ದಾವಣಗೆರೆ

ದಾವಣಗೆರೆ | ಭಾರತದ ಯಶಸ್ಸಿಗೆ, ಯೋಧರ ಸುರಕ್ಷತೆಗೆ ಪ್ರಾರ್ಥಿಸಿ, ದುರ್ಗಾಂಬಿಕಾ ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ.

ಆಪರೇಷನ್ ಸಿಂಧೂರ ನಡೆಸಿ ಪಾಕಿಸ್ತಾನಕ್ಕೆ ಭಾರತ ಸೇನೆಯು ತಕ್ಕ ಉತ್ತರ ನೀಡಿದ್ದು, ಶತ್ರು ರಾಷ್ಟ್ರದ ವಿರುದ್ಧ ಹೋರಾಡಲು ಯೋಧರಿಗೆ ಇನ್ನೂ ಶಕ್ತಿ ನೀಡಲು ಹಾಗೂ ಸುರಕ್ಷತೆಗೆ ಪ್ರಾರ್ಥಿಸಿ ದಾವಣಗೆರೆ ನಗರದ ದುರ್ಗಾಂಬಿಕಾ ದೇವಸ್ಥಾನ...

ದಾವಣಗೆರೆ | ಕರ್ನಾಟಕ ಶ್ರಮಿಕಶಕ್ತಿಯಿಂದ ಕಾರ್ಮಿಕರ ದಿನಾಚರಣೆ, ಹಿರಿಯ ಕಾರ್ಮಿಕರಿಗೆ ಅಭಿನಂದನೆ.

"ಕರ್ನಾಟಕ ಶ್ರಮಿಕ ಶಕ್ತಿ, ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ 139ನೇ ಕಾರ್ಮಿಕ ದಿನಾಚರಣೆ ಮತ್ತು ಹಿರಿಯ ಕಾರ್ಮಿಕರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಸಂಘಟಿತ ವಲಯದ ಕಾರ್ಮಿಕರು ಭಾಗವಹಿಸಲಿದ್ದಾರೆ"...

ದಾವಣಗೆರೆ | ಸಿಪಿಐ(ಎಂ) ಹಿರಿಯ ಮುಖಂಡ ಕೆ.ಎಲ್ ಭಟ್ ನಿಧನ; JJM ವೈದ್ಯಕೀಯ ಕಾಲೇಜಿಗೆ ದೇಹದಾನ

ಹಿರಿಯ ಹೋರಾಟಗಾರ, ದಾವಣಗೆರೆ ಜಿಲ್ಲಾ ಸಿಪಿಐ(ಎಂ) ಮಾಜಿ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಕೆ ಲಕ್ಷ್ಮೀನಾರಾಯಣ ಭಟ್ (ಕೆ.ಎಲ್.ಭಟ್) ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರ ಇಚ್ಛೆಯಂತೆಯೇ ಅವರ ಮೃತದೇಹವನ್ನು ಜೆಜೆಎಂ ವೈದ್ಯಕೀಯ ಕಾಲೇಜಿಗೆ ದಾನ...

ದಾವಣಗೆರೆ | ಪಾಕ್ ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ ಐತಿಹಾಸಿಕ ದಿನ; ಮೊಹಮ್ಮದ್ ಜಿಕ್ರಿಯಾ

"ಜಮ್ಮುಕಾಶ್ಮೀರ ಪಹಲ್ಗಾಮ್ ನಲ್ಲಿ ಅಮಾಯಕ 26 ಪ್ರವಾಸಿಗರ ಹತ್ಯೆ ಮಾಡಿದ್ದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಗೆ ನುಗ್ಗಿ ಉಗ್ರರ ನೆಲೆ ಮೇಲೆ ದಾಳಿ ಮಾಡಿರುವ ದಿನ ಐತಿಹಾಸಿಕವಾದದ್ದು" ಎಂದು...

ದಾವಣಗೆರೆ | ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹರಿದ ನೆತ್ತರು, ರೌಡಿಶೀಟರ್ ಬರ್ಬರ ಕೊಲೆ.

ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದ ಇನ್ಫಿನಿಟಿ ಕ್ಲಬ್ ನಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಸೋಮವಾರ ಸಂಜೆ 5.30ರ ಸುಮಾರಿಗೆ ನೆಡೆದಿದ್ದು,...

ದಾವಣಗೆರೆ | ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಹಾಗೂ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಉದ್ಘಾಟನೆ.

ವಿಶ್ವರತ್ನ ಸಂವಿಧಾನ ಶಿಲ್ಪಿ ಬಾಬಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್‌ರವರ 134ನೇ ಜಯಂತೋತ್ಸವ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ) ಗ್ರಾಮ ಶಾಖೆ ಉದ್ಘಾಟನೆ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್...

ದಾವಣಗೆರೆ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಂಜೀಮುಲ್ ಮುಸ್ಲಿಮೀನ್ ‘ವಕ್ಫ್ ಉಳಿಸಿ ಸಂವಿಧಾನ ಉಳಿಸಿ’ ಸಮಾವೇಶ.

ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಕಾಯ್ದೆ-2025 ರ ವಿರುದ್ಧ ಮುಸ್ಲಿಂ ಸಮುದಾಯದ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ (ರಿ) ಸಂಸ್ಥೆ ವತಿಯಿಂದ ಮೇ 5, 2025 ರ ಶುಕ್ರವಾರ ದಾವಣಗೆರೆಯಲ್ಲಿ ವಕ್ಫ್ ಉಳಿಸಿ,...

ದಾವಣಗೆರೆ: ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ರಸ್ತೆಯಲ್ಲಿ ಭತ್ತ ಸುರಿದು ರೈತರ ಪ್ರತಿಭಟನೆ.

‘ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭವಾಗಿದೆ.ಭತ್ತದ ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿಗೆ ಜಿಲ್ಲಾಡಳಿತ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಪಿ.ಬಿ. ರಸ್ತೆಗೆ ಭತ್ತ...

ದಾವಣಗೆರೆ | ನೀರಿನ ಗುಣಮಟ್ಟ ಪರೀಕ್ಷಿಸಿ, ಕಲುಷಿತವಿದ್ದರೆ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ; ಸಚಿವ ಈಶ್ವರ ಖಂಡ್ರೆ.

"ನದಿ, ಕೆರೆ, ಕೊಳವೆಬಾವಿ ಸೇರಿದಂತೆ ಸಾರ್ವಜನಿಕರಿಗೆ ಪೂರೈಕೆ ಮಾಡುವ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ, ಕಲುಷಿತ ನೀರು ಪೂರೈಕೆ ಆಗುತ್ತಿದ್ದರೆ, ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್‌ ನೀಡಿ" ಎಂದು ದಾವಣಗೆರೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ,...

ಎಸ್‌ಎಸ್‌ಎಲ್‌ಸಿ ಫಲಿತಾಂಶ | ದಾವಣಗೆರೆಗೆ 21ನೇ ಸ್ಥಾನ; ಬಾಲಕಿಯರದ್ದೇ ಮೇಲುಗೈ

ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ....

ದಾವಣಗೆರೆ | ಕಾರ್ಮಿಕರ ಶೋಷಣೆ ತಡೆಯಲು ಕಾರ್ಮಿಕ ದಿನಾಚರಣೆಯಿಂದಲೇ ಪ್ರಬಲ ಹೋರಾಟ ಸಂಘಟಿಸಬೇಕಿದೆ.

ಕಾರ್ಮಿಕ ಹಕ್ಕುಗಳ ಮೇಲಿನ ದಾಳಿಯನ್ನು ವಿರೋಧಿಸಿ ಹಾಗೂ ನಾಲ್ಕು ಕಾರ್ಮಿಕ ವಿರೋಧಿ ಲೇಬರ್ ಕೋಡ್ಗಳನ್ನು ವಿರೋಧಿಸಿ ರದ್ದು ಪಡಿಸಲು ಒತ್ತಾಯಿಸಿ ದಾವಣಗೆರೆಯಲ್ಲಿ ಎಐಯುಟಿಯುಸಿ ನೆೇತೃತ್ವದಲ್ಲಿಕಾರ್ಮಿಕರು ವಿಶ್ವೇಶ್ವರ ಪಾರ್ಕ್ ನಿಂದ ಮೆರವಣಿಗೆಯಲ್ಲಿ ವಿಶ್ವ ಕಾರ್ಮಿಕರ...

ದಾವಣಗೆರೆ | ಪಾಕಿಸ್ತಾನಿ ಮಹಿಳೆಯ ಅಧ್ಯಯನ ವೀಸಾ, ಭಾರತ ಬಿಡುವ ಅಗತ್ಯವಿಲ್ಲ; ಎಸ್ಉಪಿ ಮಾ ಪ್ರಶಾಂತ್.‌

ಭಾರತದ ದೀರ್ಘಾವಧಿ ಶೈಕ್ಷಣಿಕ ವೀಸಾ ಹೊಂದಿರುವ ಪಾಕಿಸ್ತಾನದ ಮಹಿಳೆಯೊಬ್ಬರು ಎಂಬಿಬಿಎಸ್ ಅಧ್ಯಯನ ಮಾಡುತ್ತಿದ್ದು, ಹೀಗಾಗಿ ಅವರು ಭಾರತ ತೊರೆಯುವ ಕ್ರಮವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಕಾಶ್ಮೀರದ ಪಹಲ್ಲಾಮ್ ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X