ಸಂವಿಧಾನವನ್ನು ರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ಈ ನಿಟ್ಟಿನಲ್ಲಿ ಎಪ್ರಿಲ್ 26, 2025ರಂದು ದಾವಣಗೆರೆ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯಮಟ್ಟದ, ರಾಷ್ಟ್ರೀಯ ಮಟ್ಟದ ನಾಯಕರು...
ವಿವಾಹೇತರ ಸಂಬಂಧದ ಶಂಕೆ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ವೇಳೆ ಮಸೀದಿ ಮುಂಬಾಗದಲ್ಲಿಯೇ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದು, ಅನೈತಿಕ ಪೊಲೀಸ್ ಗಿರಿ ನೆನಪಿಸುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ನೆಡೆದಿದೆ.
ತಾವರಕೆರೆ...
ಡೀಸೆಲ್, ಪೆಟ್ರೋಲ್, ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ...
"ಸದ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷರು ಇದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಾಗಲಿದೆ. ಖಾಲಿಯಾಗದಿದ್ದರೆ ಕೇಳಿ" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ...
ಸಹೋದರಿಯನ್ನು ಚುಡಾಯಿಸಿದ ಮತ್ತು ಹಳೆಯ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಂಚು ರೂಪಿಸಿ ಮೊಹಮ್ಮದ್ ಜಾವಿದ್ ಎನ್ನುವ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಎಪ್ರಿಲ್ 2ರಂದು ನೆಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು...
ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ, ಆತನ ಮೇಲೆ ಅಮಾನುಷವಾಗಿ ಹಲ್ಲೆಗೈದು, ಆತನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಗುಂಪೊಂದು ಕ್ರೌರ್ಯ ಮೆರೆದಿರುವ ಅಮಾನವೀಯ, ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ....
ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯಲ್ಲಿ ನಡೆದಿದ್ದು,...
ಮಾದಕ ವಸ್ತುಗಳು ಅಪ್ರಾಪ್ತರು, ಯುವಕರ ಕೈಗೆ ಸುಲಭವಾಗಿ ಸಿಗುತ್ತಿದ್ದು, ಸೇವಿಸಿದವರು ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಾನೂನಾತ್ಮಕ...
ರೈತರ ಹೊಲದಲ್ಲಿನ ಸುಟ್ಟು ಹೋದ ವಿದ್ಯುತ್ ಪರಿವರ್ತಕವನ್ನು ಬದಲಾಯಿಸಿ ಕೊಡಲು ಲಂಚಕ್ಕೆ ಬೇಡಿಕೆಯಿರಿಸಿದ್ದ ವೇಳೆ ರೈತರು ದೂರು ನೀಡಿದ್ದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರು ವಿಭಾಗದ ಸಹಾಯಕ...
"ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ...
ಬಟ್ಟೆ ತೊಳೆಯಲು ಹೋಗಿದ್ದ ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ದಾವಣಗೆರೆ ಜಿಲ್ಲೆ ಚನ್ನಗಿರಿ ಬಳಿ ಸಂಭವಿಸಿದೆ.
ದೀಪಾರಾಣಿ(30), ದಿವ್ಯಾ(26) ಮತ್ತು ಚಂದನಾ(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಚನ್ನಗಿರಿ...
ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಡಿಸೆಂಬರ್ ತಿಂಗಳ ಒಳಗೆ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನು ರಕ್ತದಲ್ಲಿ ಬೇಕಾದರೂ ನಾನು ಬರೆದುಕೊಡುತ್ತೇನೆ. ಮುಖ್ಯಮಂತ್ರಿ ಆಗುವುದು ಖಚಿತ" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ...