ಕರ್ನಾಟಕ ರಾಜ್ಯೋತ್ಸವ ಸಮಸ್ತ ಕನ್ನಡಿಗರ ಹಬ್ಬ. ಕರ್ನಾಟಕವು ಹಲವು ಜಗತ್ತುಗಳು ತುಂಬಿದ ಒಂದು ರಾಜ್ಯ. ಇಲ್ಲಿನ ಸರ್ವ ಜನಾಂಗದ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ...
ವಿದ್ಯುತ್ ಖಾಸಗೀಕರಣವಾದರೆ ಒಲೆಯ ಮೇಲಿನ ಅಕ್ಕಿ ಬೇಯುವುದಿಲ್ಲ. ರೈತನ ಕೃಷಿ ಪಂಪ್‌ಸೆಟ್ ಮೋಟಾರ್ ಓಡುವುದಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಖಾಸಗೀಕರಣ ಸೇರಿದಂತೆ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯಲು ಸಂಘಟಿತ ಹೋರಾಟ ರೂಪಿಸಬೇಕಿದೆ...
ಸುಪ್ರೀಂ ಕೋರ್ಟ್ ನ ಸೂಚನೆಯಂತೆ, ಒಳ ಮೀಸಲಾತಿಯನ್ನು ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಜಾಗೃತಿ ಸಮಿತಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿತು.
ಮನವಿ ಪತ್ರ...
ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ....
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿ ಚಂದ್ರಶೇಖರ್ ಅವರು ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ...
ದಾವಣಗೆರೆಯ ಆನಗೋಡು ಹೋಬಳಿಯ ಹೊನ್ನಾನಾಯ್ಕನಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಲ್ಲಿಕಾರ್ಜುನ್ ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ನಷ್ಟದಿಂದಾಗಿ ಮಾಡಿದ್ದ ಬ್ಯಾಂಕ್‌ನಲ್ಲಿ ಹಾಗೂ ಖಾಸಗಿಯವರ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ...
ದಲಿತರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ದಿಕ್ಕು, ನೆಡೆಗೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನವು(AIDRM) ಕರ್ನಾಟಕದಲ್ಲಿ ತನ್ನ ಮೊದಲ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಂಡಿದೆ. ಈ ಸಮ್ಮೇಳನವನ್ನು ನವೆಂಬರ್ 8,...
ಒಳಮೀಸಲಾತಿಗೆ ಜಾತಿಗಣತಿ ಬೇಕು ಎನ್ನುವ ಸಿಎಂ ಸಿದ್ದರಾಮಯ್ಯ ಬಜೆಟ್ ಅನುದಾನ, ನಿಗಮ, ನೇಮಕಾತಿ, ಇತರ ಸೌಲಭ್ಯಗಳನ್ನು ಒದಗಿಸಲು ಜಾತಿಗಣತಿ ಬೇಕು ಎಂದು ಯಾಕೆ ಕೇಳಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ನಾರಾಯಣ ಸ್ವಾಮಿ...
ಒಳಮೀಸಲಾತಿಗಾಗಿ ಮಾದಿಗ-ಛಲವಾದಿ ಸಮಾಜ ಒಗ್ಗೂಡಿ ಹೋರಾಟ ಹಮ್ಮಿಕೊಂಡಿದ್ದು, ರಾಜ್ಯದ ಮತ್ತು ದೇಶದ ಒಳಮೀಸಲಾತಿ ಹೋರಾಟದ ರೂಪುರೇಷೆಗಳನ್ನು ಬದಲಿಸಬಹುದೇ, ಈ ನಿಟ್ಟಿನಲ್ಲಿ ಅಭೂತಪೂರ್ವ ಯಶಸ್ಸಿಗೆ ಮುನ್ನುಡಿ ಬರೆಯಬಲ್ಲದೇ ಎಂಬ ಆಶಾಭಾವನೆ ಪರಿಶಿಷ್ಟ ಜಾತಿಗಳ ವಲಯದಲ್ಲಿ...
ಜನರಿಗೆ ವರವಾಗಬೇಕಿದ್ದ ಸ್ಮಾರ್ಟ್ ಸಿಟಿ ಯೋಜನೆಯೇ ಈ ಬಡಾವಣೆ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ರಸ್ತೆಯ ಮೇಲೆ ಹರಿಯುವ ಚರಂಡಿ ನೀರು, ಮಳೆನೀರು ಎಲ್ಲವೂ ಮನೆಯೊಳಗೇ ನುಗ್ಗುತ್ತಿದೆ. ಶೌಚಾಲಯದ ಒಳಗಿನಿಂದಲೂ ನೀರು ನುಗ್ಗುವ ಆತಂಕದಲ್ಲಿ ಇಲ್ಲಿನ...
ಒಳಮೀಸಲಾತಿ ಜಾರಿಯಾಗುವವರಿಗೆ ನೇಮಕಾತಿ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಿ ಮಾದಿಗ-ಛಲವಾದಿ ಸಮುದಾಯ ಒಕ್ಕೂಟದಿಂದ ದಾವಣಗೆರೆಯಲ್ಲಿ ಅಕ್ಟೋಬರ್ 23ರಂದು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಎರಡು ಸಮುದಾಯಗಳು ಸೇರಿದಂತೆ ಪರಿಶಿಷ್ಟ ಜಾತಿಗಳ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ...
ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ವರದಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ಇದರಿಂದ ಅನೇಕ ಹಿಂದುಳಿದ ವರ್ಗ, ಜಾತಿಗಳ ಏಳಿಗೆಗೆ ಸಹಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾರ ಒತ್ತಡಕ್ಕೂ ಮಣಿಯದೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು...