ದಾವಣಗೆರೆ

ದಾವಣಗೆರೆ | ಹಣದ ಅವ್ಯವಹಾರ ಕರ್ತವ್ಯಲೋಪ; ಮಹಾನಗರ ಪಾಲಿಕೆ ದ್ವಿತೀಯ ದರ್ಜೆ ಸಹಾಯಕಿ ಅಮಾನತು

ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-2ರಲ್ಲಿ ಜಿಲ್ಲಾಧಿಕಾರಿಗಳ ಪರಿಶೀಲನೆ ಭೇಟಿ ವೇಳೆ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಹೆಚ್ ನಗದು ವಹಿಯಲ್ಲಿ ತಪ್ಪು ನಮೂದು, ತಪಾಸಣೆ ನಡೆಸಿದ ವೇಳೆ ಅಸಹಕಾರ ಮತ್ತು...

ದಾವಣಗೆರೆ| ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ಸಹಿ ಸಂಗ್ರಹ ಅಭಿಯಾನ

6,200ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ - ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ದಾವಣಗೆರೆ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸಹಿ ಸಂಗ್ರಹ...

ದಾವಣಗೆರೆ | ತ್ಯಾಗ ಬಲಿದಾನದ ಸಂಕೇತ ಬಕ್ರೀದ್; ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ.

ಹಿರಿಯರಿಗೆ ಪೂಜೆ, ಗೌರವ ಸೂಚಿಸುವ ಹಾಗೂ ತ್ಯಾಗ ಬಲಿದಾನದ ಸಂಕೇತವಾಗಿರುವ ಈದ್ ಅಲ್-ಅಧಾ ಅಥವಾ ಬಕ್ರೀದ್ ಹಬ್ಬವನ್ನು ದಾವಣಗೆರೆಯಲ್ಲಿ ಮುಸಲ್ಮಾನ ಬಾಂಧವರು ಈದ್ಗಾ ಮೈದಾನ ಸೇರಿದಂತೆ ಹಲವು ಭಾಗಗಳಲ್ಲಿ ಪ್ರಾರ್ಥನೆ ನಡೆಸಿ, ಪ್ರವಾದಿ...

ದಾವಣಗೆರೆ | ಓದಿನ ಕಡೆ ಗಮನಕೊಟ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಉತ್ತಮ ಕೆಲಸಕ್ಕೆ ಬಳಸಿ; ಮಹಾವೀರ ಕರೆಣ್ಣನವರ್

"ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಚಿಂತನೆ ಇರಬೇಕು. ಹೆಚ್ಚು ಪುಸ್ತಕಗಳನ್ನು ಓದುವ ಜೊತೆಗೆ ಅದರಲ್ಲಿರುವ ವಿಚಾರಗಳನ್ನು ಅರ್ಥಮಾಡಿಕೊಂಡು ಓದುವ ಅವಶ್ಯಕತೆ ಇದೆ. ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕೆಲಸಕ್ಕೆ...

ದಾವಣಗೆರೆ | ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜತೆಗೆ ಮೊಟ್ಟೆ ನೀಡಲು ನಿರ್ಧಾರ: ಸಚಿವ ರಹೀಂ ಖಾನ್

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಡವರಿಗಾಗಿ ಆರಂಭಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ​ ಬಡವರ ಹಸಿವು ನೀಗಿಸುವ ತಾಣವಾಗಿದೆ. ಇಲ್ಲಿ ತನಕ ಕ್ಯಾಂಟಿನ್​​ ಮೆನ್ಯೂನಲ್ಲಿ ಅನ್ನ ಸಾಂಬಾರ್​​, ಚಪಾತಿ, ತಿಂಡಿ ಕೇವಲ 10 ರೂಪಾಯಿಗೆ...

ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...

ದಾವಣಗೆರೆ | ಕನ್ನಡದ ಭಾಷಾವಿವಾದ, ಕಮಲ್ ಕ್ಷಮೆ ಯಾಚಿಸದಿದ್ದರೆ ಥಗ್ ಲೈಪ್ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ; ಕರವೇ

ಕನ್ನಡದ ಬಗ್ಗೆ ಅವಹೇಳನ ಮಾಡಿ ಮಾತನಾಡಿರುವ ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ಚಲನಚಿತ್ರ ಥಗ್ ಲೈಫ್ ಚಿತ್ರ ಬಿಡುಗಡೆಗೆ ಕರವೇ ಅವಕಾಶ ನೀಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ...

ಮಳೆ ಬಂದರೆ ಸೋರುವ, ಕುಸಿಯುವಂತಿರುವ ಶಾಲಾ ಕಟ್ಟಡ, ಮಕ್ಕಳನ್ನು ದಾಖಲಿಸಲು ಪೋಷಕರ ಆತಂಕ.‌

ಒಂದರಿಂದ ನಾಲ್ಕನೇ ತರಗತಿವೆರೆಗೆ ನೆಡೆಯುವ ಈ ಶಾಲೆಯಲ್ಲಿ ಇರುವುದು ಮೂರು ಜನ ಮಕ್ಕಳು, ಒಬ್ಬರೇ ಶಿಕ್ಷಕರು. ಇಂತಹದೊಂದು ಸರ್ಕಾರಿ ಪ್ರಾಥಮಿಕ ಶಾಲೆ ಇರುವುದು ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ. ವಿದ್ಯಾರ್ಥಿಗಳ...

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನ, ಸಿದ್ದನೂರುತಾಂಡಾ ಶಾಲೆ ಅಭಿವೃದ್ಧಿಗೆ ಎಐಡಿಎಸ್‌ಓ ಆಗ್ರಹ.

ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನದಡಿ ಗ್ರಾಮಸ್ಥರ ಸಭೆ ಆಯೋಜಿಸಲಾಗಿತ್ತು. ಬಹಳ ಶಿಥಿಲಗೊಂಡು ಬೀಳುವ ಹಾಗಿರುವ ಗ್ರಾಮದ ಸ.ಕಿ.ಪ್ರಾ.ಶಾಲೆಯ ಕಟ್ಟಡ ನಿರ್ಮಾಣ ಮಾಡಲು ಎಐಡಿಎಸ್‌ಓ (AIDSO)...

ಆರ್‌ಟಿಇ ಪ್ರವೇಶಾತಿ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ; ಚಾತಕ ಪಕ್ಷಿಯಂತೆ ಕಾಯುತ್ತಿರುವ ಪೋಷಕರ ಕಳವಳ

ಕಡ್ಡಾಯ ಮತ್ತು ಉಚಿತ ಶಿಕ್ಷಣ(ಆರ್‌ಟಿಇ) ಕಾಯ್ದೆಯಡಿ ಶಾಲೆಗಳ ಆಯ್ಕೆಗೆ ಅರ್ಜಿ ಸಲ್ಲಿಸಿ ಕಳೆದ 15-20 ದಿನಗಳಿಂದಲೂ ಮಕ್ಕಳು ಮತ್ತು ಅವರ ಪೋಷಕರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 2025-26ರ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಬಹುತೇಕ...

ದಾವಣಗೆರೆ | ಭ್ರೂಣಲಿಂಗಪತ್ತೆ ಕಾನೂನು ಬಾಹಿರ, ಲಿಂಗ ತಾರತಮ್ಯಕ್ಕೆ ಕಾರಣ; ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್

ಪ್ರಸವ ಪೂರ್ವದಲ್ಲಿ ಭ್ರೂಣಲಿಂಗಪತ್ತೆ ಮಾಡುವುದು ಕಾನೂನು ಬಾಹಿರವಾಗಿದೆ. ಮತ್ತು ಸಮಾಜದಲ್ಲಿ ಗಂಡು, ಹೆಣ್ಣು ಎನ್ನುವ ಲಿಂಗ ತಾರತಮ್ಯಕ್ಕೆ ಕಾರಣವಾಗುತ್ತದೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್...

ದಾವಣಗೆರೆ | ನರಸೀಪುರ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸಿ, ಶಾಲೆ ಮುಚ್ಚದಂತೆ ಕ್ರಮವಹಿಸಿ; ಎಐಡಿಎಸ್‌ಓ

ಮೂಲಸೌಲಭ್ಯ ಕೊರತೆಯಿಂದ ಮುಚ್ಚುವ ಆತಂಕ ಎದುರಿಸುತ್ತಿರುವ ದಾವಣಗೆರೆ ಉತ್ತರ ಶಿಕ್ಷಣ ವಲಯದ ನರಸೀಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಓ)ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X