗನಿಂದ ಸಚಿವ ಸ್ಥಾನದವರೆಗೆ

ಪೌರಕಾರ್ಮಿಕ ಕುಟುಂಬದಿಂದ ಆರಂಭವಾದ ಬದುಕಿನ ಪಯಣ ಇದೀಗ ರಾಜ್ಯ ಸಚಿವ ಸಂಪುಟದವರೆಗೆ ತಲುಪಿರುವುದು ಬಸವಂತಪ್ಪ ಅವರ ರಾಜಕೀಯ ಹೋರಾಟ, ಪರಿಶ್ರಮ ಮತ್ತು ಜನಸಂಪರ್ಕದ ಪ್ರತೀಕವಾಗಿದೆ. ಸಚಿವರಾಗಿ ಅವರು ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ