ಚನ್ನಗಿರಿ

ದಾವಣಗೆರೆ | ಡ್ರಾಪ್ ನೆಪದಲ್ಲಿ ಸರಗಳ್ಳತನ; ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ ಮಹಿಳೆಯರು

ಡ್ರಾಪ್ ನೆಪದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಮಹಿಳೆಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಬಳಿ ನೆಡೆದಿದೆ. ಮೂವರು ಮಹಿಳೆಯರು ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದವರು. ಕೆಲಸ...

ಚನ್ನಗಿರಿ | ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಬಂದ್ ಯಶಸ್ವಿ

ಬಾಲಕಿಯರು, ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ಆರೋಪ ಎದುರಿಸುತ್ತಿರುವ ಮೆಡಿಕಲ್ ಶಾಪ್ ಮಾಲೀಕ ಅಮ್ಜದ್‌ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿ ನಡೆಸಿದ್ದ...

ದಾವಣಗೆರೆ | ಯುವತಿಯರು, ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವಿಡಿಯೊ ಹರಿಬಿಟ್ಟ ಆರೋಪಿ ಬಂಧನ

ಯುವತಿಯರು, ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮತ್ತು ಚಿತ್ರೀಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪ್ರಕರಣಕ್ಕೆ ಎಚ್ಚೆತ್ತ ಚನ್ನಗಿರಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ನಗರದ ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ತನ್ನ...

ದಾವಣಗೆರೆ | ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ವ್ಯಕ್ತಿಯ ಕೊಲೆ; ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮೊದಲ ಪತ್ನಿ, ಮಗ, ಆಕೆಯ ಅಣ್ಣ ಹಾಗೂ ತಂದೆ ಸೇರಿ ಮಚ್ಚಿನಿಂದ ತಲೆಗೆ ಹೊಡೆದು ಪತಿಯ ಕೊಲೆ ಮಾಡಿಸಿದ್ದರು. ಕೊಲೆ ನಂತರ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಾವಣಗೆರೆ...

ದಾವಣಗೆರೆ | ಬಿಜೆಪಿಯೊಂದಿಗೆ ಹೊಂದಾಣಿಕೆ ರಾಜಕಾರಣ; ಉಸ್ತುವಾರಿ ಸಚಿವರ ವಿರುದ್ಧ ಶಾಸಕ ಬಸವರಾಜ್ ಶಿವಗಂಗಾ ಆರೋಪ

ದಾವಣಗೆರೆ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿಯೊಂದಿಗಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬೆಳಗಾವಿಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಆಕ್ರೋಶ ಹೊರ ಹಾಕಿದ್ದು, "ದಾವಣಗೆರೆಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆಯ ನಂತರ ಮತ್ತು ಹಿಂದಿನಿಂದಲೂ...

ದಾವಣಗೆರೆ | ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಮುಖ್ಯ ಶಿಕ್ಷಕಿ ಸೇರಿ ಇಬ್ಬರ ಅಮಾನತು

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ದೈಹಿಕ ಶಿಕ್ಷಕರನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರ ವರದಿ ಅನ್ವಯ ಅಮಾನತು ಮಾಡಿ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ...

ದಾವಣಗೆರೆ | ಅಕ್ರಮವಾಗಿ ಮರ ಮಾರಾಟ: ಉಪ ಅರಣ್ಯಾಧಿಕಾರಿ, ಗಸ್ತು ಅರಣ್ಯ ರಕ್ಷಕ ಅಮಾನತು

ದಾವಣಗೆರೆಯಲ್ಲಿ ಜಿಲ್ಲೆ ಚನ್ನಗಿರಿ ತಾಲೂಕಿನ ಜೋಳದಹಾಳ್ ಅಮ್ಮನ ಗುಡ್ಡ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಎರಡು ಸಾಗುವಾನಿ ಮರ(ತೇಗ)ಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಉಪ ಅರಣ್ಯಾಧಿಕಾರಿ ಮತ್ತು ಗಸ್ತು ಅರಣ್ಯ ರಕ್ಷಕರನ್ನು ಅಮಾನತು...

ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಟ್ರ್ಯಾಕ್ಟರ್ ನೋಂದಣಿಗೆ ರೈತ ದೃಢೀಕರಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣವನ್ನು ಪಡೆಯುವಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಪತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚನ್ನಗಿರಿ ತಾಲೂಕಿನ ದೇವರಹಳ್ಳಿ...

ದಾವಣಗೆರೆ | ವಿಚಿತ್ರ ಪ್ರಕರಣ: ತಾನೇ ಕಳವು ಮಾಡಿ ದೂರು ನೀಡಿದ್ದ ಯುವತಿ ಈಗ ಪೊಲೀಸರ ಅತಿಥಿ!

ವಿಚಿತ್ರ ಎನ್ನಬಹುದಾದ ಪ್ರಕರಣವೊಂದರಲ್ಲಿ ಸಂಬಂಧಿಯೊಂದಿಗೆ ಸೇರಿ, ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಬಳಿಕ ತಾನೇ ನೀಡಿದ್ದ ದೂರಿನಿಂದ ಯುವತಿಯೊಬ್ಬರು ಪೊಲೀಸರ ಅತಿಥಿಯಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಿದ ಮಹಿಳೆ ಸೇರಿ ಇಬ್ಬರು...

ದಾವಣಗೆರೆ | ವಿದ್ಯುತ್ ಪರಿವರ್ತಕದಿಂದ ಬೆಂಕಿ; ಆತಂಕದಲ್ಲೇ ದಿನದೂಡುತ್ತಿರುವ ಸ್ಥಳೀಯರು

ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಿಡಿಗಳು ಹೊತ್ತಿಕೊಳ್ಳುತ್ತಿದ್ದು, ಯಾವಾಗ ಅವಘಡ ಸಂಭವಿಸುವುದೋ ಎಂದು ಅಲ್ಲಿ ವಾಸಿಸುವ ಅಕ್ಕಪಕ್ಕದ ಮನೆಗಳ ಜನರು ಭೀತಿಯಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಇದನ್ನು ಪರಿಹರಿಸಬೇಕಾಗಿದ್ದ ವಿದ್ಯುತ್...

ದಾವಣಗೆರೆ | ಲಾಕಪ್‌ಡೆತ್ ಆರೋಪ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ

ಮಟ್ಕಾ ಆಡಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ, ಪೊಲೀಸ್‌ ಠಾಣೆಯಲ್ಲೇ ಕುಸಿದುಬಿದ್ದು, ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ನಡೆದಿದೆ. ಆತನನ್ನು ಪೊಲೀಸರೇ ಕೊಂದಿದ್ದಾರೆ. ಇದು ಲಾಕಪ್‌ಡೆತ್‌ ಎಂದು ಮೃತದ...

ದಾವಣಗೆರೆ | ಭಾನುವಳ್ಳಿ-ಚನ್ನಗಿರಿ ಗಲಾಟೆಯಲ್ಲಿ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ; ಆರೋಪ

ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X