ಇತ್ತೀಚೆಗೆ ಇಂಧನ ಇಲಾಖೆ ರದ್ದುಗೊಳಿಸಿರುವ ಅಕ್ರಮ-ಸಕ್ರಮ ಯೋಜನೆಯನ್ನು ಮುಂದುವರಿಸುವುದು, ಬಹುಕೋಟಿ ವೆಚ್ಚದ ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವುದು ಸೇರಿದಂತೆ 7 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ರೈತ ಸಂಘ, ಹಸಿರು...
ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ. ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ. ಹಾಗಾಗಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು ಎಂದು...
ಸಹಕಾರ ಬ್ಯಾಂಕಿಗೆ ವಂಚನೆ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಇತರೆ ನಿರ್ದೇಶಕರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಮ್ ಆದಿ ಪಾರ್ಟಿ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿತು.
ದಾವಣಗೆರೆ ನಗರದ...
ದಾವಣಗೆರೆಯ ಬಿಜೆಪಿ ಘಟಕದಲ್ಲಿ ಇತ್ತೀಚಿನ ಕೆಲ ದಿನಗಳಿಂದ ನಡೆಯುತ್ತಿರುವ ಗುಂಪುಗಾರಿಕೆ ಹಾಗೂ ಕೆಲ ಮುಖಂಡರ ವರ್ತನೆಗೆ ದಾವಣಗೆರೆ ಜಿಲ್ಲೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ದಾವಣಗೆರೆ ಉತ್ತರ,...
ಹವಾಮಾನ ವೈಪರೀತ್ಯದಿಂದ ಪ್ರಮುಖ ಹಿಂಗಾರು ಬೆಳೆ ಕಡಲೆ ಬೆಳೆಯ ಇಳುವರಿ ತೀವ್ರ ಕುಸಿತ ಕಂಡಿದೆ. ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ವ್ಯಾಪ್ತಿಯಲ್ಲಿ ಕಡಲೆ ಕೊಯ್ಲು ನಡೆದಿದ್ದು, ಇಳುವರಿಯಲ್ಲಿ ಭಾರಿ ಕುಸಿತವಾಗಿದ್ದು ಬರದಿಂದ ಹೈರಾಣಾಗಿದ್ದ ರೈತರನ್ನು...
ದಲಿತ ಸಭೆಗಳನ್ನು ನಡೆಸುವ ಉದ್ದೇಶ ದಲಿತ ಸಮುದಾಯದ ಕುಂದು ಕೊರತೆಗಳನ್ನು ಆಲಿಸುವುದು. ಸಮಸ್ಯೆಗಳಿಗೆ ಸ್ಪಂದಿಸುವುದಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.
ದಾವಣಗೆರೆ ನಗರದ ಗಾಂಧಿ ನಗರ ಪೊಲೀಸ್ ಠಾಣೆ...
ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆ ಮತ್ತು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ.
ತೋರಣಗಟ್ಟೆ ಗ್ರಾಮದ ಬಡಪ್ಪ ಎಂಬುವವರ ಮನೆಯಲ್ಲಿ...
ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ...
ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಇಂದು (ಜ.31) ಎಐಟಿಯುಸಿ ಸಂಯೋಜಿತ ಟೈಲರ್ಸ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.
ಈ ವೇಳೆ ಮಾತನಾಡಿದ ಟೈಲರ್ ಸಂಘಟನೆಯ...
ಪ್ರಪಂಚದ 28ಕ್ಕೂ ಹೆಚ್ಚು ದೇಶಗಳಲ್ಲಿ ಬೌದ್ಧ ಧರ್ಮವನ್ನು ಅನುಸರಿಸಲಾಗುತ್ತಿದೆ. ಆದರೆ, ಬೌದ್ಧ ಧರ್ಮ ಹುಟ್ಟಿದ ಈ ನೆಲದಲ್ಲಿ ಅದು ಮರುಹುಟ್ಟು ಪಡೆಯಬೇಕಿದೆ. ಈ ದೇಶದ, ರಾಜ್ಯದ ಜನ ಮೂಡನಂಬಿಕೆ ಅಂಧಾಚಾರಗಳಲ್ಲಿ ಬದುಕುತ್ತಿದ್ದಾರೆ ಎಂದು...
ಬಿಜೆಪಿ ಸಂಸದ ರಾಘವೇಂದ್ರ ಪರವಾಗಿ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮ ಕೈಗೋಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
ಶನಿವಾರ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, "ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ...
ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಭಾರೀ ಕುಸಿತ ಕಂಡಿದೆ. ದಾವಣಗೆರೆಯಲ್ಲಿ ಸಣ್ಣ ಗಾತ್ರದ ಈರುಳ್ಳಿ ಒಂದು ಕೆ.ಜಿಗೆ 1 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದಿದ್ದ...