ಚನ್ನಗಿರಿ

ದಾವಣಗೆರೆ | ಏಷ್ಯಾದ 2ನೇ ದೊಡ್ಡ ‘ಸೂಳೆಕೆರೆ’ ನೀರು ಕುಡಿಯಲು ಯೋಗ್ಯವಲ್ಲ

ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂದು ಖ್ಯಾತಿ ಪಡೆದಿರುವ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂದು ಚನ್ನಗಿರಿ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿ ಕೆರೆಬಿಳಚಿ ಬಳಿ ಸೂಳೆಕೆರೆ...

ದಾವಣಗೆರೆ | ಬಸವಣ್ಣರ ಭಾವಚಿತ್ರಕ್ಕೆ ಬೆಂಕಿ ಹಚ್ಚಿರುವುದು ಖಂಡನೀಯ: ವಿರಕ್ತ ಮಠದ ಡಾ. ಗುರುಬಸವ ಶ್ರೀ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಬಸವಣ್ಣ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನೆಯಲ್ಲಿ ಪಾಂಡೋಮಟ್ಟಿ ವಿರಕ್ತ...

ದಾವಣಗೆರೆ | ರಾಷ್ಟ್ರಧ್ವಜ ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕ: ಬಿಇಒ ಶಂಕರಪ್ಪ

ಭಾರತದ ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕವಾಗಿದೆ. ಈ ಧ್ವಜಕ್ಕೆ ಪ್ರತಿಯೊಬ್ಬ ಭಾರತೀಯನೂ ಗೌರವ ನೀಡಬೇಕು ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಶಂಕರಪ್ಪ ಅಭಿಪ್ರಾಯಪಟ್ಟರು.ನಗರದ ಬಿಆರ್‌ಸಿಯಲ್ಲಿ...

ದಾವಣಗೆರೆ | ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದೆ ಸ್ಮಶಾನ ಭೂಮಿ; ಖಾತೆ ವರ್ಗಾವಣೆಗೆ ದಲಿತರ ಆಗ್ರಹ

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬ ಮಾತಿನಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ, ತಮ್ಮ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಡಲು ಖಾಸಗಿ ವ್ಯಕ್ತಿ ಸಮ್ಮತಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಮಶಾನ ಭೂಮಿ ಪಾಳುಕೊಂಪೆಯಾಗಿ ಮಾರ್ಪಟ್ಟಿದೆ ಎನ್ನುತ್ತಾರೆ...

ದಾವಣಗೆರೆ | ಓಡಿಸಲು ಹೋದ ವ್ಯಕ್ತಿಯನ್ನು ಕೊಂದ ಕೋಣ

ಗ್ರಾಮದಲ್ಲಿ ದಾಂಧಲೆ ನಡೆಸುತ್ತಿದ್ದ ಕೋಣವನ್ನು ಓಡಿಸಲು ಹೋದ ವ್ಯಕ್ತಿಯನ್ನೇ ಕೋಣ ಗುದ್ದಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಎನ್‌ ಬಸವನಹಳ್ಳಿಯಲ್ಲಿ ಕೋಣವೊಂದನ್ನು ದೇವರ ಹೆಸರಿನಲ್ಲಿ ಬಿಡಲಾಗಿತ್ತು. ಅದು...

ದಾವಣಗೆರೆ | ಆರ್‌ಟಿಐ ಕಾರ್ಯಕರ್ತ ಸಾವು ಪ್ರಕರಣ; ಇಬ್ಬರು ಪೊಲೀಸರು ಅಮಾನತು

ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆ ಚನ್ನಗಿರಿ ತಾಲೂಕಿನ ಗಾಂಧಿನಗರ ಠಾಣೆಯ ಪಿಎಸ್ಐ ಕೃಷ್ಣಪ್ಪ ಮತ್ತು ಪೇದೆ ದೇವರಾಜ್ ಎಂಬುವರನ್ನು ಅಮಾನತು ಮಾಡಲಾಗಿದೆ.ನಿವೇಶನಗಳನ್ನು...

ಲಂಚ ಕೊಡಬೇಡಿ, ನೀವೂ ಸ್ವೀಕರಿಸಬೇಡಿ; ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತಾಕೀತು

ಕೆಲಸ ಮಾಡಲು ಕಷ್ಟವಾದರೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದುತಾಲೂಕಿನ ಪ್ರತಿಯೊಂದು ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆಚನ್ನಗಿರಿ ಕ್ಷೇತ್ರದಲ್ಲಿ ಇನ್ನು ಮುಂದೆ ಪಾರದರ್ಶಕ ಜನಸ್ನೇಹಿ ಆಡಳಿತ ನೀಡಬೇಕೆಂಬುದು ನನ್ನ ಗುರಿಯಾಗಿದೆ. ನನಗೆ ಯಾವ...

ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಎರಡು ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು. ಬಿಜೆಪಿ ಐದು ಸ್ಥಾನ ಗೆದ್ದು ಬೀಗಿತ್ತು. ಈ ಬಾರಿ ಮಾಡಾಳು ವಿರೂಪಾಕ್ಷಪ್ಪರ ಭ್ರಷ್ಟಾಚಾರ ಪ್ರಕಣ...

ದಾವಣಗೆರೆ | ಅಪ್ಪು ಅಗಲಿಕೆಯ ಚಿಂತೆಯಲ್ಲಿ ಊಟ ಬಿಟ್ಟಿದ್ದ ಯುವತಿ ಸಾವು

ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯಿಂದ ಮನನೊಂದಿದ್ದ ಯುವತಿ, ಅದೇ ಚಿಂತೆಯಲ್ಲಿ ಕ್ರಮೇಣ ಆಹಾರ ಸೇವನೆಯನ್ನೇ ತೊರೆದಿದ್ದರು. ಪರಿಣಾಮ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿ ಕೊನೆಯುಸಿರೆದಿದ್ದಾರೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ನಿವಾಸಿ ಕುಮಾರ ಹಾಗೂ...

ಜನಪ್ರಿಯ