"ಕ್ರಾಂತಿಕಾರಿ ರಥಯಾತ್ರೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಚಾಮುಂಡಿ ಬೆಟ್ಟದಿಂದ ಮೈಸೂರಿಗೆ ಬರುವ ರಥಯಾತ್ರೆ ಚಾಮುಂಡಿ ಬೆಟ್ಟದಲ್ಲಿ ದಿನಾಂಕ: 24-05-2025 ರಂದು ಶಾಂತಿಯುತವಾಗಿ ಅರೆಬೆತ್ತಲೆ, ಧರಣಿ ಮಾಡುವ ಸಂದರ್ಭದಲ್ಲಿ ಕಲ್ಲು ತೂರಲು ಪ್ರಯತ್ನಿಸಿದ...
"ನ್ಯಾ.ನಾಗಮೋಹನ್ ದಾಸ್ ಒಳಮೀಸಲಾತಿ ಏಕಸದಸ್ಯ ಆಯೋಗದ ಶಿಫಾರಸಿನಂತೆ ಸರ್ಕಾರ ಕೈಗೊಂಡಿರುವ ಪರಿಶಿಷ್ಟ ಜಾತಿ ಗಣತಿ ಕಾರ್ಯದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಶೇ.100 ಕ್ಕೂ ಅಧಿಕ ಸಾಧನೆ ಮಾಡಲಾಗಿದ್ದು, ಈ ಮೂಲಕ ರಾಜ್ಯದಲ್ಲಿಯೇ ಶೇ.100 ರಷ್ಟು...
"ಯುವಕರು ಸಂಘಟಿತ ಹೋರಾಟದಿಂದ ಮಾತ್ರ ಸಂವಿಧಾನಬದ್ದ ಹಕ್ಕುಗಳನ್ನು ಪಡೆಯಲು ಸಾಧ್ಯ" ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು. ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಆಲ್ ಇಂಡಿಯಾ...
ಸಮಾಜದಲ್ಲಿ ತುಳಿತಕ್ಕೆ, ಶೋಷಣೆಗೊಳಗಾದವರ ಸಮಸ್ಯೆಗಳಿಗೆ ಸ್ಪಂದಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ದಲಿತ ಹಕ್ಕುಗಳ ಆಂದೋಲನಕ್ಕೆ ಪೂರ್ವಭಾವಿಯಾಗಿ ನೆಡೆದ ಸಿದ್ಧತಾ ಸಭೆಯಲ್ಲಿ ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು...
ಬಂಗಾರದ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವ ಸಮಯದಲ್ಲಿ ಲಾಭದ ಆಸೆಗೆ ಖರೀದಿ ಮತ್ತು ಹೂಡಿಕೆಗಳು ಹೆಚ್ಚುತ್ತಿವೆ. ಇಂತಹ ಅವಕಾಶವನ್ನೇ ಬಳಸಿಕೊಳ್ಳುವ ವಂಚಕರು, ಹೆಚ್ಚು ಲಾಭದ ಆಸೆ ತೋರಿಸಿ ವಂಚಿಸುವ ವ್ಯವಸ್ಥಿತವಾದ ಪ್ರಕರಣಗಳು ಹೆಚ್ಚುತ್ತಿವೆ....
ರಾಜ್ಯಾದ್ಯಂತ ಮಳೆ ಉತ್ತಮವಾಗಿ ಆಗಿದ್ದು, ಹೊಲಗಳನ್ನು ಹಸನುಗೊಳಿಸಿ ರೈತರು ಬಿತ್ತನೆಗೆ ಅಣಿಗೊಳಿಸಿರುವ ಸಂದರ್ಭದಲ್ಲಿ ಮೆಕ್ಕೆಜೋಳದ ಬಿತ್ತನೆ ಬೀಜ ಶೇ.25-40 ರಷ್ಟು ದರ ಏರಿಕೆಯಾಗಿರುವುದು, ರಸಗೊಬ್ಬರದ ಕೃತಕ ಅಭಾವ ಸೃಷ್ಟಿ ರೈತರಲ್ಲಿ ಆತಂಕ ಮೂಡಿಸಿದೆ....
ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ಮೇ20, 2025ರಂದು ಎಐಯುಟಿಯುಸಿ ದೇಶವ್ಯಾಪಿ ಬೃಹತ್ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ದಾವಣಗೆರೆ ಜಿಲ್ಲಾ ಸಮಿತಿ...
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್...
ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ...
ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಪ್ರತಿ ವರ್ಷ ಪ್ರಕಟಿಸುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಬಿ.ಶ್ರೀನಿವಾಸ ಅವರ ಕೃತಿ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು" ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೃತಿಯ ಲೇಖಕ...
ಬುದ್ಧ ಪೂರ್ಣಿಮಾ ಅಂಗವಾಗಿ ದಾವಣಗೆರೆಯ ಸ್ಫೂರ್ತಿ ಸಾಂಸ್ಕೃತಿಕ ಸೇವಾ ಸಂಘದ ಕಚೇರಿಯಲ್ಲಿ ಗೌತಮ ಬುದ್ಧನ ತತ್ವ ಚಿಂತನೆಗಳ ಸ್ಮರಣೆಯೊಂದಿಗೆ ಅಳವಡಿಸಿಕೊಳ್ಳುವ ಚಿಂತನೆಯೊಂದಿಗೆ ಬುದ್ಧ ಪೂರ್ಣಿಮಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 14 ಮೇ 2025ರ ಬೆಳಗ್ಗೆ 10.30ಕ್ಕೆ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದ್ದು ಅದರ...