ದಾವಣಗೆರೆ

ದಾವಣಗೆರೆ | ಹುಬ್ಬಳ್ಳಿ ಕರ ಸೇವಕರ ಬಂಧನ; ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಕ್ರೋಶ

ಕರ ಸೇವಕರಿಗೆ ತೊಂದರೆ ಕೊಟ್ಟರೆ ಬಿಡೋ ಪ್ರಶ್ನೆ ಇಲ್ಲ. ನಾನೂ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದೆ, ನನ್ನನ್ನು ಬಂಧಿಸಲಿ. ಬೇಕಂತಲೇ ಸುಮಾರು 35 ವರ್ಷಗಳ‌ ಕೇಸನ್ನು ಈಗ ಓಪನ್ ಮಾಡಿದ್ದಾರೆ. ನಮ್ಮ ಕರ ಸೇವಕರನ್ನು...

ದಾವಣಗೆರೆ | ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ

ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾಹಿತಿ ನೀಡಿದರು. ದಸಂಸ ಸಭೆಯಲ್ಲಿ...

ದಾವಣಗೆರೆ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಬೀಡಿ ಕಾರ್ಮಿಕರ ಯೂನಿಯನ್ ಆಗ್ರಹ

ಮಹಿಳೆಯರನ್ನು ಅವಮಾನಿಸಿದ ಕಲ್ಕಡ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಸದಸ್ಯರು ದಾವಣಗೆರೆ ಉಪ ವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ ಅವರಿಗೆ...

ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ., ರೈತರಿಗೆ ಖಾಲಿ ಕೈ; ಸರ್ಕಾರದ ವಿರುದ್ಧ ವಿಜಯೇಂದ್ರ ಟೀಕೆ

ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುವಾಗ ಕೇಂದ್ರದ ಕಡೆಗೆ ಸಿದ್ದರಾಮಯ್ಯ ಕೈ ತೋರಿಸುವುದಿಲ್ಲ. ಬರದ ಬಗ್ಗೆ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಕೇಳಿದಾಗ ಮಾತ್ರ ತಪ್ಪದೇ...

ದಾವಣಗೆರೆ | ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ 1818 ಜನವರಿ 01ರಂದು 500 ಮಂದಿ ಮಹಾರ್ ಸೈನಿಕರು, 28,000 ಮಂದಿ ಪೇಶ್ವೆಗಳ ಶೋಷಣೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿ, ಯುದ್ಧ ಗೆದ್ದು ಬಂದ ಈ ನೆನಪನ್ನು ನಾವೆಲ್ಲ...

ದಾವಣಗೆರೆ | ನಾಮಫಲಕದಲ್ಲಿ ಕನ್ನಡವೇ ಮಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಕನ್ನಡ ನಾಮಫಲಕ ಕಡ್ಡಾಯ'ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ 'ಕನ್ನಡ ನಾಮಫಲಕ ಕಡ್ಡಾಯ'ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ,...

ದಾವಣಗೆರೆ | ಕನ್ನಡ ಪರ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಜೈ ಕರುನಾಡ ವೇದಿಕೆ ಮತ್ತು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರರು, ಕಳೆದ...

ಜನವರಿ 20ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ ದಾವಣಗೆರೆಯಲ್ಲಿ...

ದಾವಣಗೆರೆ | ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷೆತೆ, ಗೌರವಯುತ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ

ಮಹಿಳೆಯರ ಕೆಲಸದ ಸ್ಥಳದಲ್ಲಿ ಸುರಕ್ಷಿತ ಹಾಗೂ ಭಯ ಮುಕ್ತ ಮತ್ತು ಗೌರವಯುತ ವಾತಾವರಣ ಕಲ್ಪಿಸಿ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ...

ದಾವಣಗೆರೆ | ಇಂಧನ ಇಲಾಖೆಯಿಂದ ಕಳಪೆ ವಿದ್ಯುತ್ ಪೂರೈಕೆ; ರೈತ ಸಂಘ ಆರೋಪ

ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್‌ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್...

ದಾವಣಗೆರೆ | ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹ; ಅರೆಬೆತ್ತಲೆ ಪ್ರತಿಭಟನೆ

ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು,  ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಬೆಳಿಗ್ಗೆ 36ನೇ ದಿನದಂದು ಅತಿಥಿ ಉಪನ್ಯಾಸಕರು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ...

ದಾವಣಗೆರೆ | ಲೋಕಸಭಾ ಚುನಾವಣೆ ಸ್ಪರ್ಧಿಗಳ ಆಯ್ಕೆಗೆ ಕೆಆರ್‌ಎಸ್‌ ಸಂದರ್ಶನ

ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಜನವರಿ 6ಮತ್ತು 7ರಂದು ಸ್ಪರ್ಧಿಗಳ ಆಯ್ಕೆಗೆ ಸಂದರ್ಶನ ಆಯೋಜಿಸಲಾಗಿದೆ ಎಂದು ಕೆಆರ್‌ಎಸ್ ಯುವ ಘಟಕದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X