ದಾವಣಗೆರೆ

ದಾವಣಗೆರೆ | ಹಿಟ್ ಆ್ಯಂಡ್ ರನ್ ಪ್ರಕರಣದ ಸೆಕ್ಷನ್‌ಗಳನ್ನು ರದ್ದು ಮಾಡಿ, ಇಲ್ಲವೇ ತಿದ್ದುಪಡಿ ಮಾಡಿ; ಲಾರಿ ಮಾಲೀಕರ ಒತ್ತಾಯ

ಕೇಂದ್ರ ಸರ್ಕಾರ ಹೊಸದಾಗಿ ಆದೇಶಿಸಿರುವ ಭಾರತೀಯ ನ್ಯಾಯ ಸಂಹಿತೆ ಹಿಟ್ ಆ್ಯಂಡ್ ರನ್ ಪ್ರಕರಣಗಳ ಸೆಕ್ಷನ್‌ಗಳನ್ನು ರದ್ದು ಮಾಡಿ, ಇಲ್ಲವೇ ತಿದ್ದುಪಡಿ ಮಾಡಿ ಹೊಸದಾಗಿ ಕಾಯಿದೆ ಜಾರಿಗೆ ತರುವಂತೆ ದಾವಣಗೆರೆ ಲಾರಿ ಮಾಲೀಕರ...

ದಾವಣಗೆರೆ | ವಿದ್ಯಾರ್ಥಿ ನಿಲಯದಲ್ಲಿ ಕುಂದುಕೊರತೆ; ವಾರ್ಡನ್‍ಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ ನಗರದ ವರ್ತುಲ ರಸ್ತೆಯ ‌ಬಿಸಿಎಂ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯದ ಊಟದಲ್ಲಿ ಕಲ್ಲು ಇರುತ್ತದೆ, ಆಹಾರ ರುಚಿ ಇರುವುದಿಲ್ಲ, ವಾರದಲ್ಲಿ ನಾಲ್ಕು ಬಾರಿ ಫುಲಾವ್...

ದಾವಣಗೆರೆ | ಬೀಳುವ ಹಂತದಲ್ಲಿದೆ ಸರ್ಕಾರಿ ಶಾಲೆ; ಜೀವ ಭಯದಲ್ಲೇ ಮಕ್ಕಳ ಕಲಿಕೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...

ದಾವಣಗೆರೆ | ಹಾಲಿನ ದರ ಇಳಿಕೆ; ಜ.9ರಂದು ಶಿಮುಲ್ ವಿರುದ್ಧ ಪ್ರತಿಭಟನೆ

ಪದೇ ಪದೆ ಹಾಲಿನ ದರ ಕಡಿಮೆ ಮಾಡುತ್ತಿರುವ ಶಿಮುಲ್ ವಿರುದ್ಧ ಜನವರಿ 9ರಂದು ಶಿವಮೊಗ್ಗ ಸಮೀಪದ ಮಾಚೇನಹಳ್ಳಿಯಲ್ಲಿ ಇರುವ ಶಿಮುಲ್ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ...

ದಾವಣಗೆರೆ | ಶ್ರೀಕಾಂತ್ ಪೂಜಾರಿ ಬಂಧನಕ್ಕೆ ವಿರೋಧ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧಾರ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕರಸೇವಕರು ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು ಹಾಗೂ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ವಿರೋಧಿಸಿ ಜನವರಿ 8ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು...

ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನ ನೀಡುವಂತೆ ಆಗ್ರಹ

ಸ್ಲಂನಲ್ಲಿ ವಾಸಿಸುವ ವಸತಿ ಹೀನರಿಗೆ ನಿವೇಶನಗಳನ್ನು ನೀಡುವಂತೆ ಹಲವು ವರ್ಷಗಳಿಂದ ಸ್ಲಂಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ದಾವಣಗೆರೆ ಜಿಲ್ಲಾ ಸಮಿತಿಯಿಂದ ಹೋರಾಟ ಮಾಡುತ್ತಾ ಬಂದಿದ್ದರೂ ನಮ್ಮ ಮನವಿಗೆ ಜಿಲ್ಲಾಡಳಿತ ಹಾಗೂ...

ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ದಾವಣಗೆರೆ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ಒಳಚರಂಡಿ ಸ್ವಚ್ಛತೆಗೆ ಚರಂಡಿಗೆ ಇಳಿಸಿದ ಪ್ರಕರಣ ಸಂಬಂಧ ಇಲ್ಲಿನ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಒಳಚರಂಡಿಗೆ ಇಳಿಸಿದ ಸಂಬಂಧ...

ದಾವಣಗೆರೆ | ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಿದ ಪ್ರಕರಣ; ಎಫ್‌ಐಆರ್‌ ದಾಖಲು

ಕಲ್ಯಾಣ ಮಂಟಪವೊಂದರಲ್ಲಿ ಒಳಚರಂಡಿ ಸ್ವಚ್ಛಗೊಳಿಸಲು ಮ್ಯಾನ್‌ಹೋಲ್‌ಗೆ ಕೂಲಿ ಕಾರ್ಮಿಕರನ್ನು ಇಳಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಧರ್ಮಶಾಲಾ ಕಲ್ಯಾಣ ಮಂಟಪದ ಒಳಚರಂಡಿಗೆ ಕೂಲಿ ಕಾರ್ಮಿಕ...

ದಾವಣಗೆರೆ | ಹೆಣ್ಣು ಸಂಕುಲ ಸತ್ತರೆ ಇಡೀ ಮನುಷ್ಯ ಸಂಕುಲ ಸತ್ತಂತೆ: ಲೇಖಕಿ ರೂಪ ಹಾಸನ

ಪುರುಷ ನಿರ್ಮಿತ ಜಾತಿಮತಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಹೆಣ್ಣಿನ ಶೋಷಣೆ ಮಾಡಲಾಗುತ್ತಿದೆ. ಸನಾತನ ಧರ್ಮದ ಸಂಸ್ಕೃತಿಯ ಕಟ್ಟುಪಾಡಿನಲ್ಲಿ ಹೆಣ್ಣನ್ನು ಬಂಧಿಸಿಡಲಾಗಿದೆ. ಹೆಣ್ಣುಮಕ್ಕಳು ಕೇವಲ ಓಟ್ ಬ್ಯಾಂಕ್ ಅಲ್ಲ. ಆಕೆ ರಾಜಕೀಯ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲಿ...

ಚಿತ್ರದುರ್ಗದಲ್ಲಿ ಜ.28ರಂದು ಶೋಷಿತರ ಜಾಗೃತಿ ಸಮಾವೇಶ

ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು...

ದಾವಣಗೆರೆ | ಕೇಬಲ್ ಆಪರೇಟಗಳು ನಿಗದಿತ ದರಕ್ಕಿಂತ ಹೆಚ್ಚು ವಸೂಲು ಮಾಡಬಾರದು: ಜಿಲ್ಲಾಧಿಕಾರಿ

ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯಡಿ ವಾಹಿನಿಗಳು ಕಾರ್ಯಕ್ರಮ ಮತ್ತು ಜಾಹಿರಾತು ಸಂಹಿತೆಯನ್ನು ಪಾಲನೆ ಮಾಡಬೇಕು ಮತ್ತು ಕೇಬಲ್ ಆಪರೇಟಗಳು ನಿಗದಿತ ದರಕ್ಕಿಂತ ಹೆಚ್ಚು ವಸೂಲು ಮಾಡಬಾರದು ಎಂದು ಜಿಲ್ಲಾಧಿಕಾರಿ ಹಾಗೂ ಕೇಬಲ್‌ನೆಟ್ ವರ್ಕ್...

ದಾವಣಗೆರೆ | ಮಾದಕ ವಸ್ತುಗಳನ್ನು ದೂರವಿಡಬೇಕು: ಎಸ್‌ಪಿ

ಮಾದಕ ವಸ್ತುಗಳು ಹಾಗೂ ಮಾದಕ ದ್ರವ್ಯಗಳು ಇಂದಿನ ಯೋಜನತೆಗೆ ಮಾರಕವಾಗಿ ಪರಿಣಮಿಸಿದ್ದು ಇವುಗಳ ಬಗ್ಗೆ ಎಚ್ಚೆತ್ತುಕೊಂಡು ಅವುಗಳನ್ನು ದೂರವಿಡುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X