ಸಂಸದ ಜಿ.ಎಂ ಸಿದ್ದೇಶ್ವರ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ನೀಡಬಾರದೆಂದು ಪಟ್ಟು ಹಿಡಿದಿದ್ದ ವಿರೋಧಿ ಬಣದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರ ನಿವಾಸಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ತು...
ಯಾವುದೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಸ್ಥಳೀಯ ಸಾಂಸ್ಕೃತಿಕ ಸಾಹಿತ್ಯಿಕ ಅವಲೋಕನ ಮತ್ತು ಚಿಂತನ ಮಂಥನ ಮಾಡುವುದಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ. ಸಿ.ವಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ನಗರದ...
ರಾಜ್ಯ ಕಾಂಗ್ರೆಸ್ ಸರ್ಕಾರವು ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಹಾಗೂ ಹಾಲಿ ಶಾಸಕರು, ಒಮ್ಮೆ ಅಧಿಕಾರ ಪಡೆದವರು, ಅಧಿಕಾರದಲ್ಲಿರುವವರ ಹೆಸರುಗಳೇ ಹೆಚ್ಚಾಗಿದೆ. ಪಕ್ಷಕ್ಕಾಗಿ ಸುಮಾರು 50 ವರ್ಷಗಳಿಂದ...
ಹೆಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಮತ್ತು ಸತ್ರ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು.
ದಾವಣಗೆರೆಯ ಜಿಲ್ಲಾ ವಕೀಲರ ಸಂಘದಿಂದ ನಗರದ...
2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಸಂಸದ ಜಿ ಎಂ ಸಿದ್ದೇಶ್ವರ ಅವರ ಧರ್ಮಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದರಿಂದ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಜೆಡಿಎಸ್...
ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್‌ಇಪಿಯನ್ನು ಹಿಂಪಡೆಯಬೇಕು. ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು. ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಬೇಕೆಂಬುದು ಸೇರಿದಂತೆ ಇತರೆ ಬೇಡಿಕೆಗಳು ಚುನಾವಣೆಯಲ್ಲಿ ಚರ್ಚೆಯಾಗಬೇಕು ಹಾಗೂ...
ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಹಾಗೂ ರೈತ ಸಂಘಟನೆಗಳು ಜಂಟಿಯಾಗಿ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿ ನಿವಾಸಿ ವೈದ್ಯಾಧಿಕಾರಿಗಳಿಗೆ ಮನವಿ...
ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ.
ಮಾ.14ರ ಸಂಜೆ ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು...
ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯಲ್ಲಿ ಅಕ್ರಮವಾಗಿ ಕೆಲವೇ ಕೆಲವು ವ್ಯಕ್ತಿಗಳ ಹೆಸರಿಗೆ ಕ್ಯಾಂಟಿನ್‌ಗಳ ಟೆಂಡರ್ ನೀಡಿ, ಸರ್ಕಾರಿ ಅಧಿಕಾರಿಗಳು ಕೆಲವರ ಹಣದ ಆಮಿಷಕ್ಕೆ ಬಲಿಯಾಗಿ ಭ್ರಷ್ಟತೆಯಲ್ಲಿ ತೊಡಗಿದ್ದಾರೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ...
ದಾವಣಗೆರೆ-ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ವಾರ್ಡ್‌ನಲ್ಲಿ ಏಕಾಏಕಿ ಮೇಲ್ಪಾವಣಿ ಕುಸಿದ ಘಟನೆ ನಡೆದಿದ್ದು, ವಾರ್ಡ್‌ನಲ್ಲಿದ್ದ ರೋಗಿಗಳು ಭಯಭೀತರಾಗಿದ್ದರು.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಒಳರೋಗಿಯಾಗಿ ವಾರ್ಡ್‌ನಲ್ಲಿ ಮಲಗಿದ್ದ ರೋಗಿಗಳ ಮೇಲೆ ಮೇಲ್ಛಾವಣಿಯ ಒಳಪದರ ಕುಸಿದು ಬಿದ್ದಿದೆ. ದಾವಣಗೆರೆ...
ಪರಿಶಿಷ್ಟ ಜಾತಿ/ಪಂಗಡ(ಎಸ್‌ಸಿ/ಎಸ್‌ಟಿ) ಅಭಿವೃದ್ಧಿಗೆ ಮೀಸಲಿಟ್ಟಿದ್ದ ₹11,400 ಕೋಟಿ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳಿಗಾಗಿ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ವರ್ಗದವರು ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು...