ದಾವಣಗೆರೆ

ದಾವಣಗೆರೆ | ಜಿ.ಎಂ. ಸಿದ್ದೇಶ್ವರ್ ಕುಟುಂಬಕ್ಕೆ ಟಿಕೆಟ್; ಬಿಜೆಪಿ ರೆಬೆಲ್ ತಂಡಕ್ಕೆ ತೀವ್ರ ಅಸಮಾಧಾನ

ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಮತ್ತವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಕಳೆದ 8-10 ತಿಂಗಳಿನಿಂದ ಅಸಮಾಧಾನ ವ್ಯಕ್ತಪಡಿಸಿ, ಬಿಗಿಪಟ್ಟು ಹಿಡಿದಿದ್ದ ದಾವಣಗೆರೆ ಬಿಜೆಪಿಯ ರೆಬೆಲ್ ತಂಡ, ತನ್ನ...

ದಾವಣಗೆರೆ | ಅಭ್ಯರ್ಥಿ ಬದಲಾವಣೆಗೆ ಆಗ್ರಹ; ಬಿಜೆಪಿ ಮುಖಂಡರ ಸಭೆ ಕರೆದ ರವೀಂದ್ರನಾಥ್

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ, ಜಿಲ್ಲಾ ಬಿಜೆಪಿಯಲ್ಲಿ ಅಭ್ಯರ್ಥಿ ಘೋಷಣೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದ್ದು, ಅಭ್ಯರ್ಥಿ ಬದಲಾವಣೆಗೆ ಒತ್ತಾಯಗಳು ಕೇಳಿಬಂದಿವೆ. ಅಭ್ಯರ್ಥಿ ಬದಲಾವಣೆಗಾಗಿ ಕಾರ್ಯಕರ್ತರಲ್ಲಿ ಅಭಿಪ್ರಾಯ ರೂಪಿಸುತ್ತಿರುವ ಮಾಜಿ...

ದಾವಣಗೆರೆ | ವಾರೆಂಟ್ ಇಲ್ಲದೇ ಶೋಧ; ನಾಲ್ವರು ಪೇದೆಗಳು ಅಮಾನತು

ವಂಚನೆ ಪ್ರಕರಣದಲ್ಲಿ 'ಸರ್ಚ್ ವಾರೆಂಟ್' ಇಲ್ಲದೇ ಶೋಧ ನಡೆಸಿದ್ದ ನಾಲ್ಕು ಪೇದೆಗಳನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಆದೇಶಿಸಿದ್ದಾರೆ. ಲಂಚ ಅಥವಾ ಹಣಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಕಾನೂನು...

ದಾವಣಗೆರೆ | ಸ್ವಾತಂತ್ರ್ಯವೀರ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ಸ್ವಾತಂತ್ರ್ಯ ವೀರ ಭಗತ್ ಸಿಂಗ್, ರಾಜ್ ಗುರು, ಸುಖದೇವ್ ಅವರ 90ನೇ ವರ್ಷದ ಹುತಾತ್ಮ ದಿನವನ್ನು ಸಂಕಲ್ಪ ದಿನವಾಗಿ ಆಚರಿಸೋಣ ಎಂದು ಎಐಎಂಎಸ್ಎಸ್‌ ಹಾಗೂ ಕರ್ನಾಟಕ ಜನಶಕ್ತಿ ಸಂಘಟನೆಗಳ ಮುಖಂಡರು ಕರೆ ನೀಡಿದರು. ದಾವಣಗೆರೆಯ...

ದಾವಣಗೆರೆ | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಬಂದಿಸಿರುವುದನ್ನ  ಖಂಡಿಸಿ  ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್‌ ಜಂಟಿಯಾಗಿ, ಇಂಡಿಯಾ ಓಕ್ಕೂಟದ ಭಾಗವಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ...

ದಾವಣಗೆರೆ | ‌ʼತಾಯಿ-ಮಗಳ ಸ್ಪರ್ಧೆʼ ಎಂಬ ಗಾಯತ್ರಿ ಸಿದ್ದೇಶ್ವರ್ ಭಾವನಾತ್ಮಕ ದಾಳ; ಕಾಂಗ್ರೆಸ್ ಅಭ್ಯರ್ಥಿ ತಿರುಗೇಟು

ತಾಯಿ ಮಗಳ ಸ್ಪರ್ಧೆ ಎಂಬ ಭಾವನಾತ್ಮಕ ದಾಳ ಉರುಳಿಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು ನೀಡಿದ್ದಾರೆ. "ಭಾರತೀಯ ಸಂಸ್ಕೃತಿಯಲ್ಲಿ ತಾಯಿ ಮಗಳ ಸಂಬಂಧಕ್ಕೆ ಬೆಲೆ...

ದಾವಣಗೆರೆ | ನೀರು ಪೂರೈಕೆಯಲ್ಲಿ ವ್ಯತ್ಯಯ; ಕಾಂಗ್ರೆಸ್ ಆಡಳಿತ ವೈಫಲ್ಯ ಕಾರಣ: ಪ್ರಸನ್ನ ಕುಮಾರ್

ದಾವಣಗೆರೆ ನಗರದಲ್ಲಿ ಕಳೆದ ಎರಡು ದಿನದಿಂದ 25ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಿದ್ದು, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಬೇಜವಾಬ್ದಾರಿ ವರ್ತನೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗಿದೆ ಎಂದು ಮಹಾನಗರ...

ದಾವಣಗೆರೆ | ಸಿಲಿಂಡರ್ ಸ್ಫೋಟಕ್ಕೆ ಮನೆ ನೆಲಸಮ; ನೊಂದ ಕುಟುಂಬಕ್ಕೆ ತಹಸೀಲ್ದಾರ್ ನೆರವು

ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಸಿನಗಟ್ಟ ಗ್ರಾಮದ ಧರ್ಮೇಂದ್ರ ಮತ್ತು ಪಾರ್ವತಮ್ಮ  ವಾಸವಿದ್ದ ದನದ ಮನೆ ಬೆಂಕಿಗಾಹುತಿಯಾಗಿದೆ. ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್ ಬಡ ಕುಟುಂಬಕ್ಕೆ ನೆರವಾಗಿದ್ದಾರೆ. ಓಡಾಡಲು ಆಗದ ಗಂಡನೊಂದಿಗೆ ಪತ್ನಿ ಪಾರ್ವತಮ್ಮ...

ದಾವಣಗೆರೆ | ಜಿ.ಬಿ ವಿನಯ್ ಕುಮಾರ್‌ಗೆ ಟಿಕೆಟ್‌ ನೀಡುವಂತೆ ಬೆಂಬಲಿಗರ ಒತ್ತಾಯ

ದಾವಣಗೆರೆ ಜಿಲ್ಲೆಯಲ್ಲಿ ಸಕ್ರಿಯವಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಾಂಗ್ರೆಸ್ ಮುಖಂಡ ಜಿ.ಬಿ ವಿನಯ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿಗಳ ಬಳಗದ...

ದಾವಣಗೆರೆ | ಸಮಾಜದ ಅಂಕು, ಡೊಂಕು ತಿದ್ದಲು ಚುಟುಕು ಕವನಗಳು ಉತ್ತಮ ಅಸ್ತ್ರ: ಸಾಹಿತಿ ಜೆ.ಕಲೀಂಬಾಷಾ

ಸಮಾಜದ, ಆಡಳಿತಗಾರರ ಅಂಕು, ಡೊಂಕುಗಳನ್ನು ತಿದ್ದಲು, ಅವರನ್ನು ನಿದ್ದೆಯಿಂದ ಎಚ್ಚರಿಸಲು ಚುಟುಕು ಕವನಗಳು ಉತ್ತಮ ಅಸ್ತ್ರವಾಗಿವೆ. ಚುಟುಕು ಕವನಗಳು ಕೆಂಪು ಇರುವೆ ಕಚ್ಚಿದಂತೆ ಸಂಬಂಧಿತರಿಗೆ ಇರುಸು ಮುರಿಸು ಉಂಟು ಮಾಡುತ್ತದೆ ಎಂದು ಸಾಹಿತಿ...

ದಾವಣಗೆರೆ | 32 ಚೆಕ್ ಪೋಸ್ಟ್, ದಾಖಲೆ ರಹಿತ ನಗದು, ಚಿನ್ನ, ಅಕ್ರಮ ಮದ್ಯದ ಮೇಲೆ ನಿಗಾ: ಡಿಸಿ

ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ನಡೆಸಲು ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ...

ದಾವಣಗೆರೆ | ಜೆಡಿಎಸ್ ವರಿಷ್ಠರು ಆದೇಶ ನೀಡುವವರೆಗೂ ಮೈತ್ರಿಧರ್ಮ ಪಾಲನೆಗೆ ಮುಂದಾಗಬಾರದು: ಮಾಜಿ ಶಾಸಕ ಶಿವಶಂಕರ್ ಸೂಚನೆ

ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಎಸ್ ವರಿಷ್ಠರು ಆದೇಶ ನೀಡುವವರೆಗೂ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವವರೆಗೂ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರು ಮೈತ್ರಿಧರ್ಮ ಪಾಲನೆ ಮಾಡಲು ಮುಂದಾಗಬಾರದು. ತಟಸ್ಥವಾಗಿರಬೇಕು ಎಂದು ಜೆಡಿಎಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X