ದಾವಣಗೆರೆ

ದಾವಣಗೆರೆ | ಹೊಸ ಪಡಿತರ ಚೀಟಿ ವಿತರಣೆ ಮತ್ತು ತಿದ್ದುಪಡಿಗೆ ಆಗ್ರಹ

ಹೊಸ ಪಡಿತರ ಚೀಟಿಗಳ ವಿತರಣೆ, ತಿದ್ದುಪಡಿ ಮತ್ತು ಸೇರ್ಪಡೆಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ...

ದಾವಣಗೆರೆ | ಮಳೆಗಾಗಿ ದೇವರ ಮೊರೆ ಹೋದ ರೈತರು

ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ, ಮುಂದೆ ಉತ್ತಮ ಮಳೆಯಾಗುತ್ತದೆಂದು ಭಾವಿಸಿದ್ದ ರೈತರು ತಮ್ಮ ಜಮೀನುಗಳಲ್ಲಿ ಬೆಳೆಗಳ ಬಿತ್ತನೆ ಮಾಡಿದ್ದಾರೆ. ಆದರೆ, 15 ದಿನಗಳಿಂದ ಮಳೆ ಬಾರದ ಪರಿಣಾಮ ಬೆಳೆ ನಾಶವಾಗುತ್ತಿದ್ದು,...

ದಾವಣಗೆರೆ | ದಸಂಸಗೆ ಐವತ್ತರ ಸಂಭ್ರಮ; ಬೆಂಗಳೂರಿನಲ್ಲಿ ಸಂಭ್ರಮೋತ್ಸವ

ಪ್ರೊ. ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು (ದಸಂಸ) 50 ವರ್ಷಗಳ ಹೋರಾಟದ ಹೆಜ್ಜೆ ಗುರುತನ್ನು ಹೊಂದಿದ್ದು, ಜುಲೈ 10 ರಂದು ಬೆಂಗಳೂರಿನಲ್ಲಿ 50ನೇ ವರ್ಷದ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿದೆ ಎಂದು...

ದಾವಣಗೆರೆ | ಕೊಲೆ ಆರೋಪಿ, ನಟ ದರ್ಶನ್‌ಗೆ ಕಠಿಣ ಶಿಕ್ಷೆ ವಿಧಿಸಲು ವೀರಶೈವ ಸಮಾಜ ಆಗ್ರಹ

ರೇಣುಕಾ ಸ್ವಾಮಿ ಅವರ ಕೊಲೆ ಆರೋಪಿ ನಟ ದರ್ಶನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆತನನ್ನು ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ವೀರಶೈವ ಸಮಾಜದ ಮುಖಂಡರು  ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ...

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಲ್ಲ – ಪ್ರಜಾಪ್ರಭುತ್ವದ ಕಗ್ಗೊಲೆ

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಆದರೆ, ನಾನು ಅದನ್ನು ಗೆಲುವು ಎಂದು ಭಾವಿಸುವುದಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪರಾಜಿತ ಪಕ್ಷೇತರ ಅಭ್ಯರ್ಥಿ ಜಿ.ಬಿ ವಿನಯ್ ಕುಮಾರ್ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಮುಂದಾಗಿದೆ. ಪಾಲಿಕೆಯ ಕ್ರಮವನ್ನು ಖಂಡಿಸಿ ಎಸ್.ಎ.ರವೀಂದ್ರನಾಥ್ ನಗರ ನಾಗರಿಕ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದೆ. ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಸ್ಥಳೀಯ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಗರಣದ ಕುರಿತು ತನಿಖೆಗೆ ಒತ್ತಾಯಿಸಿದ್ಅರೆ. ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು, "2024ರ ನೀಟ್...

ದಾವಣಗೆರೆ | ಪ್ರಧಾನಿಯಾಗಿ ನಮೋ ಮುಂದುವರಿಕೆ; ಬೆಂಬಲ ತಿರಸ್ಕರಿಸಲು ಟಿಡಿಪಿ, ಜೆಡಿಯುಗೆ ಮನವಿ

ಮುಂದಿನ ಪ್ರಧಾನಿಯಾಗಿ ನರೇಂದ್ರಮೋದಿಯವರನ್ನು ನೇಮಕ ಮಾಡಲು ಟಿಡಿಪಿ ಮತ್ತು ಜೆಡಿಯು ಪಕ್ಷದ ಅಧ್ಯಕ್ಷರು ಬೆಂಬಲ ನೀಡದಂತೆ ಉಮತ್ ಚಿಂತಕರ ವೇದಿಕೆಯಿಂದ ಪತ್ರ ಬರೆದು ಮನವಿ ಮಾಡಿದ್ದೇವೆ ಎಂದು ವೇದಿಕೆಯ ಅಧ್ಯಕ್ಷ ಅನೀಸ್ ಪಾಷ...

ದಾವಣಗೆರೆ | ಜೂ.9ರಂದು ಡಾ ಬಿ ಆರ್ ಅಂಬೇಡ್ಕರ್‌ ಮತ್ತು ಪ್ರೊ.ಬಿ.ಕೃಷ್ಣಪ್ಪನವರ ಜನ್ಮ ದಿನಾಚರಣೆ

ಜೂನ್ 9ರಂದು ಹರಿಹರದ ಪ್ರೊ.ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಡಾ ಬಿ ಆರ್ ಅಂಬೇಡ್ಕರ್‌ ಅವರ 133ನೇ, ಪ್ರೊ.ಬಿ.ಕೃಷ್ಣಪ್ಪನವರ 86ನೇ ಜನ್ಮ ದಿನಾಚರಣೆ ಹಾಗೂ ದಸಂಸ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ದಾವಣಗೆರೆ...

ದಾವಣಗೆರೆ | ಕಾರ್ಲ್ ಮಾರ್ಕ್ಸ್‌ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ಕೊಟ್ಟ ಮಹಾನ್ ದಾರ್ಶನಿಕ: ದಾದಾಪೀರ್ ನವಿಲೇಹಾಳ್

ಕೈಗಾರಿಕಾ ಕ್ರಾಂತಿಯ ನಂತರ ಕಾರ್ಮಿಕರ ಪರಿಸ್ಥಿತಿ ಇನ್ನೂ ಹದಗೆಟ್ಟಿತು. ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದ್ದ ಸಂದರ್ಭದಲ್ಲಿ 1886ರಲ್ಲಿ ಚಿಕಾಗೋದಲ್ಲಿ ನಡೆದ ಕಾರ್ಮಿಕರ ಹೋರಾಟವು ಅವಿಸ್ಮರಣೀಯವಾದದ್ದು. ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ...

ಬಾಕಿ ಬಿಲ್​ ಪಾವತಿ, ಕುಟುಂಬ ಕಲಹ ಕಾರಣಕ್ಕೆ ಕೆಆರ್​ಐಡಿಎಲ್‌ ಗುತ್ತಿಗೆದಾರ ಪಿ ಎಸ್​ ಗೌಡರ್ ಆತ್ಮಹತ್ಯೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್​ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕ...

ದಾವಣಗೆರೆ | ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌; ಸ್ಥಳಾಂತರಗೊಂಡವರ ಬದುಕು ದುಸ್ತರ

ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌ಗಾಗಿ ನಮ್ಮ ಮನೆಗಳನ್ನು ವಶಪಡಿಸಿಕೊಂಡು, ನಮ್ಮನ್ನು ಒಕ್ಕಲೆಬ್ಬಿಸಿದರು. ಒಂದು ತಿಂಗಳಲ್ಲಿ ಸಂಪೂರ್ಣವಾಗಿ ಪುನರ್ವಸತಿ ಕಲ್ಪಿಸುವುದಾಗಿ ಹೇಳಿದ್ದರು. ಆದರೆ, ಈಗ ಆರು ತಿಂಗಳು ಕಳೆದಿವೆ. ನಮಗೆ ಯಾವುದೇ ಪುನರ್ವಸತಿ, ಮೂಲ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X