ಮದುವೆ ಸಂಭ್ರಮದಲ್ಲಿ ಮುಳುಗಿದ್ದ ಜನರು ತಮ್ಮ ಮನೆಗಳಿಗೆ ಬೀಗಹಾಕಿ ಮದುವೆಗೆ ತೆರಳಿದ್ದ ವೇಳೆ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಬಿಳಿಚೋಡು...
"ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ರಾಜ್ಯ ಮುಖಂಡ,...
"ಯುವಜನತೆ, ಸಮಾಜ ನಕಾರಾತ್ಮಕ ಚಿಂತನೆ ಬಿಟ್ಟು ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯ ಕೆಲಸಗಳನ್ನು ಮಾಡಬೇಕಾಗಿದೆ. ಅದೇ ನಿಜವಾದ ದೇಶಪ್ರೇಮ" ಎಂದು ದಾವಣಗೆರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅಭಿಪ್ರಾಯ...
ದಾವಣಗೆರೆ ತಾಲೂಕು ಮಾಯಕೊಂಡ ಗ್ರಾಮದ ರೈತ ಗುಡ್ಡಪ್ಪ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ರೈತರ ಮನೆಗಳಿಗೆ ಫೈನಾನ್ಸ್ ನವರು ಸಾಲ ಮರುಪಾವತಿ ನೋಟಿಸ್ ಅಂಟಿಸಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತಸಂಘ ಮತ್ತು...
"ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುತ್ತಿದ್ದೇವೆ. ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು ಶೀಘ್ರ...
"ರಾಜ್ಯ ಕೆಪಿಸಿಸಿ ಘಟಕದಲ್ಲಿ ಅಧ್ಯಕ್ಷರ ಹುದ್ದೆ ಭರ್ತಿಯಾಗಿದೆ. ಈಗಾಗಲೇ ಅಧ್ಯಕ್ಷರೂ ಇದ್ದಾರೆ. ಬದಲಾವಣೆ ಕುರಿತು ನನ್ನ ಗಮನಕ್ಕೆ ಯಾವುದೇ ಮಾಹಿತಿ ಬಂದಿಲ್ಲ" ಎಂದು ದಾವಣಗೆರೆಯಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟಪಡಿಸಿದರು.
ದಾವಣಗೆರೆಯ ಪ್ರವಾಸದ...
ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಔಷಧಿ ಚೀಟಿಯ ಹಾವಳಿ ಹೆಚ್ಚಾಗಿದ್ದು, ರೋಗಿಗಳ ಚಿಕಿತ್ಸೆಗೆ ಹೊರಗಿನಿಂದ ಔಷಧಿ ತರಿಸಿದ ಆರೋಪ ಕೇಳಿಬಂದಿದೆ. ಬಡಜನರ ಆರೋಗ್ಯ ಸೇವೆ ಮತ್ತು ಅನುಕೂಲಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿಗೆ...
ದಾವಣಗೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ತಾಜ್ ಪ್ಯಾಲೇಸ್ ಹಿಂಬಾಗ ಬಿಸ್ಮಿಲ್ಲಾ ಲೇಔಟ್ ಸಿ ಬ್ಲಾಕ್ ನಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಂಭೀರವಾಗಿ...
ಮನರಂಜನೆ ವಕೀಲರಿಗೆ ಅಗತ್ಯ, ಇದರ ಜೊತೆಗೆ ಉಪನ್ಯಾಸ ಸಹ ಅಗತ್ಯ ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಅಭಿಪ್ರಾಯಪಟ್ಟರು.
ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ವಕೀಲರ...
ಚಿತ್ರದುರ್ಗದ ಬಳಿಕ ದಾವಣಗೆರೆಯಲ್ಲೂ ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು, ದಾವಣಗೆರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮತಗಳ ಮರು ಎಣಿಕೆಗೆ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ...
ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ನೆಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಕುವೆಂಪು ಪುತ್ಥಳಿ...
ಮೈಸೂರು ನಗರದ ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼ2047ರ ಹೊತ್ತಿಗೆ ಭಾರತವನ್ನು ಇಸ್ಲಾಂ ದೇಶವನ್ನಾಗಿ ಮಾಡಲು ಮುಂದಾಗಿದ್ದು, ಭಯಾನಯಕ ವಾತಾವರಣವನ್ನು ಸೃಷ್ಟಿ ಮಾಡಲು ಕಲ್ಲು ತೂರಾಟ ನಡೆಸಿದ್ದಾರೆʼ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್...