ದಾವಣಗೆರೆ

ದಾವಣಗೆರೆ | ಸಂತ್ರಸ್ತರಿಗೆ ಮಾನವೀಯ ನೆರವು ನೀಡಬೇಕು: ಡಾ. ಲೋಹಿತ್ ನಾಯ್ಕರ್ 

ಪ್ರತಿಯೊಬ್ಬರಿಗೂ ಅವಶ್ಯಕತೆ ಇರುವ ಕಾರಣಕ್ಕಾಗಿಯೇ ಮಾನವ ಹಕ್ಕುಗಳು ಬೇಕಾಗುತ್ತವೆ. ಅದಕ್ಕಾಗಿಯೇ ಮಾನವ ಹಕ್ಕುಗಳನ್ನು ರಚಿಸಲಾಗಿದ್ದು, ಸಂವಿಧಾನದ 21 ಪರಿಚ್ಛೇದದಲ್ಲಿ ಮಾನವ ಹಕ್ಕುಗಳು ಗುರುತಿಸಲ್ಪಡುತ್ತವೆ ಎಂದು ಮಾನವ ಹಕ್ಕುಗಳ ಪ್ರತಿಪಾದಕ ಡಾ. ಲೋಹಿತ್ ನಾಯ್ಕರ್...

ದಾವಣಗೆರೆ | ಅಧಿಕಾರಿಗಳ ನಿರ್ಲಕ್ಷ್ಯ; ದಸಂಸ ಆಕ್ರೋಶ

ದಾವಣಗೆರೆಯ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ದಾವಣಗೆರೆಯಲ್ಲಿ ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿದಂತೆ ಅಧಿಕಾರಿಗಳೊಂದಿಗೆ ನಡೆದ...

ದಾವಣಗೆರೆ | ಔಷಧಿ ಕ್ಷೇತ್ರದಲ್ಲಿ ಅಕ್ರಮ ದಂಧೆ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ...

ಧಾರವಾಡ | ವೀರಶೈವ ಮಹಾಸಭಾದ ಶಾಮನೂರ ಶಿವಶಂಕರಪ್ಪನವರ ನಡೆ ಖಂಡನೀಯ; ಆರ್ ಆರ್ ಕುಡವಕ್ಕಲಿಗೇರ

ದಾವಣಗೆರೆ ನಗರದಲ್ಲಿ 2023ರ ಡಿಸೆಂಬರ್‌ 23 ಮತ್ತು 24ರಂದು 24ನೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನ ನಡೆಯಲಿದ್ದು, ಸಮಸ್ತ ವೀರಶೈವ ಲಿಂಗಾಯತ ಸಮಾಜವನ್ನು ಎಚ್ಚರಿಸಿ ಅಭಿವೃದ್ಧಿಯತ್ತ ಕರೆದೊಯ್ಯುವ ತಮ್ಮ ಪ್ರಯತ್ನಕ್ಕೆ...

ದಾವಣಗೆರೆ | ಸರ್ಕಾರದ ಹೆಚ್ಚುವರಿ ನಿಯಮಗಳು ಲಾರಿ ಮಾಲೀಕರಿಗೆ ಹೊರೆ; ಲಾರಿ ಮಾಲೀಕರ ಸಂಘದ ಆಕ್ರೋಶ

ಇತ್ತೀಚಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಾಹನ ಮಾಲೀಕರ ಮೇಲೆ ಇಲ್ಲಸಲ್ಲದ ನಿಯಮಗಳನ್ನು ಹೇರಿ ಸಂಕಷ್ಟಕ್ಕೆ ಈಡುಮಾಡಿದ್ದು, ಇದೀಗ ಕ್ಯೂಆರ್ ಕೋಡ್ ಹಾಕುವಂತೆ ತಿಳಿಸಿದ್ದು, ಇದಕ್ಕೆ ದಾವಣಗೆರೆ ಜಿಲ್ಲಾ ಲಾರಿ ಮಾಲೀಕರು ಮತ್ತು...

ದಾವಣಗೆರೆ | ಜಾತಿಗಣತಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಸರ್ಕಾರ ಮುಂದಾಗಬೇಕು: ವಚನಾನಂದ ಶ್ರೀ

ಜಾತಿಗಣತಿ ಅವೈಜ್ಞಾನಿಕವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ಮನೆ ಮನೆ ತೆರಳಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಮುಂದಾಗಬೇಕು ಎಂದು ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದರು. ವೀರಶೈವ ಲಿಂಗಾಯತ...

ದಾವಣಗೆರೆ | ನೂತನ ಬಸ್ ನಿಲ್ದಾಣಕ್ಕೆ ಪಂಪಾಪತಿ ಹೆಸರಿಟ್ಟು, ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂದೆ ಪಂಪಾಪತಿಯವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಬೇಕು ಹಾಗೂ ನಿಲ್ದಾಣಕ್ಕೆ ಶ್ರಮಜೀವಿ ಕಾಂ.ಪಂಪಾಪತಿ ನಿಲ್ದಾಣವೆಂದು ನಾಮಕರಣ ಮಾಡಬೇಕೆಂದು‌ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್...

ದಾವಣಗೆರೆ | ಮಹಿಳೆಯ ವಿವಸ್ತ್ರ ಪ್ರಕರಣ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ...

ದಾವಣಗೆರೆ | ಕಾರ್ಮಿಕ ಕಾಯ್ದೆಯನ್ನು ಕಾರ್ಮಿಕರು ಅರಿಯಬೇಕು: ನ್ಯಾ. ರಾಜೇಶ್ವರಿ ಹೆಗಡೆ

ರಾಷ್ಟ್ರದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಹಲವು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕಾರ್ಮಿಕರು ಸಂಘಟಿತರಾಗುವ ಮೂಲಕ ಅವುಗಳ ಪ್ರಯೋಜನಗಳನ್ನು ಪಡೆದು ಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ...

ದಾವಣಗೆರೆ | ಕಮಲೇಶ್‌ಚಂದ್ರ ವೇತನ ಆಯೋಗದ ವರದಿ ಜಾರಿಗೆ ಆಗ್ರಹ

ಕಮಲೇಶ್‌ಚಂದ್ರ ವೇತನ ಆಯೋಗದ ವರದಿಯನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ದಾವಣಗೆರೆಯ ಪ್ರಧಾನ ಅಂಚೆ ಕಚೇರಿ...

ದಾವಣಗೆರೆ | ಅನುಚಿತ ವರ್ತನೆ ಆರೋಪದ ಮೇಲೆ ದಲಿತ ಯುವಕನಿಗೆ ಥಳಿತ

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ದಲಿತ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ದಾವಣಗೆರೆ ನಗರದಲ್ಲಿ ವರದಿಯಾಗಿದೆ. ಘಟನೆಯನ್ನು ಖಂಡಿಸಿರುವ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ...

ದಾವಣಗೆರೆ | ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ

ವಕೀಲ ಈರಣ್ಣಗೌಡರ ಹತ್ಯೆಯನ್ನು ಡಿಐಜಿಯವರಿಂದ ತನಿಖೆ ನಡೆಸಿ ಎಲ್ಲ ಹಂತಕರನ್ನು ಕೂಡಲೇ ಬಂಧಿಸಬೇಕು. ಮೃತರ ಕುಟುಂಬ ವರ್ಗದವರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X