ಶಾಲೆಯ ಮೇಲ್ಛಾವಣಿ ದಿಢೀರ್ ಕುಸಿದು ಬಿದ್ದಿದ್ದು, ಸ್ವಲ್ಪದರಲ್ಲೇ ಮಕ್ಕಳು ಪಾರಾಗಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕರೂರಿನಲ್ಲಿ ನಡೆದಿದೆ.
ಈ ಶಾಲೆ ದಾವಣಗೆರೆ...
ಭದ್ರಾ ಡ್ಯಾಂನಿಂದ ಕೂಡಲೇ ನೀರು ಹರಿಸಿ, ರೈತರ ಹಿತಾಸಕ್ತಿ ಕಾಪಾಡಿ ಎಂದು ದಾವಣಗೆರೆ ಜಿಲ್ಲಾ ರೈತ ಮುಖಂಡ ಕೊಳೇನಹಳ್ಳಿ ಸತೀಶ್ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಆಗಸ್ಟ್ 5 ಅಥವಾ 6ರಂದು...
ಭದ್ರಾ ಜಲಾಶಯದ ಸುರಕ್ಷತೆಗೆ ಆದ್ಯತೆ, ಸೋರಿಕೆ ತಡೆಗಟ್ಟಲು ಹಾಗೂ ಡ್ಯಾಂ ನೀರು ಬಿಡುಗಡೆಗೆ ಒತ್ತಾಯಿಸಿ ಜುಲೈ 24ರಂದು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ದಾವಣಗೆರೆ ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.
ಮಾಜಿ ಸಚಿವ...
ಕೃಷಿಗಾಗಿ ಪ್ರತ್ಯೇಕವಾದ ಕೇಂದ್ರ ಬಜೆಟ್, ಕೃಷಿ ಕಾರ್ಪೊರೇಟೀಕರಣ ನಿಲ್ಲಿಸುವುದು ಸೇರಿದಂತೆ ಇನ್ನಿತರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳ ಸಂಯುಕ್ತ ಹೋರಾಟ ಸಮಿತಿ ದಾವಣಗೆರೆ ಘಟಕದ ವತಿಯಿಂದ ಸಂಸದರಿಗೆ ಮನವಿ...
ದಾವಣಗೆರೆ ನಗರದ ವಿನೋಬ ನಗರದ 4ನೇ ಮುಖ್ಯ ರಸ್ತೆಯಲ್ಲಿ ಕೆ ಎಸ್ ವೈನ್ ಲ್ಯಾಂಡ್ ಸ್ಥಳಾಂತರಕ್ಕೆ ಒತ್ತಾಯಿಸಿ ಜುಲೈ 19ರಂದು ಪ್ರತಿಭಟನೆ ನಡೆಸಲಾಗುವುದೆಂದು ಮಹಿಳೆಯರು ಎಚ್ಚರಿಕೆ ನೀಡಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿನೋಬ...
"ಗ್ರಾಮ ಪಂಚಾಯತ್ ನೌಕರರಿಗೆ ಈವರೆಗೆ ನ್ಯಾಯಯುತ ವೇತನವಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕೂಡಲೇ ಕನಿಷ್ಠ ವೇತನ ಜಾರಿ, ಪಿಂಚಣಿ ಒಳಗೊಂಡಂತೆ 19 ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು. 23ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹೊಸ ಕುಂದವಾಡ ಗ್ರಾಮ ಕೂಡ ಒಂದು. ಈ ಗ್ರಾಮದಲ್ಲಿ ನಾನಾ ಕಾರಣಕ್ಕೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಗ್ರಾಮದಲ್ಲಿ ಶವಸಂಸ್ಕಾರ ನಡೆಸಲು ರುದ್ರಭೂಮಿ...
ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಕೆ ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ...
ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಘಾತವಾದ ಕಾರಣ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಸಂರಿಸಿದ ಕಾರು ಮೂರು ಬೈಕ್, ಆಟೋ ಸೇರಿದಂತೆ ರಸ್ತೆ ಬದಿಯ ನಾಲ್ವರಿಗೆ ಢಿಕ್ಕಿ ಹೊಡೆದ ಘಟನೆ ದಾವಣಗೆರೆ ನಗರದ ಕೆ ಬಿ...
ಹನಿ ನೀರಾವರಿ ಸಹಾಯಧನ ಕಡಿತಗೊಳಿಸಿರುವುದನ್ನು ಖಂಡಿಸಿದ ದಾವಣಗೆರೆ ಜಿಲ್ಲಾ ಬಿಜೆಪಿ ವಕ್ತಾರ ಬಿ ಎಂ ಸತೀಶ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹನಿ ನೀರಾವರಿ ಯೋಜನೆಗೆ ನೀಡುತ್ತಿದ್ದ ಸಹಾಯಧನದ...
ಕಳ್ಳತನ, ದರೋಡೆ ಮತ್ತು ಪಿಕ್ ಪಾಕೆಟ್‌ನಂತಹ ಪ್ರಕರಣಗಳು ಸಾಮಾನ್ಯವಾಗಿ ನಾವು ಕೇಳುವುದುಂಟು. ಅದರಲ್ಲೂ ಕೆಲವು ಕಳ್ಳರು, ದರೋಡೆಕೋರರು ದೇವರುಗಳ, ದೇವಸ್ಥಾನದ, ಮಸೀದಿ ಮಂದಿರಗಳ ಹಣದ ಪೆಟ್ಟಿಗೆ, ಹಣದ ಬಂಡಾರ ಆಭರಣಗಳನ್ನು ಕದ್ದೊಯ್ಯುವ ಪ್ರಕರಣಗಳು...
ಕಳೆದ 25 ವರ್ಷಗಳಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳನ್ನು ನಡೆಸುತ್ತಿದ್ದೇವೆ. ಅದರೆ, ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ವರದಿಯನ್ನು ಜಾರಿಗೆ ತಂದಿದ್ದ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ...