ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತು ಬಸವಣ್ಣರ ಅನುಯಾಯಿಗಳಿಗೆ ಅವಮಾನ ಮಾಡಿದ ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಿಶ್ವೇಶ್ವರ ಭಟ್ ಅವರು ಸ್ವಾಮೀಜಿ ಮತ್ತು ಬಸವ ತತ್ವ ಅನುಯಾಯಿಗಳ ಕ್ಷಮೆ...
ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ...
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು...
ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.
ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ದಾವಣಗೆರೆಯ ಬಿಪಿ ರಸ್ತೆಯಲ್ಲಿ ಪ್ರತಿಭಟನೆ...
ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ, ಇದೀಗ ಮತ್ತೆ ಚುರುಕು ಪಡೆದಿದ್ದು, ನವೆಂಬರ್ 10ರಂದು ಬೆಂಗಳೂರು -ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡಿ...
ಮಳೆಯ ಕೊರತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್‌ಳನ್ನು ತೆರವುಗೊಳಿಸ ಬೇಕೆಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ...
ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳಲ್ಲಿ ಅಗತ್ಯ ಪ್ರಮಾಣದ ನೇಮಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ...
ವಿರೋಧಪಕ್ಷ ಸದಸ್ಯರ ವಾರ್ಡ್ ಎಂದು ತಾರತಮ್ಯ ಮಾಡಬೇಡಿ, ನಿಮಗೂ ಅಲ್ಲಿ ಮತದಾರರಿದ್ದಾರೆ ಎಂದು ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಮೇಯರ್, ಪಾಲಿಕೆ ಸದಸ್ಯೆ ಉಮಾ ಪ್ರಕಾಶ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆಯ...
ಸಾಮಾನ್ಯ ಸಭೆಗೆ ನಿಗದಿತ ಸಮಯಕ್ಕಿಂತ ವಿಳಂಬವಾಗಿ ಬರುವಂತಹ ಸದಸ್ಯರಿಗೆ ಅವಕಾಶ ನೀಡಬೇಕೋ, ನೀಡಬಾರದೋ ಎಂಬ ವಿಚಾರವಾಗಿ ದಾವಣಗೆರೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಪ್ರಾರಂಭದಲ್ಲೇ ತೀವ್ರ ಚರ್ಚೆಗೆ ಕಾರಣವಾಯಿತು.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇಯರ್...
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ...