ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ...
ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ನಮ್ಮ ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥವಾಗಿದೆ. ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಈ ಸಂವಿಧಾವನ್ನು ಯಾರೂ ಕೊಟ್ಟದ್ದಲ್ಲ. ಅದನ್ನು ನಾವೂ ಒಪ್ಪಿಕೊಂಡಿದ್ದೇವೆ. ಅದಕ್ಕೆ ಅಪಾಯ ಬಂದಾಗ ಅದನ್ನು ಉಳಿಸಿಕೊಳ್ಳಬೇಕಿರುವುದು...
ಬಸವಣ್ಣನ ಜನ್ಮ ಭೂಮಿಯಲ್ಲಿ ಆರೆಸ್ಸೆಸ್‌ನವರನ್ನು ಓಡಿಸುವ ಸಮಾವೇಶವನ್ನು ಮಾಡುತ್ತಿರುವುದಕ್ಕಾಗಿ ನಿಮಗೆ ಅಭಿನಂಧನೆಗಳು. ಆರೆಸ್ಸೆಸ್ ಮತ್ತು ಬಿಜೆಪಿಯ ಜನರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನ ಕೈಗೊಂಡಿದ್ದಾರೆ. ಆದರೆ ನೀವು ಸಂವಿಧಾನವನ್ನು ಮನೆ ಮನೆಗೆ...
"ಪ್ರಾಮಾಣಿಕತೆ ಎಂಬುದು ಪದರುಗೊಂಡ ಕಾಲ ಇದಾಗಿದೆ. ಭ್ರಷ್ಟಗೊಂಡ ಬೌದ್ಧಿಕತೆಯ ಕಾಲ. ವಿಕೃತವಾಗಿ ವಿಭಜಿತಗೊಂಡ ಬೌದ್ಧಿಕ ವಲಯ ಇಂದು ನಮ್ಮಲ್ಲಿದೆ, ಜಾತಿ, ಧರ್ಮ, ಪಕ್ಷಗಳಾಗಿ ವಿಭಜಿತವಾಗಿದೆ. ಇದು ಭಾರತಕ್ಕೆ ಏನು ದಾರಿ ತೋರಿಸಬಲ್ಲದು" ಎಂದು...
ಸಂವಿಧಾನವೆಂದರೆ ಬಹುವರ್ಣ, ಬಹುತ್ವದ ಸಂಕೇತ ಅದರ ಸಂಕೇತವಾಗಿಯೇ ದಾವಣಗೆರೆಯ ಸಂವಿಧಾನ ಸಂರಕ್ಷಕರ ಪರೇಡ್ ನಲ್ಲಿ ಹಲವು ಬಣ್ಣಗಳ ಬಾವುಟ ಗಳನ್ನು ಹಿಡಿದು ಸಂವಿಧಾನ ಪ್ರಿಯರು, ಸಂರಕ್ಷಕರು, ಅಂಬೇಡ್ಕರ್ ಅಭಿಮಾನಿಗಳು ಸಂವಿಧಾನ ಸಂರಕ್ಷಣೆಗಾಗಿ ಕಾರ್ಯಪಡೆ...
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ನಡೆದ ಉಗ್ರ ಕೃತ್ಯದ ದಾಳಿಯನ್ನು ಖಂಡಿಸಿ, ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ದಾವಣಗೆರೆಯ ಮುಸ್ಲಿಂ ಒಕ್ಕೂಟದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ...
ಸಂವಿಧಾನ ಬದಲಿಸುತ್ತೇವೆ, ಸಂವಿಧಾನ ತಿದ್ದುಪಡಿ ಮಾಡಿಬಿಡುತ್ತೇವೆ ಎನ್ನುವವರ ವಿರುದ್ಧವಾಗಿ ಸಂವಿಧಾನದ ರಕ್ಷಣೆ ಮಾಡುವ ಸಲುವಾಗಿ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಮಹತ್ವದ ಕಾರ್ಯಕ್ಕೆ ದಾವಣಗೆರೆಯಲ್ಲಿ ಚಾಲನೆ ದೊರೆಯಲಿದೆ. ಸಂವಿಧಾನ ಸಂರಕ್ಷಕರ ಸಮಾವೇಶವು ಹತ್ತರಲ್ಲಿ...
ದಾವಣಗೆರೆಯಲ್ಲಿ ಏಪ್ರಿಲ್ 26ರಂದು ಹೈಸ್ಕೂಲು ಆವರಣದ ಬಳಿಯ ಬೀರಲಿಂಗೇಶ್ವರ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಭಿಯಾನದ ಚಾಲನೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಿದ್ದು, ಸಂವಿಧಾನ ಬದಲಿಸುತ್ತೇವೆ,...
ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ನಿಯಮಬದ್ದವಾಗಿ ನಡೆಸುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಯುತ್ತಿರುವ ಅನುಮಾನ ಇರುವುದರಿಂದ ಲೋಕಾಯುಕ್ತದಲ್ಲಿ ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತದೆ ಎಂದು ಉಪಲೋಕಾಯುಕ್ತ...
"ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ದೊಡ್ಡದಿತ್ತು. ಸ್ವತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧಿ ಮತ್ತು ಸಂವಿಧಾನದ ರಚನೆಯಲ್ಲಿ ಡಾ.ಅಂಬೇಡ್ಕರ್ ಸೇರಿದಂತೆ ಅನೇಕ ವಕೀಲರು ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಇಂದು ಸಮಾಜದಲ್ಲಿ ಭ್ರಷ್ಟಾಚಾರ,...
"ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22, 2025 ರಂದು ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಭೀಕರ ಕುಕೃತ್ಯದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು" ಎಂದು ದಾವಣಗೆರೆಯಲ್ಲಿ ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ...
"ಸಂವಿಧಾನಾತ್ಮಕವಾಗಿ ನಡೆಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯನ್ನು ವಿರೋಧಿಸುವವರಿಗೆ ಅಹಿಂದ ವರ್ಗಗಳಿಂದ ತಕ್ಕ ಉತ್ತರ ನೀಡಲಾಗುವುದು" ಎಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿಬಿ ವಿನಯ್ ಕುಮಾರ್...