ದಾವಣಗೆರೆ

ದಾವಣಗೆರೆ | ಜ.29ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ

ʼಪ್ರಜಾಪರಿರ್ವತನಾ ವೇದಿಕೆ ಕರ್ನಾಟಕʼದ ದಾವಣಗೆರೆ ಜಿಲ್ಲಾ ಘಟಕ, ನಗರದ ರೋಟರಿ ಬಾಲ ಭವನದಲ್ಲಿ ಜ.29ರಂದು, ಬೆ.11-30ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ ಹಾಗೂ ಜೋಗೇಂದ್ರಸಿಂಗ್ ಮಂಡಲ್‌ರವರ ಜನ್ಮದಿನ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ...

ದಾವಣಗೆರೆ | ಫೆಬ್ರವರಿಯಲ್ಲಿ ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 38ನೇ ಸಮ್ಮೇಳನವು ಫೆಬ್ರವರಿ 3 ಮತ್ತು 4ರಂದು ನಡೆಯಲಿದೆ ಎಂದು ಸಮ್ಮೇಳನದ ಗೌರವ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಮ್ಮೇಳನದ...

ದಾವಣಗೆರೆ | ಯುವಜನರು ಸಹಬಾಳ್ವೆ, ಸೌಹಾರ್ದತೆ ಮೈಗೂಡಿಸಿಕೊಳ್ಳಬೇಕು: ಸಚಿವ ಮಲ್ಲಿಕಾರ್ಜುನ್

ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ ಮತ್ತು ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕಿದೆ. ನಮ್ಮ ದೇಶದ ಜನಸಂಖ್ಯೆಯಲ್ಲಿ ಯುವಜನರ ಪಾಲು ಹೆಚ್ಚಾಗಿದೆ. ಯುವಜನಾಂಗ ತಮ್ಮ ಹೊಣೆಯನ್ನರಿತು ದುಶ್ಚಟಗಳಿಗೆ ಬಲಿಯಾಗದೆ, ಶಿಕ್ಷಣವಂತರಾಗಿ, ದುಡಿಮೆಯಲ್ಲಿ ನಿರತರಾಗಿ ಜಾತ್ಯತೀತ ಭಾವನೆಗಳನ್ನು ಬೆಳೆಸಿಕೊಳ್ಳಬೇಕು...

ದಾವಣಗೆರೆ | ಭದ್ರಾ ನಾಲೆಯ ಕೊನೆಯ ಭಾಗಕ್ಕೆ ದೊರೆಯದ ನೀರು; ರೈತರ ಆಕ್ರೋಶ

ಭದ್ರಾ ಡ್ಯಾಮ್‌ನಿಂದ ನೆಲೆಗೆ ಹರಿಸುವ ನೀರು, ನಾಲೆಯ ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಬೆಳ್ಳಿಗನೂಡು ವಿತರಣೆ ನಾಲೆ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೊಳೇನಹಳ್ಳಿ ಬಿ ಎಂ...

ದಾವಣಗೆರೆ | ಖೋಟಾನೋಟು ಚಲಾವಣೆ; ಆರೋಪಿಗಳ ಬಂಧನ

ಖೋಟಾನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ದಾವಣಗೆರೆ ಜಿಲ್ಲೆ...

ದಾವಣಗೆರೆ | ಸಾಮಾಜಿಕ ಪಿಡುಗುಗಳ ವಿರುದ್ಧ ಯುವಜನತೆ ಹೋರಾಡಬೇಕು: ನ್ಯಾ. ರಾಜೇಶ್ವರಿ

ತಂತ್ರಜ್ಞಾನ ಸಾಕಷ್ಟು ಮುಂದುವರೆದು ನಾವುಗಳು ಎಷ್ಟೆಲ್ಲ ಸಾಧನೆ ಮಾಡಿದ್ದರೂ, ಸಮಾಜದಲ್ಲಿ ಇಂದಿಗೂ ಹಲವಾರು ಸಾಮಾಜಿಕ ಪಿಡುಗುಗಳು ಜೀವಂತವಾಗಿವೆ. ಇಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಯುವಜನತೆ ಹೋರಾಟ ನಡೆಸಬೇಕಾಗಿದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ...

ದಾವಣಗೆರೆ | ಕೇಂದ್ರ ಸರ್ಕಾರದ ವಿರುದ್ಧ ಜ.26ರಂದು ಟ್ರಾಕ್ಟರ್ ಪೆರೇಡ್

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿಯನ್ನು ವಿರೋಧಿಸಿ ಜನವರಿ 26 ರಂದು ದಾವಣಗೆರೆಯಲ್ಲಿ ಟ್ರಾಕ್ಟರ್ ಪೆರೇಡ್ ನಡಸಿ, ಪ್ರತಿಭಟಿಸಲಾಗುತ್ತದೆ ಎಂದು ರೈತ ಸಂಘ ತಿಳಿಸಿದೆ. ಬುಧವಾರ ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ...

ದಾವಣಗೆರೆ | ಸಂಸದರ ಕಚೇರಿ ಎದುರು ಅಂಗನವಾಡಿ ನೌಕರರ ಪ್ರತಿಭಟನೆ

ಆಹಾರ, ಆರೋಗ್ಯ, ಶಿಕ್ಷಣದ ಯೋಜನೆಗಳನ್ನು ಖಾಯಂ ಮಾಡುವ ಮೂಲಕ, ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಸಂಸದರ ಕಚೇರಿ ಎದರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ದಾವಣಗೆರೆ | ಭಾನುವಳ್ಳಿ-ಚನ್ನಗಿರಿ ಗಲಾಟೆಯಲ್ಲಿ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ; ಆರೋಪ

ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...

ದಾವಣಗೆರೆ | ನಾಲೆಯ ಗೇಟ್‌ನಲ್ಲಿ ನೀರಿನ ಅಭಾವ; ನೀರಾವರಿ ಇಲಾಖೆ ವಿರುದ್ಧ ರೈತರ ಆಕ್ರೋಶ

ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನಲ್ಲಿ ನಾಲೆಗೆ ಆನ್ ಅಂಡ್ ಆಫ್ ಪದ್ಧತಿಯಲ್ಲಿ ನೀರು ಹರಿಸಲಾಗುತ್ತಿದೆ. ನಾಲೆಯ ಗೇಟ್‌ನಲ್ಲಿ ಐದು ಅಡಿ ನೀರಿದ್ದಲ್ಲಿ ಮಾತ್ರ ರೈತರ ಜಮೀನಿಗೆ ನೀರು ಹರಿಯಲು ಸಾಧ್ಯ. ಗೇಟ್‌ನಲ್ಲಿ ಕೇವಲ...

ದಾವಣಗೆರೆ | ರೇಣುಕಾಚಾರ್ಯರ ವಿರುದ್ಧ ತಕ್ಷಣವೇ ಶಿಸ್ತಿನ ಕ್ರಮ: ಶಾಸಕ ಹರೀಶ್

ಜಿಲ್ಲಾ ಬಿಜೆಪಿ, ದಾವಣಗೆರೆ ಲೋಕಸಭಾ ಸದಸ್ಯ ಡಾ. ಜಿ.ಎಂ. ಸಿದ್ದೇಶ್ವರ ವಿರುದ್ಧ ಹೇಳಿಕೆ, ಟೀಕೆ, ಆರೋಪ ಮಾಡುವುದನ್ನು ಮುಂದುವರಿಸಿದರೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯರ ವಿರುದ್ಧ ತಕ್ಷಣವೇ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು...

ದಾವಣಗೆರೆ | ಪ್ರಧಾನಿ ಮೋದಿ ಡೋಂಗಿ ಪ್ರಚಾರ ಮಾಡುತ್ತಿದ್ದಾರೆ: ಸಿಪಿಐ

ಜನರ ಸಮಸ್ಯೆಗಳನ್ನು ಪರಿಹರಿಸುವುದು ಬಿಟ್ಟು ಪ್ರಧಾನಿ ಮೋದಿಯವರು ಸಮುದ್ರದಲ್ಲಿ ಸ್ನಾನ ಮಾಡುವುದರ ಮೂಲಕ ಡೋಂಗಿ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಸಿಪಿಐ ಹಿರಿಯ ಮುಖಂಡ ಆನಂದರಾಜ್ ಪ್ರಧಾನಿಯವರ ನಡೆಯನ್ನು ಖಂಡಿಸಿದರು. ಸಿಪಿಐ ರಾಜ್ಯ ಮಂಡಳಿ ಕರೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X