ದಾವಣಗೆರೆ

ದಾವಣಗೆರೆ | ಎಲ್ಲ ವರ್ಗದ ಪರವಾನಗಿದಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ರಾಜ್ಯದ ಎಲ್ಲ ವರ್ಗದ ಸನ್ನದುದಾರರ ಬೇಡಿಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನ...

ದಾವಣಗೆರೆ | ‘ಒಬ್ರು ಸುದ್ಯಾಕೆ ಒಬ್ರು ಗದ್ಲ್ಯಾಕೆ’ ಪುಸ್ತಕದ ಬಿಡುಗಡೆ

ದಾವಣಗೆರೆಯು ರಾಜ್ಯದ ರಾಜಧಾನಿ ಆಗಲು ಅರ್ಹತೆ ಹೊಂದಿದೆ. ಆದರೆ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ವಂಚಿತಗೊಂಡಿದೆ. ಅದಾಗ್ಯೂ, ಸಾಹಿತ್ಯ, ರಂಗ ಚಟುವಟಿಕೆ, ವಿದ್ಯಾಕೇಂದ್ರವೂ ಆಗಿರುವ ದಾವಣಗೆರೆಯನ್ನು ಸಾಂಸ್ಕೃತಿಕ ರಾಜಧಾನಿಯನ್ನಾಗಿಸಲು ಪ್ರಯತ್ನಿಸಿಬೇಕಿದೆ ಎಂದು ಸಾಹಿತಿ, ಹಿರಿಯ...

ದಾವಣಗೆರೆ | ಮತ್ತೊಮ್ಮೆ ಮೋದಿಯೇ ಪ್ರಧಾನಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂದಿನ ಬಾರಿಯೂ ನರೇಂದ್ರ‌ ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ದಾವಣಗೆರೆ | ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ

ಜೀತ ಪದ್ಧತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಿದ್ದರೂ ಅಲ್ಲಲ್ಲಿ ಜೀತ ಪದ್ದತಿ ವರದಿಯಾಗುತ್ತಿದ್ದು, ಇದನ್ನು ಬುಡ ಸಹಿತ ಕಿತ್ತೊಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ...

ದಾವಣಗೆರೆ | ದುಡಿಯುವ ಜನತೆಯ ಪ್ರತಿರೋಧ ಆಂದೋಲನಕ್ಕೆ ಚಾಲನೆ

ದೇಶಾದ್ಯಂತ ದುಡಿಯುವ ಜನತೆಯ ಪ್ರತಿರೋಧ ಆಂದೋಲನಕ್ಕೆ ಕರ್ನಾಟಕ ಶ್ರಮಿಕ ಶಕ್ತಿ ಫೆಬ್ರವರಿ 8ರಂದು ದಾವಣಗೆರೆಯಲ್ಲಿ ಚಾಲನೆ ನೀಡಿತು. ಈ ವೇಳೆ ಮಾತನಾಡಿದ ಮುಖಂಡರು, "ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶಿಯ ಮತ್ತು ವಿದೇಶಿಯ ಬಂಡವಾಳಶಾಹಿಯ...

ದಾವಣಗೆರೆ | ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ,...

ದಾವಣಗೆರೆ | ಹಿಂದುಳಿದ ವರ್ಗಗಳ ಶಕ್ತಿ ಹೆಚ್ಚಿಸಬೇಕು: ಪಣವಾನಂದ ಸ್ವಾಮಿ

ರಾಜ್ಯದಲ್ಲಿರುವ ಅತಿ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಶಕ್ತಿಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಾಗಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸಂಸ್ಥಾಪಕ ರಾಜ್ಯಾಧ್ಯಕ್ಷ ಪಣವಾನಂದ ಸ್ವಾಮಿಗಳು ತಿಳಿಸಿದರು. ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ...

ದಾವಣಗೆರೆ | ಬಂಜಾರ ಸಮಾಜದ ಮೇಲೆ ಇತರ ಸಮುದಾಯದ ದಬ್ಬಾಳಿಕೆ; ಸೇವಾಲಾಲ್ ಸ್ವಾಮೀಜಿ ಖಂಡನೆ

ಬಂಜಾರ ಸಮಾಜದ ಮೇಲೆ ಇತರ ಸಮುದಾಯದವರು ದಬ್ಬಾಳಿಕೆ ನಡೆಯುತ್ತಿದ್ದಾರೆ. ಒತ್ತಾಯ ಪೂರ್ವಕವಾಗಿ ಮತಾಂತರ ಮಾಡಲಾಗುತ್ತಿದೆ. ಇತ್ತೀಚೆಗೆ, ಮತ್ತೊಂದು ಧರ್ಮದ ಯುವಕ ಬಂಜಾರ ಸಮಾಜದ ಯುವತಿಯನ್ನು ಪ್ರೀತಿಸಿ ವಿವಾಹವಾಗಿರುವ ಪ್ರಕರಣ ನಡೆದಿದೆ. ಈ ವಿವಾಹವನ್ನು...

ದಾವಣಗೆರೆ | ಸಣ್ಣಪುಟ್ಟ ಕಾರಣಕ್ಕೆ ಮರಗಳ ಮಾರಣಹೋಮ ಸಾರ್ವಜನಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಜಗಳೂರಿಲ್ಲಿ ರಸ್ತೆ ಬದಿಯಲ್ಲಿದ್ದ ಸಾಲು ಮರಗಳನ್ನು ಸೋಮವಾರ (ಫೆ.5) ಬೇಕಾಬಿಟ್ಟಿಯಾಗಿ ಕತ್ತರಿಸಲಾಗಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಸಿಲಿನಿಂದ ಸಾರ್ವಜನಿಕರಿಗೆ, ನೂರಾರು ಪಕ್ಷಿಗಳಿಗೆ, ದಾರಿ ಹೋಕರಿಗೆ ತಂಪೆರೆಯುತ್ತಿದ್ದ ದಶಕಗಳಷ್ಟು ಹಳೆಯ ದೊಡ್ಡ ದೊಡ್ಡ...

ದಾವಣಗೆರೆ | ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ʼಗ್ಯಾರಂಟಿ ಸಮಾವೇಶʼ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತೀ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ, ಸರ್ಕಾರ ʼಗ್ಯಾರಂಟಿ ಸಮಾವೇಶʼ ಕಾರ್ಯಕ್ರಮ ಆಯೋಜಿಸುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಈ ಯೋಜನೆಗಳನ್ನು...

ದಾವಣಗೆರೆ | ಉಚಿತ ಯೋಜನೆಗಿಂತ, ದುಡಿಯಲು ಅವಕಾಶ ಸೃಷ್ಟಿಸಿ; ಶಾಸಕ ಬಿ.ಪಿ ಹರೀಶ್

ಉಚಿತ ಯೋಜನೆಗಳ ಜಾರಿ ಮಾಡುವುದಕ್ಕಿಂತ ದುಡಿಯಲು ಅವಕಾಶ ಸೃಷ್ಟಿಸಿ ಜನರನ್ನು ಆರ್ಥಿಕವಾಗಿ ಸಬಲಗೊಳಿಸಲು ಆದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಹರಿಹರ ಶಾಸಕ ಬಿ.ಪಿ ಹರೀಶ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತ ಮತ್ತು ಹರಿಹರ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ...

ದಾವಣಗೆರೆ | ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆಗೆ ಒತ್ತಾಯಿಸಿ ಪ್ರತಿಭಟನೆ

ಹರಿಹರ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತ ದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X