ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ ಕೊಡಬೇಕು. ಏಪ್ರಿಲ್ 26ರಂದು ನಡೆದಿರುವ ಮತದಾನದ ಬಳಿಕ ಕಾಂಗ್ರೆಸ್ ದಿಗಿಲುಗೊಂಡಿದೆ. ಅಧಿಕಾರಕ್ಕೆ ಬಂದರೆ ಸಾಕು ಲೂಟಿ ಮಾಡುವುದೇ ಅವರ ಕೆಲಸ....
ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ ಮಡಿಕಟ್ಟೆಗಳನ್ನು ನಿರ್ಮಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆ ನಗರದಲ್ಲಿ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ನೇತೃತ್ವದ ಮಡಿವಾಳ...
ದಾವಣಗೆರೆ ನಗರದ ರಿಂಗ್ ರಸ್ತೆಯಲ್ಲಿ ವಾಸವಿದ್ದ ನೂರಾರು ಕುಟುಂಬಗಳನ್ನು ಒಕ್ಕಲೆಬ್ಬಿಸಿ, ತಾಲೂಕಿನ ದೊಡ್ಡಬಾತಿಯ ಸಮೀಪದ ರಾಮಕೃಷ್ಣ ಹೆಗಡೆ ನಗರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಇಲ್ಲಿನ ನಿವಾಸಿಗಳು ಮೂಲ ಸೌಲಭ್ಯಗಳಿಲ್ಲದೇ ಪರದಾಡುತ್ತಿದ್ದಾರೆ. ಮಳೆ ಬಂದು ಜನರು...
ದೇಶದ ರಕ್ಷಣೆ, ಸಾರ್ವಭೌಮತ್ವದ ಸಂವಿಧಾನದ ರಕ್ಷಣೆ ಮಾಡುವ ಅಭ್ಯರ್ಥಿಗೆ ನಾವು ಮತ ನೀಡಲಿದ್ದೇವೆ ಎಂದು ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಫುಲೆ ಸಂಘಟನೆ ದಾವಣಗೆರೆ ಜಿಲ್ಲಾ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಹೇಳಿದರು.
ದಾವಣಗೆರೆಯಲ್ಲಿ...
ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ. ಇಂತಹ ಮತವನ್ನು ನೀಡುವ ಮುಂಚೆ ಯಾರಿಗೆ ಮತದಾನ ಮಾಡಬೇಕು ಮತ್ತು ಏತಕ್ಕಾಗಿ ಎಂದು ಚಿಂತಿಸಿ ಮತದಾನ ಮಾಡಬೇಕಾದ ಜವಾಬ್ದಾರಿ ಎಲ್ಲ...
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏಪ್ರಿಲ್ 19ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸೇರಿದಂತೆ 40 ಅಭ್ಯರ್ಥಿಗಳ 54 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು...
ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಸಾವಿರಾರು ಲೋಡುಗಟ್ಟಲೆ ಮರಳಿನ...
ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ ಮಳೆ ಸುರಿದಿದ್ದು, ನೀರಿಲ್ಲದೆ ಕಂಗೆಟ್ಟಿರುವ ರೈತರ ಮೊಗದಲ್ಲಿ ಸಂತಸ ತಂದಿದೆ. ಭಾರೀ ಗಾಳಿ ಜತೆಗೆ ದಿಗಿಲು ಹುಟ್ಟಿಸುವಂತಹ ಸಿಡಿಲು ಮಿಂಚು...
ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ ಕಾಣಿಸಿಕೊಂಡ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ವರ್ಗದರು ಕೂಡಲೇ ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ನೀಡುವ ಮೂಲಕ...
ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ ನಡೆಸುವ ಮೂಲಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ...
ಕಳೆದ ಬಾರಿ ಕೇವಲ ಮೂರು ಅಂಕಗಳಿಂದ ಯುಪಿಎಸ್‌ಸಿ ರ್‍ಯಾಂಕ್ ತಪ್ಪಿಸಿಕೊಂಡಿದ್ದ ಆಕಾಂಕ್ಷಿಯೊಬ್ಬರು ಈಬಾರಿ ನಿತ್ಯ ಅಭ್ಯಾಸದಿಂದ 101ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.
ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ...
ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿ ದೇಶಾದ್ಯಂತ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಲು ಶ್ರಮಿಸುತ್ತಿದೆ ಎಂದು ಸಿಪಿಐ ರಾಜ್ಯ ನಾಯಕ ಡಾ ಸಿದ್ದನಗೌಡ ಪಾಟೀಲ್...