ದಾವಣಗೆರೆ

ದಾವಣಗೆರೆ | ʼಬೆಣ್ಣೆʼ ಹಚ್ಚುವುದಕ್ಕೆ ಮಾತ್ರ ಜಿಲ್ಲೆ ಸೀಮಿತವಾ? ಬಜೆಟ್‌ನಲ್ಲಿ ಜಿಲ್ಲೆ ಮರೆತ ಸಿಎಂ, ಜನರ ಬೇಸರ

ಸಿದ್ದರಾಮೋತ್ಸವ ಮಾಡಿದ್ದ ದಾವಣಗೆರೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್‌ನಲ್ಲಿ ಮರೆತಿದ್ದಾರೆಯೇ ಎಂದು ದಾವಣಗೆರೆ ಜನತೆ ಕೇಳುತ್ತಿದ್ದಾರೆ. ಬೆಣ್ಣೆ ನಗರಿ ಖ್ಯಾತಿಯ ದಾವಣಗೆರೆ ಕೇವಲ ರಾಜಕೀಯ ಸಮಾವೇಶ ಮೂಲಕ ಜನರಿಗೆ ʼಬೆಣ್ಣೆʼ ಹಚ್ಚುವುದಕ್ಕೆ...

ದಾವಣಗೆರೆ | ʼಸರ್ಕಾರಗಳು ಯೋಜನೆ ಘೋಷಣೆ ಮಾಡುವುದಕ್ಕೂ ಮೊದಲು ರೈತರೊಂದಿಗೆ ಚರ್ಚಿಸಬೇಕುʼ

ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು,...

ದಾವಣಗೆರೆ | ‘ಗಾಂಧಿ ಗ್ರಾಮ’ ಪುರಸೃತ ಗ್ರಾಮದಲ್ಲಿ ಸಮಸ್ಯೆಗಳ ಸರಮಾಲೆ

ಎರಡು ಬಾರಿ 'ಗಾಂಧಿ ಗ್ರಾಮ' ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಇದೀಗ ಸಮಸ್ಯೆಗಳ ಸರಮಾಲಿಯೇ ಎದುರಾಗಿವೆ. ದಾವಣಗೆರೆ ಜಿಲ್ಲಾ ಪಂಚಾಯತಿ ಮತ್ತು ಜಗಳೂರು ತಾಲೂಕು ಪಂಚಾಯತಿ ಆಯೋಜಿಸಿದ್ದ...

ದಾವಣಗೆರೆ | ರೈತರ ಮೇಲಿನ ಕೇಂದ್ರ ಸರ್ಕಾರದ ದಾಳಿ ಖಂಡಿಸಿ ಪ್ರತಿಭಟನೆ

ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

ದಾವಣಗೆರೆ | ಕೃಷಿಗಾಗಿ ರೂಢಿಗತ, ನಕಾಶೆಯಲ್ಲಿರುವ ದಾರಿ ಬಿಡಿಸಿಕೊಡುವಂತೆ ಡಿಸಿ ಸೂಚನೆ

ಕೃಷಿಗೆ ಪೂರಕವಾದ ರೂಢಿಗತ, ನಕಾಶೆ ದಾರಿಗಳನ್ನು ಒತ್ತುವರಿ ಮಾಡಿಕೊಂಡಿದ್ದಲ್ಲಿ, ಅವುಗಳನ್ನು ಬಿಡಿಸಿಕೊಡುವ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡಲು ಅನುಕೂಲ ಕಲ್ಪಿಸುವುದು ಎಲ್ಲ ತಹಶೀಲ್ದಾರರ ಜವಾಬ್ದಾರಿ ಎಂದು ದಾವಣಗೆರೆ ಜಿಲ್ಲಾಧಿಕಾರಿ...

ದಾವಣಗೆರೆ | ಬೀದಿಬದಿ ವ್ಯಾಪಾರಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ

ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗಳನ್ನು ಪರಿಹರಿಸಲು ವ್ಯಾಪಾರಸ್ಥರ ಜಿಲ್ಲ ಸಮಾವೇಶವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ವ್ಯಾಪಾರಸ್ಥರ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ದಾವಣಗೆರೆ...

ದಾವಣಗೆರೆ | ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ; ಕಾಂಗ್ರೆಸ್‌ ಅಧ್ಯಕ್ಷರಿಗೆ ಶಾಮನೂರು ಪತ್ರ

ಮುಂಬರುವ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್...

ದಾವಣಗೆರೆ | ಪಂಚಮಸಾಲಿ 2ಡಿ ಮೀಸಲಾತಿಗೆ ಆಗ್ರಹ; ಫೆ.14ರಂದು ಪ್ರತಿಭಟನೆ

ಕೇಂದ್ರದ ಒಬಿಸಿ ಸೌಲಭ್ಯಕ್ಕೆ ಲಿಂಗಾಯತರಿಗೆ ಶಿಫಾರಸು ಮಾಡಬೇಕು ಮತ್ತು ಹಿಂದಿನ ಸರ್ಕಾರ ನೀಡಿದ್ದ 2’ಡಿ’ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 14 ರಂದು ಬೆಳಿಗ್ಗೆ 10ಕ್ಕೆ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಸಾಮೂಹಿಕ...

ದಾವಣಗೆರೆ | ಫೆ.15ರಿಂದ ಎನ್ಎಚ್ಎಂ ಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಶಿವಮೊಗ್ಗ | ಹೋರಿಹಬ್ಬ ವೀಕ್ಷಿಸುತ್ತಿದ್ದ ಯುವಕನಿಗೆ ಹೋರಿ ತಿವಿತ; ಯುವಕ ಸಾವು

ಹೋರಿಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್(19) ಮೃತಪಟ್ಟ ಯುವಕ....

ದಾವಣಗೆರೆ | ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸಿ ಸಿಪಿಐ ಪ್ರತಿಭಟನೆ

ರಾಜ್ಯಕ್ಕೆ ಜಿಎಸ್‌ಟಿ ತಾರತಮ್ಯ, ಅಭಿವೃದ್ಧಿಗೆ ಅನುದಾನದಲ್ಲಿ ವಿಳಂಬ ಮತ್ತು ಅನ್ಯಾಯ ವಿರೋಧಿಸಿ, ಸಿಪಿಐನಿಂದ ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು. ಅನುದಾನ, ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಸಂಸತ್...

ದಾವಣಗೆರೆ | ಬರದ ಬವಣೆಗೆ 1 ಲಕ್ಷ 50 ಸಾವಿರ ಹೆಕ್ಟೇರ್ ಬೆಳೆ ನಾಶ

ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X