ದಾವಣಗೆರೆ

ದಾವಣಗೆರೆ | ಹೆದ್ದಾರಿ ಬದಿ ತ್ಯಾಜ್ಯಕ್ಕೆ ಬೆಂಕಿ; ಸಾಲು ಮರಗಳಿಗೆ ಕಂಟಕ

ದಾವಣಗೆರೆ ಜಿಲ್ಲೆಯ ಹರಿಹರದ ಹೊರವಲಯದಲ್ಲಿ ನಗರದ ವಿವಿಧ ಅಂಗಡಿಗಳ ವ್ಯಾಪಾರಿಗಳು ತ್ಯಾಜ್ಯವನ್ನು ಹೆದ್ದಾರಿ ಮತ್ತು ರೈಲ್ವೆ ಮಾರ್ಗ ಮಧ್ಯದ ಜಾಗದಲ್ಲಿ ಸುರಿಯುತ್ತಿದ್ದಾರೆ. ಅಲ್ಲದೇ, ಈ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ರಸ್ತೆಬದಿಯ ಸಾಲು...

ದಾವಣಗೆರೆ | ಸಂಘಟನೆ ಹೆಸರು ದುರ್ಬಳಕೆ ಆರೋಪ; ದಸಂಸ ದೂರು

ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲೆ...

ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗುಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ)...

ದಾವಣಗೆರೆ | ಜ.28ಕ್ಕೆ ಶೋಷಿತ ಸಮುದಾಯಗಳ ಬೃಹತ್‌ ಸಮಾವೇಶ

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ದಾವಣಗೆರೆ ಜಿಲ್ಲಾ ಶಾಖೆ ಜನವರಿ 28ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದ ಪೂರ್ವಭಾವಿ ಸಭೆಯನ್ನು ದಾವಣಗೆರೆ ನಗರದ ಸರ್ಕಾರಿ...

ದಾವಣಗೆರೆ | ʼರಾಷ್ಟ್ರದ ವಿಚಾರಕ್ಕೆ ಭಾರತೀಯರು, ರಾಜ್ಯದ ವಿಚಾರಕ್ಕೆ ಕನ್ನಡಿಗರು: ವಚನಾನಂದ ಸ್ವಾಮೀಜಿ

ರಾಷ್ಟ್ರದ ವಿಚಾರ ಬಂದಾಗ ನಾವೆಲ್ಲ ಭಾರತೀಯರಾಗಿ, ರಾಜ್ಯದ ವಿಚಾರ ಬಂದಾಗ ಕನ್ನಡಿಗರಾಗೋಣ. ಪರಂಪರೆ, ಸಂಸ್ಕೃತಿ ವಿಚಾರ ಬಂದಾಗ ವೀರಶೈವ ಲಿಂಗಾಯತರಾಗಿ, ಸಮುದಾಯ ವಿಚಾರ ಬಂದಾಗ ನಾವೆಲ್ಲರೂ ಪಂಚಮಸಾಲಿಗಳಾಗಿ, ರಾಷ್ಟ್ರಧರ್ಮದ ವಿಚಾರ ಬಂದಾರ ನಾವೆಲ್ಲ...

ದಾವಣಗೆರೆ | ಸ್ವಚ್ಚತೆಯೇ ಕಾಣದ ಗ್ರಾಮ; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಈ ಊರಿಗೆ ಕಾಲಿಟ್ಟರೆ ಕಾಣುವುದು ಬರೀ ಕಸದ ರಾಶಿ. ರಸ್ತೆಗಳ ಅಕ್ಕಪಕ್ಕ ಅಷ್ಟೇ ಅಲ್ಲ ರಸ್ತೆಯ ಮೇಲೆಲ್ಲಾ ಕಸ, ಕಸದಿಂದ ತುಂಬಿತುಳುಕುತ್ತಿರುವ ಚರಂಡಿಗಳು, ಇದು ರಸ್ತೆಯೋ ಕಸ ಡಂಪಿಂಗ್ ಪ್ರದೇಶವೋ ಎಂದು ಅನುಮಾನ...

ದಾವಣಗೆರೆ | ಕೇಂದ್ರ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತರ ಸೇರ್ಪಡೆ; ರಾಜ್ಯ ಸರ್ಕಾರ ಶಿಫಾರಸಿಗೆ ಶಾಮನೂರು ಶಿವಶಂಕರಪ್ಪ ಆಗ್ರಹ

ವೀರಶೈವ ಲಿಂಗಾಯತ ಎಲ್ಲ ಒಳಪಂಗಡವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು. ದಾವಣಗೆರೆ ಜಿಲ್ಲೆ...

ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ; ರಾಜ್ಯಮಟ್ಟದಲ್ಲಿ ದಾವಣಗೆರೆ 6ನೇ ಸ್ಥಾನ

'ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ 2023ರ ವರದಿ ಪ್ರಕಟಗೊಂಡಿದ್ದು, ದಾವಣಗೆರೆ ನಗರವು 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳ ವಿಭಾಗದಲ್ಲಿ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ' ಎಂದು ಮಹಾನಗರ...

ದಾವಣಗೆರೆ | ಪ್ರಿಯಾಂಕ ಗಾಂಧಿ ಹೇಳಿದಂತೆ ಆರನೇ ಗ್ಯಾರಂಟಿ ಜಾರಿಗೆ ತರಬೇಕು; ಬಿಸಿಯೂಟ ತಯಾರಕರ ಆಗ್ರಹ

2023ನೇ ವಿಧಾನಸಭಾ ಚುನಾವಣೆ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಬಿಸಿಯೂಟ ನೌಲಕರರಿಗೆ ನೀಡಿದ್ದ ಆರನೇ ಗ್ಯಾರಂಟಿ ಭರವಸೆಯನ್ನು ನೆರವೇರಿಸುವಂತೆ ಆಗ್ರಹಿಸಿ ಬಿಸಿಯೂಟ ತಯಾರಕರು ದಾವಣಗೆರೆ ದಕ್ಷಿಣ ಶಾಸಕ ಶಾಮನೂರು...

ದಾವಣಗೆರೆ | ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿ ಮೇಲೆ ಭ್ರಷ್ಟಾಚಾರ ಆರೋಪ

ಮಲೇಬೆನ್ನೂರಿನ ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿಯು ಹುದ್ದೆ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ನಾಡು ಜನತಾ ಸಮಿತಿಯ ಅಧ್ಯಕ್ಷ ದಸ್ತಗೀರ್ ಎಸ್. ಅಸಾದುಲ್ಲ...

ದಾವಣಗೆರೆ | ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬಳಕೆ: ರೇಣುಕಾಚಾರ್ಯ ಆರೋಪ

ಶಿವಮೊಗ್ಗದಲ್ಲಿ ನಡೆದ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಅಕ್ಕಪಕ್ಕದ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿದ್ದು, ಬಿಸಿಲಿನಲ್ಲಿ ವಿದ್ಯಾರ್ಥಿಗಳು ಬಳಲಿದ್ದಾರೆ. ಜತೆಗೆ ವಿದ್ಯಾರ್ಥಿಗಳಿಗೆ ಉಪಾಹಾರವನ್ನೂ ಸರಿಯಾಗಿ ನೀಡಿಲ್ಲ ಎಂದು ಮಾಜಿ ಸಚಿವ ಎಂ ಪಿ...

ದಾವಣಗೆರೆ | ವೇತನ ಹೆಚ್ಚಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಒತ್ತಾಯ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರ ಸಂಘಟನೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರಗೆ ಮನವಿ ಸಲ್ಲಿಸಿದರು. ದಾವಣಗೆರೆಯ ಜಿಎಂಐಟಿ ಕ್ಯಾಂಪಸ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X