ಸತೀಶ್ ಜಾರಕಿಹೊಳಿ ಟ್ರಸ್ಟ್ ಮತ್ತು ಮಾನವ ಬಂಧುತ್ವ ವೇದಿಕೆಯ ವತಿಯಿಂದ ದಾವಣಗೆರೆಯಲ್ಲಿ ಇಂದು ಸಾಮಾಜಿಕ ಸಂದೇಶ ಸಾರುವ 'ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ' ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 27ರಂದು(ಶುಕ್ರವಾರ) ಸಂಜೆ 6ಕ್ಕೆ ದಾವಣಗೆರೆಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...
ಸುಮಾರು 20 ರಿಂದ 25 ವರ್ಷಗಳಿಂದ ಸಿ ಮತ್ತು ಡಿ ದರ್ಜೆಯ ಖಾಯಂ ಸ್ವರೂಪದ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಮತ್ತು ನೇರ ನೇಮಕಾತಿಗೆ ಒತ್ತಾಯಿಸಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆ ಮತ್ತು ರೈತರ, ಕಾರ್ಮಿಕರ ಕಾಯ್ದೆಗಳ ತಿದ್ದುಪಡಿಗಳನ್ನು ವಿರೋಧಿಸಿ ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜಂಟಿ ಹೋರಾಟ ಸಮಿತಿ...
ದಾವಣಗೆರೆಯಲ್ಲಿ ಸಾರ್ವಜನಿಕ ಹಿಂದೂ ಗಣಪತಿಗಳ ಒಕ್ಕೂಟದಿಂದ ನಾಗಮಂಗಲ ಘಟನೆ ಖಂಡಿಸಿ ನಡೆಸಿದ್ದ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಹೇಳಿಕೆಗೆ ಪ್ರತಿಯಾಗಿ ಅದೇ ರೀತಿ...
ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ಪೂಜಾರಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾವಣಗೆರೆ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.
ಸದ್ಯ ಆರೋಪಿಯನ್ನು ದಾವಣಗೆರೆಗೆ ಕರೆತಂದಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು...
ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್...
ದಾವಣಗೆರೆ ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಮಸ್ಜಿದ್ ಎ ಮಹಮ್ಮದೀಯ ಮಸೀದಿಯಲ್ಲಿ "ನಮ್ಮೂರ ಮಸೀದಿ ನೋಡ ಬನ್ನಿ" ಸಾರ್ವಜನಿಕ ಮಸೀದಿ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಾನವತೆ, ಭ್ರಾತೃತ್ವ ಮತ್ತು ಸೌಹಾರ್ದ ಸಂದೇಶ ಸಾರುವ ನಿಟ್ಟಿನಲ್ಲಿ...
ಒಳಮೀಸಲಾತಿ ಕುರಿತ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ತೆರೆ ಎಳೆದಿದ್ದು, ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ನೀಡಿದ್ದರೂ ಕೂಡ ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನಗೊಳಿಸದೆ ನಿದ್ದೆ ಮಾಡುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು...
ಮುಖ್ಯಮಂತ್ರಿಯನ್ನಾಗಿ ಮಾಡುವುದು ಹೈಕಮಾಂಡಿನದು. ಸಿಎಂ ಬದಲಾವಣೆಯಂಥ ಪ್ರಸಂಗ ಎದುರಾದರೆ ನಾನೂ ಸಿಎಂ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ...
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ ಕೂಡಲೇ ಜಾರಿಗೆ ತರಬೇಕು. ಆದರೆ ಒಳಮೀಸಲಾತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸಿ ಇಡೀ ಮಾದಿಗ ಸಮುದಾಯಕ್ಕೆ...
ಹರಿಹರ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಗರಸಭೆ ಸದಸ್ಯರೆಲ್ಲ ಒಟ್ಟಾಗಿ ಸಿಎಂ ಸಿದ್ದರಾಮಯ್ಯನವರ ಬಳಿಗೆ ನಿಯೋಗ ಹೋಗಿ ಅನುದಾನ ಕೋರಿಕೆ ಇಡೋಣ ಎಂದು ಶಾಸಕ ಬಿ ಪಿ ಹರೀಶ್ ಸಲಹೆ ನೀಡಿದರು.
ದಾವಣಗೆರೆ ಜಿಲ್ಲೆಯ ಹರಿಹರ...