ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ರಾಜ್ಯದ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿ ಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್ಓ)...
"ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರೈತರು ಮತ್ತು ಕಾರ್ಮಿಕರು ಅತ್ಯಂತ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೀದಿ ಹೋರಾಟ ಮುಕ್ತಗೊಳಿಸಲು ರೈತ, ಕಾರ್ಮಿಕರು ಅಧಿಕಾರಕ್ಕೆ ಬರಬೇಕು" ಎಂದು ದಾವಣಗೆರೆ ಜಿಲ್ಲೆಚನ್ನಗಿರಿ...
"ದೇಶಾದ್ಯಂತ ಮತಕಳ್ಳತನ ಸದ್ದು ಮಾಡುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಬೂತ್ ಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ...
ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ದೆಹಲಿ ಸ್ಫೋಟದಲ್ಲಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ದಾವಣಗೆರೆ ನಗರ ಮತ್ತು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಪ್ರೇಕ್ಷಣೀಯ ಸ್ಥಳಗಳು, ಪ್ರಮುಖ ಜನಸಂದಣಿ ಸ್ಥಳಗಳಾದ ರೈಲ್ವೇ ಸ್ಟೇಷನ್, KSRTC ಬಸ್ ನಿಲ್ದಾಣ, ಖಾಸಗಿ ಬಸ್...
"ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಗಿನೆಲೆ ಗುರುಪೀಠದ ಕೆಲ್ಲೋಡು ಶಾಖಾಮಠದಲ್ಲಿ ಕನಕ ಜಯಂತಿ ಅಂಗವಾಗಿ ಎಂಟನೇ ವರ್ಷದ ಲಕ್ಷ ದೀಪೋತ್ಸವ, ರಾಜ್ಯಮಟ್ಟದ ಭಾರಿ ಟಗರಿನ ಕಾಳಗ, ಕೃಷಿ ಮೇಳ ಮತ್ತು ರಾಜ್ಯಮಟ್ಟದ ಕಬಡ್ಡಿ...
ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ದಾವಣಗೆರೆ ನಗರದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ನಾಲ್ಕು ಎಕರೆ ಜಮೀನಿನಲ್ಲಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ ಮತ್ತು ಬಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ...
"ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ 16 ದಿನಗಳ ಕಾಲ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಡೆಸಲಾಗುತ್ತದೆ. ಈಗಾಗಲೇ...
"ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರ ಪತ್ರಿಕಾ ಹೇಳಿಕೆ ಸರಿಯಲ್ಲ. ಕಾಮಗಾರಿಗಳ ವಿಷಯದಲ್ಲಿ ನಿಯಮಾವಳಿ ಮೀರಿಲ್ಲ. ಕಿರಿಯ ಶಾಸಕನಾಗಿ ಕ್ಷೇತ್ರದ ಯಾವುದೇ ಮಾಜಿ ಶಾಸಕರು, ಹಿರಿಯರು ಸಲಹೆ ಕೊಟ್ಟರೂ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವೆ"...
ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್...
"ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಉಳಿವಿಗೆ ಸಹಕರಿಸಬೇಕು.ಅಲ್ಲದೇ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸಾಂಪ್ರದಾಯಿಕವಾಗಿ ಸೌಹಾರ್ದತೆಯಿಂದ ಆಚರಿಸಬೇಕು" ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ...