ದಾವಣಗೆರೆ

ದಾವಣಗೆರೆ | ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಆರೋಪ; ಪಾಲಿಕೆ ಸಿಬ್ಬಂದಿ ದಾಳಿ – ಪರಿಶೀಲನೆ

ದಾವಣಗೆರೆಯ ಕೆಲವು ಬೆಣ್ಣೆ ದೋಸೆ ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರದ ಬೆಣ್ಣೆ ದೋಸೆ ಹೋಟೆಲ್‌ಗಳ ಮೇಲೆ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ...

ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ದೇಶದಾದ್ಯಂತ ಕರೆ ಮೇರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು...

ದಾವಣಗೆರೆ | ತಂಬಾಕಿನಿಂದಾಗುವ ದುಷ್ಪರಿಣಾಮ, ಕೋಟ್ಪಾ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ

ಮುಂದಿನ ದಿನಗಳಲ್ಲಿ ಶಿಕ್ಷಕ ವೃತ್ತಿ ಆರಂಭಿಸುವ ನೀವು ತಂಬಾಕಿನ ದುಷ್ಪರಿಣಾಗಳ ಬಗ್ಗೆ ಅರಿತು ಈ ಬಗ್ಗೆ ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ನಿಮ್ಮಿಂದ ಸಾರ್ವಜನಿಕರಲ್ಲಿ ಪ್ರಜ್ಞೆ ಉಂಟಾಗಿ ಸ್ವಾಸ್ಥ್ಯ ಸಮಾಜ ನಿರ್ಮಿಸಬಹುದು ಎಂದು...

‘ಪಾಕ್ ಪರ ಘೋಷಣೆ ಗದ್ದಲ’; ದಾವಣಗೆರೆ ಪಾಲಿಕೆ ಸಭೆಯಲ್ಲೂ ಬಿಜೆಪಿ ಗಲಾಟೆ

ರಾಜ್ಯಸಭೆ ಚುನಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಅಹ್ಮದ್ ಗೆದ್ದ ಬಳಿಕ, ಅವರ ಬೆಂಬಲಿಗರು 'ಪಾಕಿಸ್ತಾನ್ ಜಿಂದಾಬಾದ್' ಎಂದು ಮಾಧ್ಯಮಗಳು ಎಬ್ಬಿಸಿದ ಗದ್ದಲ, ರಾಜ್ಯದಲ್ಲಿ ಇನ್ನೂ ಸದ್ದು ಮಾಡುತ್ತಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಸಾಮಾನ್ಯ...

ದಾವಣಗೆರೆ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ದಾವಣಗೆರೆ ಜಯದೇವ ವೃತ್ತದಿಂದ ದಾವಣಗೆರೆ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...

ದಾವಣಗೆರೆ | ಸಂವಿಧಾನ ಪೀಠಿಕೆ ಮೇಲೆ ಖಾಸಗಿ ಪ್ಲೆಕ್ಸ್‌; ಕ್ರಮಕ್ಕೆ ದಸಂಸ ಒತ್ತಾಯ

ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ. 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ...

ದಾವಣಗೆರೆ | ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಡಲು ಒತ್ತಾಯ; ಪಂಜಿನ ಮೆರವಣಿಗೆ

ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಬೇಕು ಅಥವಾ ಭಾರತವು ಡಬ್ಲ್ಯುಟಿಒದಿಂದ ಹೊರಬರಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ರೈತ, ಕಾರ್ಮಿಕರ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಪಂಜಿನ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ವೇಳೆ ಮಾತನಾಡಿದ ಮುಖಂಡರು, "ಅಬುಧಾಬಿಯಲ್ಲಿ ಫೆಬ್ರವರಿ...

ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಖಾಸಗಿ ಜಾಗದಲ್ಲಿ ಸಂಗೊಳ್ಳಿ ರಾಯಣ್ಣನ...

ದಾವಣಗೆರೆ | ಗೃಹ ಕಾರ್ಮಿಕರ ಸಾಮಾಜಿಕ ಸುರಕ್ಷತೆ, ಭದ್ರತೆಗೆ ಆಗ್ರಹ

ಗೃಹ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತೆಯ ಪಿಎಫ್, ಇಎಸ್‌ಐ, ಪಿಂಚಣಿ, ವೈದ್ಯಕೀಯ ವಿಮೆ, ಮಾತೃತ್ವ ಸೌಲಭ್ಯ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆಯಿಂದ...

ದಾವಣಗೆರೆ | ಕೆಆರ್‌ಎಸ್‌ ಪಕ್ಷವನ್ನು ಬೆಂಬಲಿಸುವಂತೆ ಫೆ.29ರಿಂದ ಜಾಥಾ

ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ. ರಾಜ್ಯದ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಕೆಆರ್‌ಎಸ್...

ದಾವಣಗೆರೆ | ಪಾರ್ಕ್‌ಗಳ ನಕಲಿ ದಾಖಲೆ ಸೃಷ್ಟಿಸಿ ಮಾರಾಟ; ಪಾಲಿಕೆ ವಿರುದ್ಧ ಆರೋಪ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಹಲವು ಪಾರ್ಕ್‌ಗಳನ್ನು ಭೂಗಳ್ಳರು ಹಾಗೂ ಪಾಲಿಕೆಯ ಕಂದಾಯ ಅಧಿಕಾರಿಗಳು ನಕಲಿ ದಾಖಲಿಗಳನ್ನು ಸೃಷ್ಟಿಸಿ ಅಮಾಯಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X