ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಕಲಾ ಬಂಧುತ್ವ ವೇದಿಕೆ ದಾವಣಗೆರೆಯ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ...
ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ...
ಸ್ಥಳೀಯ ನಿವಾಸಿಗಳಿಗೆ ಅನಾರೋಗ್ಯ ಉಂಟುಮಾಡುವ ದಾವಣಗೆರೆ ನಗರದ 9 ನೇ ವಾರ್ಡಿನ ಭಾಷಾನಗರದಲ್ಲಿರುವ ರೋಷ್ಟರ್ ಮಷಿನ್, ಅವಲಕ್ಕಿ ಮಿಲ್, ಮಂಡಕ್ಕಿ ಭಟ್ಟಿಗಳನ್ನು ಸ್ಥಳಾಂತರಿಸಬೇಕು. ಇವುಗಳಿಂದ ಬರುವ ಸಣ್ಣ ಸಣ್ಣ ಧೂಳು, ಹೊಗೆ ಇತರ...
ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
ಆನ್ ಲೈನ್ ಗೇಮ್ ಆಟದ ಚಟಕ್ಕೆ ಬಿದ್ದು ಹಲವಾರು ಮಂದಿ ಹಣ ಕಳೆದುಕೊಂಡು ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ದಾವಣಗೆರೆಯಲ್ಲಿ ಯುವಕನೋರ್ವ ಆನ್ಲೈನ್ ಗೇಮಿಂಗ್ ಮೋಸಕ್ಕೆ ಬಲಿಯಾಗದ್ದಾನೆ. ಇದಕ್ಕೆ ನಿಯಂತ್ರಣ...
ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ2025 ಜುಲೈ 9 ರಂದು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ (ಬಂದ್) ಭಾಗವಾಗಿ ಎಐಯುಟಿಯುಸಿ ಸಂಯೋಜಿತ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು 'ಸಿ'...
ಕೇಂದ್ರ ಸರ್ಕಾರ ತಂದಿರುವ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾನೂನು ಹೋರಾಟ ಮಾಡಿಕೊಂಡು ಬಂದಿದೆ. ಇದರ ಬೆಂಬಲವಾಗಿ 2025,...
ಯುವಕನೋರ್ವ ಆನ್ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೂ ಮುನ್ನ ಆರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾನೆ. ಸಿಎಂ, ಡಿಸಿಎಂ ಅಲ್ಲದೇ ಮುಖ್ಯ ನ್ಯಾಯಾಧೀಶರಿಗೂ ಎರಡು ಪುಟಗಳ ಮನವಿ...
ಹೊಸ ಕಟ್ಟಡಕ್ಕೆ ಆಗ್ರಹಿಸಿ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಲು ಗ್ರಾಮಸ್ಥರು ಸತತ ಎರಡನೇ ದಿನವೂ ತಮ್ಮ ಹೋರಾಟವನ್ನು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದ ಸ್ಥಳಕ್ಕೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ...
ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...
ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ...