ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ದಾವಣಗೆರೆಯ ಗಾಂಧಿ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ 223...
ಬಿರು ಬಿಸಿಲಿನ ಝಳದಿಂದ ಒಣಗಿ ನಾಶವಾಗಿರುವ ಬೆಳೆಯ ಸಮೀಕ್ಷೆ ನಡೆಸಿ. ಪರಿಹಾರ ನೀಡಬೇಕು ಎಂದು ದಾವಣಗೆರೆ ಜಿಲ್ಲಾ ರೈತರ ಒಕ್ಕೂಟ ಮತ್ತು ಕುಕ್ಕುವಾಡೆ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ. ಜಿಲ್ಲಾಧಿಕಾರಿಗೆ...
ರಾಜ್ಯದಲ್ಲಿ ಬಿರುಬಿಸಿಲಿನಿಂದಾಗಿ ಬಿಸಿ ಗಾಳಿ ಬೀಸುತ್ತಿದೆ. ಬಿಸಿಲು ಕೆಂಡದಂತೆ ಸುಡುತ್ತಿದೆ. ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿವೆ. ದಾಹ, ನೀರಿಗೆ ಹಾಹಾಕಾರ ಎದುರಾಗಿರುವ ನಡುವೆಯೂ, ಸಾವಿರಾರು ಮಂದಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶುದ್ಧ...
ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿ 26 ಗುಂಟೆ ಜಾಗವನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ತೀವ್ರ ಹೋರಾಟ ನಡೆಸಲಾಗುವುದು ಎಂದು...
ಬಸವಣ್ಣ ಕೇವಲ ಲಿಂಗಾಯತರ, ಕನ್ನಡಿಗರ ಸ್ವತ್ತಲ್ಲ. ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ ಹೋರಾಟ ಮಾಡಿದ ಮಹಾ ಮಾನವತಾವಾದಿ ಎಂದರೆ ಅದು 12ನೇ ಶತಮಾನದ ಬಸವಣ್ಣನವರು ಎಂದು ವಿರಕ್ತಮಠದ ಬಸವಪ್ರಭು...
ದಾವಣಗೆರೆ ಸಂಸದ ಸಿದ್ದೇಶ್ವರ್ ಅವರು ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಮತವನ್ನೂ ತಾವೇ ಚಲಾಯಿಸಿದ್ದಾರೆ. ಆ ಮೂಲಕ ಮತದಾನದ ಗೌಪ್ಯತೆ ಕಾಪಾಡುವಲ್ಲಿ ವಿಫಲರಾಗಿದ್ದು, ಚುನಾವಣಾ ಮಾರ್ಗಸೂಚಿಯನ್ನೂ ಉಲ್ಲಂಘಿಸಿದ್ದಾರೆ.
ದಾವಣಗೆರೆಯ ಮಾಗನೂರು...
ದಾವಣಗೆರೆಗೂ ಮೈಸೂರು ಅರಮನೆಗೂ ಅವಿನಾಭಾವ ಸಂಬಂಧವಿದೆ ಅದಕ್ಕೆ ಕಾರಣ ದಾವಣಗೆರೆ ಅಂದಿನ ಮೈಸೂರು ಮಹಾಸಂಸ್ಥಾನಕ್ಕೆ ಒಳಪಟ್ಟಿತ್ತು. ಮೋದಿಯವರು ಮೈಸೂರು ಮಹಾ ಸಂಸ್ಥಾನದ ಪ್ರತಿಧ್ವನಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ...
ದಾವಣಗೆರೆ ನಗರದ ಹೊರವಲಯದಲ್ಲಿರುವ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕವಾಗಿ ಕಸದ ರಾಶಿಗೆ ಗುರುವಾರ (ಮೇ.2) ಬೆಂಕಿ ತಗುಲಿದೆ.
ಅಪಾರ ಪ್ರಮಾಣದ ಕಸದ ರಾಶಿಗೆ ಬೆಂಕಿ ಬಿದ್ದಿರುವ ಕಾರಣ ಬೆಂಕಿಯ ಕೆನ್ನಾಲಿಗೆ ಕಸದ ರಾಶಿಗೆ...
ಸದಾ ತಮ್ಮ ಮಾತಿನ ಚಾತುರ್ಯದಿಂದ ಒಂದಲ್ಲ ಒಂದು ವಿವಾದಗಳಿಂದಲೇ ಪರಿಚಿತರಾಗಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ರಾಜ್ಯದಲ್ಲಿ ಕುರುಬರು ಆಳ್ವಿಕೆ ನೆಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ...
ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ ಎದುರಾಗಿದ್ದು, ಡಾಕ್ಟರ್ ಬೇಕೋ, ಪಿಯುಸಿ ಬೇಕೋ ಅಂತ ನನ್ನ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಅವರ ಮಾವ ಶಾಮನೂರು ಶಿವಶಂಕರಪ್ಪ ಅವರು ನನಗೆ ಮಾತಾಡುವುದಕ್ಕೆ ಬರುವುದಿಲ್ಲ. ಅಡುಗೆ ಮಾಡುವುದಕ್ಕೆ...
ಸ್ಲಂ ಸಂಘಟನೆ ಸಂವಿಧಾನ ರಕ್ಷಣೆಗಾಗಿ ರಾಜ್ಯಾದ್ಯಂತ ಸ್ಲಂ ಜನರಲ್ಲಿ ಜಾಗೃತಿ ಮಾಡುತ್ತಿರುವುದು ಈ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸರಿಯಾಗಿದೆ. ಸ್ಲಂ ಜನರ ಪ್ರಮುಖ ಜಲ್ವಂತ ಸಮಸ್ಯೆಗಳನ್ನು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ...
ರೈತರು ದೇಶದ ಬೆನ್ನೆಲುಬು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ರೈತರು ಬೆನ್ನೆಲುಬಾಗಿರುವುದು ಸಂತಸದ ಸಂಗತಿ. ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ದಾವಣಗೆರೆ...