ದಾವಣಗೆರೆಯ ಹೆಗಡೆ ನಗರದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ನಗರದ ನಿವೇಶನ ರಹಿತರ ಸರ್ವೆ ಮಾಡಿ ಆಶ್ರಯ ಮನೆ ನಿರ್ಮಾಣ ಮಾಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿ ಜಿಲ್ಲಾ ಘಟಕ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ...
ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರೈತರು ಪರ್ಯಾಯ ಆದಾಯದ ಮೂಲ ಹುಡುಕುತ್ತಿದ್ದು, ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಭಾಗದ ರೈತರು ಭತ್ತದ ಹುಲ್ಲಿನ ಯಾಂತ್ರೀಕೃತ ಸಿಲಿಂಡರಿನಾಕೃತಿಯ ಪೆಂಡಿಗಳನ್ನು ತಯಾರಿಸಿ ಮಾರುತ್ತಿದ್ದಾರೆ.
ಈ ಮೂಲಕ ಪರ್ಯಾಯ...
ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಡಿಎಸ್‌ಎಸ್ ರಾಜ್ಯಸಂಚಾಲಕ ಹೆಚ್...
ದಾವಣಗೆರೆ ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆ ವಿಶಾಲ್ ಮಾರ್ಟ್ ತನ್ನಲ್ಲಿನ ಸಿಬ್ಬಂದಿಯನ್ನು ಏಕಾಏಕಿ ತೆಗೆದಿದೆ. ಪರಿಣಾಮ ಮೂವರು ಮಹಿಳೆಯರು ಎಐಯುಟಿಯುಸಿ ನೇತೃತ್ವದಲ್ಲಿ ವಿಶಾಲ್ ಮಾರ್ಟ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜೀವನ ನಿರ್ವಹಣೆಗಾಗಿ ಕೆಲಸಕ್ಕೆ ಸೇರಿದ್ದೇವೆ. ಆದರೆ,...
ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು...
ದಾವಣಗೆರೆ ಜಿಲ್ಲೆ ಜಗಳೂರು ನಗರದ ರುದ್ರಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆ ಉಪಹಾರ ಸೇವನೆಯೊಂದಿಗೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮ ಹಾಗೂ ಮೌಢ್ಯ ಪರಿವರ್ತನಾ ದಿನ ಆಚರಣೆ ಮಾಡಿದ್ದಾರೆ.
ಈ ವೇಳೆ ಮಾನವ ಬಂಧುತ್ವ...
ಮದ್ಯಪಾನ ಮಾಡಿ ಮನೆಗೆ ಬಂದ ಪತಿ, ಪತ್ನಿ ಚಿಕನ್ ಸಾರು ಮಾಡಿಲ್ಲವೆಂದು ಜಗಳ ಮಾಡಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದನು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಂಡತಿಯನ್ನು ಕೊಲೆ ಮಾಡಿದ್ದ ಅಪರಾಧಿಗೆ 6...
ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಖಿಲ...
ಭದ್ರಾ ನೀರಿನ ತಾಪತ್ರಯದ ನಡುವೆಯೂ ರೈತರು ಬಹಳ ಕಷ್ಟ ಪಟ್ಟು ಭತ್ತ ಬೆಳೆದಿದ್ದರೂ ಭತ್ತದ ಖರೀದಿದಾರರ ಬೆಲೆ ನಿಯಂತ್ರಣ, ಕುತಂತ್ರಗಳಿಂದ ರೈತರು ಸಾಕಷ್ಟು ರೋಸಿ ಹೋಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ...
ಮಾನವೀಯತೆ ಮತ್ತು ತೃಪ್ತಿ ಎಂಬುದು ನಮ್ಮ ಹಿರಿಯರು ಸಮಾಜದಲ್ಲಿ ಕಟ್ಟಿರುವ ಒಂದು ಬಹುದೊಡ್ಡ ಮೌಲ್ಯವಾಗಿದೆ ಎಂದು ವಿಶ್ರಾಂತ ನ್ಯಾ.ಸಂತೋಷ್ ಹೆಗಡೆ ಸ್ಮರಿಸಿದರು.
ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘ ಆಯೋಜಿಸಿದ್ದ ವಕೀಲರ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ...
ದಾವಣಗೆರೆ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಗಾಗಿ ಕೆಲವೆಡೆ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರಂಭಿಸಿದೆ. ಅದಕ್ಕಾಗಿ, ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶವೂ ಸೇರಿದಂತೆ ನಗರದಲ್ಲಿ ಶನಿವಾರ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾಮಗಾರಿ...
ಸಮಾಜ ಎದುರಿಸುತ್ತಿರುವ ಸಮಸ್ಯೆಗಳು, ಬೇಡಿಕೆ ಮತ್ತಿತರ ವಿಚಾರಗಳ ಬಗ್ಗೆ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಅಧಿವೇಶನದಲ್ಲಿ ನಿರ್ಣಯಗಳನ್ನು ಮಂಡಿಸಿ ರಾಜ್ಯ ಸರ್ಕಾರಕ್ಕೆ ಕೊಡಲಾಗುವುದು ಎಂದು ಮಹಾಸಭಾದ...