ದಾವಣಗೆರೆ

ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ಸಿನ ತಿರಂಗಾ ಯಾತ್ರೆ ಹಾಗೂ ಪದಗ್ರಹಣ ಸಮಾರಂಭ

"ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿತು. ಇದಕ್ಕೂ ಮುನ್ನ ನಗರದ ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಸಿದರು...

ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭದಲ್ಲಿ ನೂಕಾಟ ವಾಗ್ವಾದ; ಬಣ ರಾಜಕೀಯ ಜೋರು

ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ ಬಣ ರಾಜಕೀಯಕ್ಕೆ ಕಾರಣವಾಯಿತು.ಅಂತಿಮ ಹಂತದಲ್ಲಿ ಎರಡು ಬಣಗಳ ವಾಗ್ಯುದ್ದ ಮತ್ತು ತಳ್ಳಾಟಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು. ನಿರ್ಗಮಿತ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ನೂತನ ಅಧ್ಯಕ್ಷರ ಬಣಗಳ...

ದಾವಣಗೆರೆ | ಭಯೋತ್ಪಾದನೆ ಹಾಗೂ ಮಾದಕ ದ್ರವ್ಯ ವ್ಯಸನ ಪ್ರಪಂಚದ ದೊಡ್ಡ ಸಮಸ್ಯೆಗಳು; ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ

"ಪ್ರಪಂಚದಲ್ಲಿ ಪ್ರಮುಖವಾಗಿ ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ವ್ಯಸನ ಈ ಎರಡು ಪ್ರಮುಖ ಸಮಸ್ಯೆಗಳನ್ನು ಕಾಣಬಹುದು. ಭಯೋತ್ಪಾದನೆ ಎಂಬುದು ಒಂದು ಪಿಡುಗು. ಇದು ಯಾವುದೋ ಒಂದು ಸ್ಥಳ, ಸಂಸ್ಥೆ, ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ...

ದಾವಣಗೆರೆ | ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಬಂಧನ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರು, ನಾಯಕರನ್ನು, ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವ ಕ್ರಮವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ (SKM)...

ದಾವಣಗೆರೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ...

ದಾವಣಗೆರೆ | ಮುಸ್ಲಿಂ ವಿರೋಧಿ ಹೇಳಿಕೆ ಖಂಡಿಸಿ ಶ್ರೀರಂಗಪಟ್ಟಣ ಶಾಸಕರ ವಜಾಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಪ್ರತಿಭಟನೆ.

ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎನ್ನುವ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ಖಂಡಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್...

ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

"ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ...

ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...

ದಾವಣಗೆರೆ | ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು: ಎಐಡಿಎಸ್ಒ ಪೂಜಾ ನಂದಿಹಳ್ಳಿ

ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು. ಕಡಿಮೆ ದಾಖಲಾತಿ ಹೊಂದಿರುವ ದ್ಯಾಮೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ವಿಲೀನಗೊಳಿಸಲು ಬಿಡುವುದಿಲ್ಲ ಎಂದು ಆಗ್ರಹಿಸಿ ಎಐಡಿಎಸ್ಒ ದಾವಣಗೆರೆ ಜಿಲ್ಲಾ...

ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...

ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...

ದಾವಣಗೆರೆ | ಶಿಕ್ಷಣ ವ್ಯವಸ್ಥೆ ಬ್ರಾಹ್ಮಣ್ಯ ಸಿದ್ಧಾಂತದ ಪ್ರಭಾವದಲ್ಲಿದೆ: ಚಿಂತಕ ವಿಎಲ್‌ಎನ್

ಇಂದಿನ ಶಿಕ್ಷಣ ವ್ಯವಸ್ಥೆ ಕೆಟ್ಟೋಗಿದೆ. ಖಾಸಗೀಕರಣ ಮತ್ತು ಕಾರ್ಪೊರೇಟ್ ಹಿಡಿತದಿಂದ ಶಿಕ್ಷಣ ಬಂಡವಾಳ ಶಾಹಿಗಳ ಪರವಾಗಿ ಕೇಂದ್ರೀಕೃತವಾಗುತ್ತಿದೆ. ಇದರಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಐಐಟಿ, ಐಐಎಂ ಮುಂತಾದ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ, ಓಬಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X