ದಾವಣಗೆರೆ

ದಾವಣಗೆರೆ | ರಾಜ್ಯಪಾಲರ ಹುದ್ದೆ ರದ್ದು ಮಾಡಿ, ಒಕ್ಕೂಟ ವ್ಯವಸ್ಥೆ ಉಳಿಸಿ: ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ

ರಾಜ್ಯದ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದು, ಕಾರಣ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಆಗ್ರಹಿಸಿ ದಾವಣಗೆರೆ ನಗರದಲ್ಲಿ ಭಾರತ ಕಮ್ಯೂನಿಷ್ಟ ಪಕ್ಷ ದಾವಣಗೆರೆ ಜಿಲ್ಲಾ ಮಂಡಳಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ದಾವಣಗೆರೆ ನಗರದ ಅಶೋಕ...

ದಾವಣಗೆರೆ | ಕಾಮಗಾರಿ ಅರ್ಧಕ್ಕೆ ನಿಂತು ಪಾಳುಬಿದ್ದ ಕಟ್ಟಡದಂತಾದ ಮೌಲಾನ ಆಝಾದ್ ಶಾಲೆ: ಗಮನಿಸುವರೇ ಸಚಿವ ಜಮೀರ್?

ಈ ಕಟ್ಟಡವನ್ನು ನೋಡಿದರೆ ನೀವು ಯಾವುದೋ ಪಾಳುಬಿದ್ದ ಹಳೆಯ ಕಟ್ಟಡ ಅಂತ ಅಂದುಕೊಳ್ಳಬಹುದು. ಸಿಮೆಂಟ್ ಮಿಶ್ರಿತ ಮಣ್ಣಿನ ನೆಲ, ಅಸ್ಥಿಪಂಜರದಂತೆ ಕಾಣುವ ಇಟ್ಟಿಗೆಗಳು, ಮುಚ್ಚಲು ಬಾಗಿಲುಗಳೇ ಇಲ್ಲದ, ಗಾಳಿಗೆ ಮಯ್ಯೊಡ್ಡಿಕೊಂಡಿರುವ ಕಿಟಕಿ, ಕೊಠಡಿಗಳು....

ದಾವಣಗೆರೆ | ಕಾಂಗ್ರೆಸ್‌ ಸರಕಾರ ಅಸ್ಥಿರಗೊಳಿಸುವುದು ಅಸಾಧ್ಯ : ಶಾಸಕ ಡಿ.ಜಿ.ಶಾಂತನಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಜಿ.ಶಾಂತನಗೌಡ ಗುಡುಗಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು...

ದಾವಣಗೆರೆ | ಪರಿಶಿಷ್ಟ ಜನಸಂಖ್ಯೆ ಇಲ್ಲದೆಡೆ ಎಸ್ ಟಿ ಪಿ, ಟಿಎಸ್ ಪಿ,ಅನುದಾನ ಬಳಸದಂತೆ ಡಿಸಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಕಲ್ಯಾಣ ಯೋಜನೆಯಡಿ ಮೂಲಭೂತ ಸೌಕರ್ಯಗಳ ಒದಗಿಸುವ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ...

ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಗ್ರಾಮಗಳ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ, ಸಾಗುವಳಿ ಚೀಟಿ ಮತ್ತು ಬ್ಯಾಂಕ್ ಗಳ ಸಾಲ ವಸೂಲಾತಿ ಮೊಕದ್ದಮೆ , ಅತಿವೃಷ್ಟಿಯಿಂದ ತರಕಾರಿ ಬೆಳೆಗಳ ನಾಶ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ...

ದಾವಣಗೆರೆ | ಸಮಗ್ರ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯಿಂದ ಪ್ರತಿಭಟನೆ

ರಾಷ್ಟ್ರಾದ್ಯಂತ ಭಾರತ ಏಕತಾ ಮಿಷನ್ ಭೀಮ್ ಆರ್ಮಿ ಕರೆ ನೀಡಿದ್ದ ಮೀಸಲಾತಿ ಉಳಿವಿಗಾಗಿ ಭಾರತ್ ಬಂದ್ ಕರೆಗೆ ಬೆಂಬಲ ಸೂಚಿಸಿ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪರಿಶಿಷ್ಟ...

ದಾವಣಗೆರೆ | ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು: ಪ್ರೊ.ಎ.ಬಿ.ರಾಮಚಂದ್ರಪ್ಪ

ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು. ಇಲ್ಲವಾದರೆ ಚಳುವಳಿಕಾರರಲ್ಲಿ ಸನಾತನಿ ಗುಣಧರ್ಮ ಮೊಳಕೆಯೊಡೆದು ಚಳುವಳಿ ದುರ್ಬಲವಾಗುವ ಅಪಾಯವಿದೆ. ಪ್ರತಿಯೊಬ್ಬ ಕಾರ್ಮಿಕನಲ್ಲಿ ಪ್ರಯೋಗಶೀಲತೆಯನ್ನು ಬಿತ್ತಲು ಇಂತಹ ಅಧ್ಯಯನ ಶಿಬಿರಗಳು ಬಹುಮುಖ್ಯವಾಗುತ್ತದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ...

ದಾವಣಗೆರೆ | ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿದ್ದ 24 ಗಂಟೆಗಳ ರಾಷ್ಟ್ರವ್ಯಾಪಿ ವೈದ್ಯರ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲ ವೈದ್ಯರು ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು. ಕೋಲ್ಕತ್ತಾದ ಆರ್...

ದಾವಣಗೆರೆ | ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ; ಸ್ವಾಭಿಮಾನಿ ಬಳಗ ಖಂಡನೆ

ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಾವಣಗೆರೆಯ ಸ್ವಾಭಿಮಾನಿ ಬಳಗದಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಐಎಂಐಎಂ ದಾವಣಗೆರೆ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ...

ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ; ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ ವ್ಯಕ್ತಪಡಿಸಿದ್ದು, ಅಹಿಂದ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಹೋರಾಟ ನಡೆಸಿದರು.‌ ಟೈರ್‌ಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

ದಾವಣಗೆರೆ | ಹಿರಿಯ ಕಮ್ಯುನಿಸ್ಟ್ ಮುಖಂಡ ಕಾಮ್ರೇಡ್ ಆನಂದರಾಜ್ ಇನ್ನಿಲ್ಲ

ದಾವಣಗೆರೆ ಜಿಲ್ಲೆಯ ಹಿರಿಯ ಕಮ್ಯುನಿಸ್ಟ್ ಮುಖಂಡ ಕಾಮ್ರೇಡ್ ಆನಂದರಾಜ್ ಅವರು ವಿಧಿವಶರಾಗಿದ್ದಾರೆ. ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದಾವಣಗೆರೆಯ ಕೆಟಿಜೆ ನಗರದ 14ನೇ ತಿರುವಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆಯುವುದರ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ...

ದಾವಣಗೆರೆ | ಕುಸಿದು ಬಿದ್ದ ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ

ಇದು ದಾವಣಗೆರೆ ನಗರದ ಹೊರವಲಯದಲ್ಲಿರುವ ಸುಮಾರು 70 ವರ್ಷ ಇತಿಹಾಸ ಇರುವ ಶಾಲೆ. ಅಭಿವೃದ್ಧಿ ಕಾಣದೆ ಹಲವು ವರ್ಷಗಳೇ ಕಳೆದು ಹೋಗಿವೆ. ಶೌಚಾಲಯಗಳ ದುಸ್ಥಿತಿ ಹೇಳತೀರದು. ಅಂಗಳದ ಕಾಂಪೌಂಡಿಗೆ ಹೊಂದಿಕೊಂಡಂತೆ ಹುಲ್ಲುಕಡ್ಡಿಗಳು ಗಿಡಮರಗಳು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X