ದಾವಣಗೆರೆ

ದಾವಣಗೆರೆ | ಸಂವಿಧಾನವೇ ರಾಷ್ಟ್ರದ ಸರ್ವೋಚ್ಚ ಕಾನೂನು: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತದ ವತಿಯಿಂದ...

ದಾವಣಗೆರೆ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ₹30,000 ದಂಡ, 21 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಗೆ 21 ವರ್ಷ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ಎಫ್‌ಟಿಎಸ್‌ಟಿ-ಫಾಸ್ಟ್ ಟ್ರ್ಯಾಕ್...

ದಾವಣಗೆರೆ | ಶಿಕ್ಷಕರನ್ನು ಕಲಿಸುವಿಕೆಗೆ ಮಾತ್ರ ತೊಡಗಿಸಿಕೊಳ್ಳಿ; ಪ್ರಜಾ ಪರಿಪರ್ತನಾ ವೇದಿಕೆ ಮನವಿ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಮುಖ್ಯವಾಗಿ ಕಲಿಸುವಿಕೆಗೆ ಮಾತ್ರ ತೊಡಗಿಸಿಕೊಂಡು ಬೋಧಕೇತರ ಕೆಲಸಗಳಿಂದ ಅವರನ್ನು ಮುಕ್ತಗೊಳಿಸಿ ಮಕ್ಕಳ ಶಿಕ್ಷಣ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಪ್ರಜಾ ಪರಿವರ್ತನಾ ವೇದಿಕೆ ದಾವಣಗೆರೆ ಜಿಲ್ಲಾಧಿಕಾರಿಗಳ...

ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ; ಯತ್ನಾಳ್ ಪರ ನಿಂತ ಜಯಮೃತ್ಯುಂಜಯ ಶ್ರೀ

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವು ರಾಜ್ಯದಲ್ಲಿ ವಾಕ್ಸಮರ, ಆರೋಪಗಳಿಗೆ ಕಾರಣವಾಗಿರುವ ಬೆನ್ನಲ್ಲೇ, ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಸ್ತಾಪಿಸದೇ, "ಪಂಚಮಸಾಲಿ ಸಮಾಜದ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು" ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ...

ದಾವಣಗೆರೆ | ಸಿದ್ಧಗಂಗಾ ಶ್ರೀಗಳ ತ್ರಿವಿಧ ದಾಸೋಹ ಮಾನವ ಕುಲಕ್ಕೆ ಮಾದರಿ: ಜಯಮೃತ್ಯುಂಜಯ ಶ್ರೀ

ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು ಶ್ರೀ ಶಿವಕುಮಾರ ಶ್ರೀಗಳ ತ್ರಿವಿಧ ದಾಸೋಹ, ಅವರ ಆದರ್ಶ ಜೀವನ ಇಡೀ ಮಾನವ ಕುಲಕ್ಕೆ ಆದರ್ಶಪ್ರಾಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ತಿಳಿಸಿದರು. ದಾವಣಗೆರೆ...

ದಾವಣಗೆರೆ | ಜ. 30ರಂದು ದೇಶಕ್ಕಾಗಿ ಮಡಿದ ಹುತಾತ್ಮರ ನೆನಪಿನ ದಿನಾಚರಣೆ

ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ನೆನಪಿನ ದಿನಾಚರಣೆಯನ್ನು ಜ. 30 ರಂದು ಬೆಳಗ್ಗೆ 11 ಗಂಟೆಗೆ ನಗರದ...

ದಾವಣಗೆರೆ | ವಸತಿ, ನಿವೇಶನ ರಹಿತರು ʼವಸತಿ, ನಿವೇಶನ ಪಡೆಯಲು ಜಾಗೃತಿ ಸಭೆʼ

ದಾವಣಗೆರೆ ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಮತ್ತು ನಿವೇಶನ, ವಸತಿ ರಹಿತರ ಹೋರಾಟ ಸಮಿತಿ ಜಂಟಿಯಾಗಿ ʼನಿವೇಶನ ರಹಿತರು ಮತ್ತು ವಸತಿ ರಹಿತರು ಸರ್ಕಾರದಿಂದ ನಿವೇಶನ ಪಡೆಯುವುದು ಹೇಗೆʼ ಎನ್ನುವ...

ದಾವಣಗೆರೆ | ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಆಗ್ರಹ

2025-2026ರ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಿಸಿಯೂಟ ತಯಾರಕರ ಫೆಡರೇಶನ್ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದ್ದು, ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ...

ದಾವಣಗೆರೆ | ವಸತಿ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಕಬ್ಬೂರು ಗ್ರಾಮಸ್ಥರ ಆಗ್ರಹ

ಒತ್ತುವರಿಯಾಗಿರುವ ಕೆರೆ ಮತ್ತು ಸರ್ಕಾರಿ ಗೋಮಾಳದ ಜಾಗವನ್ನು ತೆರವುಗೊಳಿಸಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದ ನಿವಾಸಿಗಳಿಗೆ ನಿವೇಶನ ಮತ್ತು ವಸತಿ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ಕಬ್ಬೂರು ಗ್ರಾಮಸ್ಥರು ದಾವಣಗೆರೆ ಉಪವಿಭಾಗಾಧಿಕಾರಿ...

ದಾವಣಗೆರೆ | ಜಿಲ್ಲಾಧಿಕಾರಿ ಆದೇಶದ ಬಳಿಕ ಅನಧಿಕೃತ ಫ್ಲೆಕ್ಸ್‌ಗಳ ತೆರವು

ಜಿಲ್ಲಾಧಿಕಾರಿಗಳ ಆದೇಶದ ಬಳಿಕ ಎಚ್ಚೆತ್ತಿರುವ ದಾವಣಗೆರೆ ಮಹಾನಗರ ಪಾಲಿಕೆಯ ಆಡಳಿತ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ತುಂಬಿಹೋಗಿದ್ದ ಾನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ. ಇತ್ತೀಚೆಗೆ  ದಾವಣಗೆರೆಯಲ್ಲಿ ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ಮಿತಿಮೀರಿದ್ದು...

ದಾವಣಗೆರೆ | ಅಕ್ರಮ ಮದ್ಯ ಮಾರಾಟ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್‌

ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು. ಅಕ್ರಮ...

ದಾವಣಗೆರೆ | ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ; ಊರೆಲ್ಲಾ ಸುತ್ತುವರೆದ ಹೊಗೆ ಕಂಡು ಸ್ಥಳೀಯರ ಆತಂಕ

ದಾವಣಗೆರೆ ನಗರದ ಹೊರವಲಯದ ಆವರಗೊಳ್ಳ ಗ್ರಾಮಕ್ಕೆ ಹೊಂದಿಕೊಂಡಂತಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹೊಗೆ ಇಡೀ ಊರನ್ನೇ ಸುತ್ತುವರೆದಿದೆ. ಅದು ಕೇವಲ ಹೊಗೆಯೋ ಅಥವಾ ವಿಷಕಾರಿ ಹೊಗೆಯೋ ಎನ್ನುವುದು ಜನರಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X