ಜನಾಂದೋಲನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಕಾಂಗ್ರೆಸ್‌ನವರು ಭಿಕ್ಷೆ ನೀಡಿದ್ದರೆ ವಿಜಯೇಂದ್ರ ಅವರು ರಾಜೀನಾಮೆ ನೀಡಿ ಗೆದ್ದುಬರಲಿ ಎಂದು ಹರಿಹರ ಬಿಜೆಪಿ ಶಾಸಕ ಬಿ...
ದ್ವೇಷದ ಕುದಿಯಲ್ಲಿ ಮನುಷ್ಯ ಮನುಷ್ಯನನ್ನು ನಂಬುವ ಸ್ಥಿತಿಯೇ ಇಲ್ಲ. ಇಂಥದ್ದಕ್ಕೆ ಸದಾ ಶಾಂತಿ ಬಯಸುವಂತಹ ಸಾಹಿತ್ಯ ಇಂತಹ ಎಲ್ಲ ಕಷ್ಟ, ಸವಾಲುಗಳಿಗೆ ಮಾರುತ್ತರ ನೀಡುತ್ತ ಬರುತ್ತಿದೆ ಎಂದು ನಾಡಿನ ಹಿರಿಯ ಕವಿ ಚಂದ್ರಶೇಖರ...
ರೈತರ ಸಮಸ್ಯೆಗಳಿಗೆ ಮತ್ತು ಕೃಷಿಗೆ ಸಂಬಂಧಿಸಿದಂತೆ ಮಾಹಿತಿ, ತರಬೇತಿ ನೀಡುವ ಮೂಲಕ ಕೃಷಿಯ ಜ್ಞಾನ ಮೂಡಿಸುವ ಕೃಷಿ ವಿಜ್ಞಾನ ಕೇಂದ್ರಗಳು ಜ್ಞಾನದ ಭಂಡಾರಗಳಾಗಿವೆ ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...
"ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು.
ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ...
ಎಲ್ಲ ವಿಶ್ವವಿದ್ಯಾನಿಲಯ ಮತ್ತು ಪರೀಕ್ಷಾ ಇಲಾಖೆಗಳಂತೆ ದಾವಣಗೆರೆ ವಿಶ್ವವಿದ್ಯಾಲಯ ಕೂಡ ಆಗಾಗ ಪ್ರಮಾದಗಳನ್ನು ಮಾಡಿ ಸುದ್ದಿಯಲ್ಲಿರುತ್ತದೆ. ಈಗ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷೆಯ ವೇಳೆ ದೊಡ್ಡ ಎಡವಟ್ಟು ಮಾಡಿ ಪೇಚಿಗೆ ಸಿಲುಕಿಕೊಂಡಿದೆ.
ದಾವಣಗೆರೆ...
ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್...
50ನೇ ವರ್ಷದ ದಸಂಸ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆಗಸ್ಟ್ 07ರ ಬುಧವಾರ ಬೆಂಗಳೂರಿನ ರಾಜ್ಯ ಸಮಿತಿ ಡಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯದ ಎಲ್ಲ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಸಂಸ ...
ಸುಪ್ರೀಂಕೋರ್ಟಿನ ಒಳಮೀಸಲಾತಿ ತೀರ್ಪನ್ನು ಶೀಘ್ರವಾಗಿ ಜಾರಿಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಚ್.ಮಲ್ಲೇಶ್ ಆಗ್ರಹಿಸಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯಗಳನ್ನು ಮೇಲೆತ್ತಲು ಸಹಾಯವಾಗುತ್ತದೆ ಎಂದು ಸ್ವಾತಂತ್ರ್ಯದ ನಂತರ ಮೀಸಲಾತಿಯನ್ನು...
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ಬಾಕಿ ಹಣ ಪಾವತಿ, ಮಕ್ಕಳಿಗಾಗಿ ಉಪಯೋಗಿಸುವ ವಿವಿಧ ಪರಿಕರಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್ ದಾವಣಗೆರೆ ತಾಲೂಕು ಸಮಿತಿಯಿಂದ...
ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಇಲಾಖೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕ್ರಿಯಾ ಯೋಜನೆ ರೂಪಿಸಬೇಕು ಎಂದು ದಾವಣಗೆರೆ ಪಾಲಿಕೆ ಆಯುಕ್ತೆ ರೇಣುಕಾ ಕರೆ ನೀಡಿದರು.
ನಗರದ ಪಾರ್ವತಿ ಪರ್ಲ್ಸ್ ಸಭಾಂಗಣದಲ್ಲಿ...
ಕಳೆದ ವರ್ಷ ಬೆಳೆಗಳಿಗೆ ನೀರುಣಿಸಲು ಹರಸಾಹಸಪಟ್ಟಿದ್ದ ಭದ್ರಾ ಜಲಾಶಯ ರೈತರಿಗೆ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಂತ ತಲುಪಿರುವುದು ನಿಟ್ಟುಸಿರು ಬಿಡುವಂತಾಗಿದೆ. ಭದ್ರಾ ಡ್ಯಾಂನಿಂದ ಇಂದಿನಿಂದಲೇ ಎಡ-ಬಲದಂಡೆ ನಾಲೆಗಳಿಗೆ ನೀರು ಬಿಡಲು...